Date : Friday, 22-01-2021
ವಾಷಿಂಗ್ಟನ್: ಅಮೆರಿಕದ 46 ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿರುವ ಅಧ್ಯಕ್ಷ ಜೋ ಬೈಡನ್ ಅವರು ಭಾರತ- ಅಮೆರಿಕ ನಡುವಿನ ಉಭಯಪಕ್ಷೀಯ ಯಶಸ್ವಿ ಸಂಬಂಧವನ್ನು ಗೌರವಿಸುತ್ತಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ತಮ್ಮ ದೈನಂದಿನ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಹೇಳಿದ್ದಾರೆ. “ಅಧ್ಯಕ್ಷ ಬೈಡೆನ್...
Date : Wednesday, 20-01-2021
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಮತ್ತು ಉಪಾಧ್ಯಕ್ಷರಾಗಿ ಕಮಲ ಹ್ಯಾರಿಸ್ ಅವರು ಇಂದು ಪ್ರಮಾಣವಚನವನ್ನು ಸ್ವೀಕಾರ ಮಾಡುತ್ತಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಅಂದರೆ ಅಮೆರಿಕದಲ್ಲಿ ಮಧ್ಯಾಹ್ನ 12ರ ನಂತರ ಸಮಾರಂಭ ನಡೆಯಲಿದೆ....
Date : Sunday, 17-01-2021
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ನೇಮಕವಾಗಿರುವ ಜೋ ಬೈಡನ್ ಅವರು ಜನವರಿ 20 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಅವರು ತಮ್ಮ ಆಡಳಿತಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಜೊ ಬೈಡನ್ ಅವರು ತಮ್ಮ ಹೊಸ ಆಡಳಿತಕ್ಕೆ 20 ಮಂದಿ ಭಾರತೀಯ...
Date : Friday, 15-01-2021
ವಾಷಿಂಗ್ಟನ್: ಕೊರೋನಾವೈರಸ್ ಸಾಂಕ್ರಾಮಿಕ ಮತ್ತು ಅದರ ಆರ್ಥಿಕ ಪರಿಣಾಮಗಳನ್ನು ಎದುರಿಸಲು ಭಾರತವು “ಅತ್ಯಂತ ನಿರ್ಣಾಯಕ” ಕ್ರಮಗಳನ್ನು ಕೈಗೊಂಡಿದೆ ಎಂದು ಐಎಂಎಫ್ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜೀವಾ ಶ್ಲಾಘಿಸಿದ್ದಾರೆ. ಅಲ್ಲದೇ, ಆರ್ಥಿಕತೆಯ ತ್ವರಿತ ಪರಿವರ್ತನೆಗೆ ಬೆಂಬಲ ನೀಡಲು ಈ ವರ್ಷ ಹೆಚ್ಚಿನದನ್ನು ಮಾಡುವಂತೆ ಭಾರತಕ್ಕೆ ಕೋರಿದ್ದಾರೆ. ಭಾರತ ಕೈಗೊಂಡ...
Date : Thursday, 14-01-2021
ನವದೆಹಲಿ: ಚೀನಾದ ಕ್ಸಿನ್‌ಜಿಯಾಂಗ್ ಪ್ರದೇಶದಿಂದ ಹತ್ತಿ ಮತ್ತು ಟೊಮೆಟೊ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಅಮೆರಿಕಾ ನಿಷೇಧಿಸಿದೆ. ಯುಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಸಿಪಿಬಿ) ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಉಯಿಘರ್ ಸ್ವಾಯತ್ತ ಪ್ರದೇಶದಲ್ಲಿ ಉತ್ಪಾದಿಸುವ ಹತ್ತಿ ಮತ್ತು ಟೊಮೆಟೊ ಉತ್ಪನ್ನಗಳು ಯುಎಸ್‌ನ ಎಲ್ಲಾ ಬಂದರುಗಳನ್ನು ಪ್ರವೇಶಿಸುವುದನ್ನು...
Date : Thursday, 14-01-2021
ಫ್ರಾನ್ಸ್: ಫ್ರಾನ್ಸ್ ಸರ್ಕಾರದಿಂದ ನೀಡಲಾಗುವ ಅತ್ಯುನ್ನತ ಪುರಸ್ಕಾರ ಆರ್ಡರ್ ನ್ಯಾಷನಲ್ ಡು ಮೆರಿಟ್‌ಗೆ ಬೆಂಗಳೂರಿನ ವಿಜ್ಞಾನಿ ಪ್ರೊ. ರೋಹಿಣಿ ಗೋಡ್ಬೋಲೆ ಪಾತ್ರರಾಗಿದ್ದಾರೆ. ಫ್ರಾನ್ಸ್ ಮತ್ತು ಭಾರತ ನಡುವಿನ ಸಹಯೋಗ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಉತ್ತೇಜಿಸಲು ಮಾಡಿರುವ ಕೆಲಸವನ್ನು ಗುರುತಿಸಿ...
Date : Thursday, 14-01-2021
ವಾಷಿಂಗ್ಟನ್: ಜೋ ಬೈಡೆನ್ ಅವರ ಚುನಾವಣಾ ವಿಜಯದ ಪ್ರಮಾಣೀಕರಣವನ್ನು ನಿಲ್ಲಿಸಲು ಜನಸಮೂಹವನ್ನು ಎತ್ತಿಕಟ್ಟಲು ಹಿಂಸಾತ್ಮಕ ಪ್ರಯತ್ನ ನಡೆಸಿದ ಡೊನಾಲ್ಡ್ ಟ್ರಂಪ್ ಇದೀಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಅವರನ್ನು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಎರಡನೇ ಬಾರಿಗೆ ಮಹಾಭಿಯೋಗಕ್ಕೆ ಒಳಪಡಿಸಿದೆ. ಅಮೆರಿಕ...
Date : Wednesday, 13-01-2021
ನವದೆಹಲಿ: ಯುನೈಟೆಡ್ ಕಿಂಗ್‌ಡಂನಲ್ಲಿ ಹಿಂದೂಗಳಿಗಾಗಿ ಇರುವ ನ್ಯಾಷನಲ್ ಅಂಬ್ರೆಲ್ಲಾ ಸಂಸ್ಥೆಗಳ ಪ್ರತಿನಿಧಿಗಳು ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಪತ್ರವೊಂದನ್ನು ಬರೆದಿದ್ದು, ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ಕಿರುಕುಳದ ಬಗ್ಗೆ ಸರ್ಕಾರಿ ವಿಚಾರಣೆಯನ್ನು ನಡೆಸುವಂತೆ ಕೋರಿದ್ದಾರೆ. ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ...
Date : Saturday, 09-01-2021
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್ ಅವರು ಇಬ್ಬರು ಭಾರತೀಯ-ಅಮೆರಿಕನ್ನರನ್ನು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಗೆ ನೇಮಕ ಮಾಡಿದ್ದಾರೆ. ಬೈಡೆನ್ ಅವರು, ದಕ್ಷಿಣ ಏಷ್ಯಾದ ಹಿರಿಯ ನಿರ್ದೇಶಕರಾಗಿ ಭಾರತೀಯ-ಅಮೇರಿಕನ್ ಸುಮೋನಾ ಗುಹಾ ಮತ್ತು ತಂತ್ರಜ್ಞಾನ ಮತ್ತು ರಾಷ್ಟ್ರೀಯ ಭದ್ರತೆಯ ಹಿರಿಯ...
Date : Saturday, 09-01-2021
ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ರದ್ದುಪಡಿಸಲಾಗಿದೆ. ಅಮೆರಿಕ ಕ್ಯಾಪಿಟಲ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿಯ ನಂತರ, ಸುಳ್ಳು ಮತ್ತು ತಪ್ಪು ಸಂದೇಶ ಸಾರುವ ಟ್ವಿಟ್‌ಗಳನ್ನು ಮಾಡಿದ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಮೊಟಕುಗೊಳಿಸಲಾಗಿದೆ. ಈ ಬಗ್ಗೆ...