News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಾಂಗ್ಲಾದೇಶ‌ಕ್ಕೆ 30 ಜೀವರಕ್ಷಕ ಆಂಬ್ಯುಲೆನ್ಸ್‌ಗಳನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ ಸರ್ಕಾರ

ನವದೆಹಲಿ: ಕೊರೋನಾ ಸಾಂಕ್ರಾಮಿಕ ಸೋಂಕು ಎದುರಿಸಲು ನೆರೆ ಬಾಂಗ್ಲಾದೇಶ‌ಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂವತ್ತು 109 ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌‌ಗಳನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ. ಬಾಂಗ್ಲಾದೇಶ‌ಕ್ಕೆ ಆಂಬ್ಯುಲೆನ್ಸ್ ನೀಡುವುದಾಗಿ ಈ ಹಿಂದೆಯೇ ಪ್ರಧಾನಿ ಮೋದಿ ಅವರು ತಿಳಿಸಿದ್ದು, ಅದರಂತೆ ಆಗಸ್ಟ್...

Read More

ಅಂತರರಾಷ್ಟ್ರೀಯ ಸೇನಾ ಕ್ರೀಡಾಕೂಟದಲ್ಲಿ ಭಾಗವಹಿಸಲು ರಷ್ಯಾ‌ಗೆ ತೆರಳಲಿದೆ ಭಾರತೀಯ ಸೇನಾ ತಂಡ

ನವದೆಹಲಿ: ರಷ್ಯಾದಲ್ಲಿ ಆಗಸ್ಟ್ 22 ರಿಂದ ಸೆಪ್ಟೆಂಬರ್ 4 ರ ವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಸೇನಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಭಾರತೀಯ ಸೇನೆಯ 101 ಸದಸ್ಯರ ತಂಡ ಅಲ್ಲಿಗೆ ತೆರಳಲಿದೆ. ಭಾರತೀಯ ಸೇನಾಷತಂಡ ಆರ್ಮಿ ಸ್ಕೌಟ್ಸ್ ಮಾಸ್ಟರ್ಸ್ ಸ್ಪರ್ಧೆ [ಎ.ಎಸ್.ಎಂ.ಸಿ], ಎಲ್ಬ್ರಸ್ ರಿಂಗ್,...

Read More

ಬಾಂಗ್ಲಾದಲ್ಲಿ ಹಿಂದೂ ಗ್ರಾಮದ ಮೇಲೆ ದಾಳಿ : ಕ್ರಮ ಕೈಗೊಳ್ಳಲು ವಿಶ್ವಸಂಸ್ಥೆಗೆ ವಿಎಚ್‌ಪಿ ಪತ್ರ

ನವದೆಹಲಿ: ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತ ಗ್ರಾಮ ಖುಲ್ನಾದಲ್ಲಿ ನಡೆದ ದಾಳಿಗೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್ ಭಾನುವಾರ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವಸಂಸ್ಥೆಯ ಹೈಕಮಿಷನರ್ ಮಿಷೆಲ್ ಬಾಚೆಲೆಟ್, ಯುರೋಪಿನ ಯೂನಿಯನ್ ಮುಖ್ಯಸ್ಥರಿಗೆ ಪತ್ರವನ್ನು ಬರೆದಿದೆ. VHP joint gen sec....

Read More

ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್‌ ಸಾಧನೆಗೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಹರ್ಷ

ನವದೆಹಲಿ: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ನೀರಜ್ ಚೋಪ್ರಾ ಅವರ ಸಾಧನೆಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಚೋಪ್ರಾ ಸಾಧನೆಗೆ ಅಭಿನಂದನೆ ತಿಳಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಟೊಕಿಯೋ‌ದಲ್ಲಿ ಇತಿಹಾಸ...

Read More

ಒಲಿಂಪಿಕ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ : ಜಾವೆಲಿನ್ ಥ್ರೋ‌ನಲ್ಲಿ ಬಂಗಾರ ಗೆದ್ದ ನೀರಜ್ ಚೋಪ್ರಾ

ಟೊಕಿಯೋ: ಒಲಿಂಪಿಕ್ಸ್ 2020 ರಲ್ಲಿ ಭಾರತದ ಮುಡಿಗೆ ಮೊದಲ ಬಂಗಾರದ ಪದಕ ದಕ್ಕಿದೆ. ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಬಂಗಾರದ ಪದಕ ತಮ್ಮದಾಗಿಸಿಕೊಂಡಿದ್ದಾ‌ರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ...

Read More

ಜಾನ್ಸನ್ ಆಂಡ್ ಜಾನ್ಸನ್ ಸಂಸ್ಥೆಯ ಕೊರೋನಾ ಲಸಿಕೆ ತುರ್ತು ಬಳಕೆಗೆ ಅವಕಾಶ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಕೊರೋನಾ ವಿರುದ್ಧ ಹೋರಾಟಕ್ಕೆ ಅನುಕೂಲ‌ವಾಗುವ ನಿಟ್ಟಿನಲ್ಲಿ ಅಮೆರಿಕ ಮೂಲದ ಜಾನ್ಸನ್ ಆಂಡ್ ಜಾನ್ಸನ್ ಸಂಸ್ಥೆ ಅಭಿವೃದ್ಧಿ ಮಾಡಿರುವ ಸಿಂಗಲ್ ಡೋಸ್ ಕೊರೋನಾ ಲಸಿಕೆಯ ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು...

Read More

ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಅದಿತಿ ಅಶೋಕ್: ಸಿಎಂ ಬೊಮ್ಮಾಯಿ

ಬೆಂಗಳೂರು: ಟೊಕಿಯೋ‌ ಒಲಿಂಪಿಕ್ಸ್ 2020 ರ ಗಾಲ್ಫ್ ಸ್ಪರ್ಧೆ‌ಯಲ್ಲಿ ಕರ್ನಾಟಕ‌ದ ಹುಡುಗಿ ಅದಿತಿ ಅಶೋಕ್ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅದಿತಿ ಅಶೋಕ್ ಅವರು ಪದಕ ವಂಚಿತರಾಗಿರಬಹುದು. ಆದರೆ ಅವರು ಭಾರತದ ಕೀರ್ತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ...

Read More

ಪೋಲೆಂಡ್ ವಾರ್ಸಾ ವಿವಿ ಗ್ರಂಥಾಲಯ ಗೋಡೆಗಳ ಮೇಲೆ ಉಪನಿಷತ್ ಬರಹಗಳ ಕೆತ್ತನೆ

ಪೋಲೆಂಡ್: ದೇಶದ ವಾರ್ಸಾ ವಿಶ್ವವಿದ್ಯಾಲಯದ ಗ್ರಂಥಾಲಯ‌ದ ಗೋಡೆಗಳ ಮೇಲೆ ಉಪನಿಷತ್ತು ಬರಹಗಳನ್ನು ಕೆತ್ತನೆ ಮಾಡಲಾಗಿದೆ. ಈ ಚಿತ್ರಗಳನ್ನು ಪೋಲೆಂಡ್‌ನ ಭಾರತೀಯ ರಾಯಭಾರ ಕಚೇರಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ಭಾರತೀಯರ ಮನಸ್ಸು  ಆಹ್ಲಾದಗೊಳಿಸುವ ದೃಶ್ಯ ಎಂದು ಬರೆದುಕೊಂಡಿದೆ. ವಾರ್ಸಾ...

Read More

ಒಲಿಂಪಿಕ್ಸ್‌: ಗಾಲ್ಫ್ ಕ್ರೀಡೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಕನ್ನಡದ ಕುವರಿ ಅದಿತಿಗೆ ಪ್ರಧಾನಿ ಮೋದಿ ಶ್ಲಾಘನೆ

ಟೊಕಿಯೋ‌: ಜಪಾನ್‌ನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ಯ ಗಾಲ್ಫ್ ಕ್ರೀಡೆಯಲ್ಲಿ ಭಾರತದ, ಕರ್ನಾಟಕದ ಕ್ರೀಡಾಪಟು ಅದಿತಿ ಅಶೋಕ್ ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾರತದಿಂದ ಗಾಲ್ಫ್ ಸದ್ದು ಮಾಡಿದ್ದು, ಆ ಮೂಲಕ ಅದಿತಿ ಅವರು ಭಾರತದ...

Read More

ಪಾಕ್‌ನಲ್ಲಿ ಹಿಂದೂ ದೇಗುಲ ಧ್ವಂಸ : ಭಾರತದ ಪ್ರತಿಭಟನೆಯ ನಂತರ ಎಚ್ಚೆತ್ತುಕೊಂಡ ಇಮ್ರಾನ್ ಖಾನ್

ಇಸ್ಲಾಮಾಬಾದ್ : ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಹಿಂದೂ ದೇವಾಲಯದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಭಾರತ ಪ್ರತಿಭಟನೆ ವ್ಯಕ್ತಪಡಿಸಿದ ಬೆನ್ನಲ್ಲೇ, ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಈ ಘಟನೆಯನ್ನು ಖಂಡಿಸಿ, ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪಾಕ್‌ನ...

Read More

Recent News

Back To Top