Date : Friday, 13-11-2020
ವಾಷಿಂಗ್ಟನ್: ಭಾರತದ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ನ ‘ಯುವ ನಾಯಕ’ ರಾಹುಲ್ ಗಾಂಧಿ ಅವರ ವ್ಯಕ್ತಿತ್ವಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ತಮ್ಮ ಎ ಪ್ರಾಮಿಸ್ಡ್ ಲ್ಯಾಂಡ್ ಪುಸ್ತಕದಲ್ಲಿ ಬರೆದಿದ್ದಾರೆ. ತಮ್ಮ ಮತ್ತು ವಿಶ್ವದ ಅನೇಕ ನಾಯಕರ ಕುರಿತಾದಂತೆ...
Date : Friday, 13-11-2020
ನವದೆಹಲಿ: ದೀಪಾವಳಿ ಹಬ್ಬ ಆಗಮಿಸಿದೆ. ಯುಕೆ ಚಾನ್ಸೆಲರ್ ಆಫ್ ಎಕ್ಸ್‌ಚೆಕರ್ ರಿಷಿ ಸುನಕ್ ಅವರು ಲಂಡನ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ದೀಪಗಳನ್ನು ಬೆಳಗಿಸಿದ್ದಾರೆ. ಭಾರತೀಯ ಮೂಲದ ಇವರು, ಡೌನಿಂಗ್ ಸ್ಟ್ರೀಟ್ ನಂಬರ್ 11 ನಲ್ಲಿ ಮಣ್ಣಿನ ಹಣತೆಯಲ್ಲಿ ದೀಪ ಬೆಳಗಿಸಿದ್ದಾರೆ. ಡೌನಿಂಗ್ ಸ್ಟ್ರೀಟ್‌ನಲ್ಲಿ...
Date : Thursday, 12-11-2020
ನ್ಯೂಯಾರ್ಕ್: ಕೊರೋನಾ ಸಂಕಷ್ಟದ ವಿರುದ್ದ ಹೋರಾಟ ಹಾಗೂ ಲಸಿಕೆ ತಯಾರಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಬದ್ಧತೆಗೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೂಸ್ ಅಧನಾಮ್ ಗೆಬ್ರೆಯೆಸಸ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊರೋನಾ ವಿಚಾರವಾಗಿ ಪ್ರಧಾನಿ ಮೋದಿ ಅವರ ಜೊತೆಗೆ...
Date : Monday, 09-11-2020
ವಾಷಿಂಗ್ಟನ್: ಅಮೆರಿಕ ಜನರು ದೇಶದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಕೈ ಬಿಟ್ಟು, ಜೋ ಬೈಡನ್ ಮತ್ತು ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರನ್ನು ಶ್ವೇತ ಭವನಕ್ಕೆ ಕಳುಹಿಸಿದ್ದಾರೆ. ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷ ಸ್ಥಾನಕ್ಕೆ ಏರಿದ ಮೊದಲ ಭಾರತೀಯ ಅಮೆರಿಕನ್ ಮಹಿಳೆ...
Date : Saturday, 07-11-2020
ವಿಶ್ವಸಂಸ್ಥೆ: ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಂಗಸಂಸ್ಥೆಯಾದ ಆಡಳಿತಾತ್ಮಕ ಹಾಗು ಹಣಕಾಸು ಪ್ರಶ್ನೆಗಳ ಸಲಹಾ ಸಮಿತಿಗೆ ಭಾರತದ ರಾಜತಾಂತ್ರಿಕ ಅಧಿಕಾರಿ ವಿದಿಶಾ ಮೈತ್ರಾ ಅವರು ಆಯ್ಕೆಯಾಗಿದ್ದಾರೆ. ಇವರು 126 ಮತಗಳನ್ನು ಪಡೆದಿದ್ದು ಏಷ್ಯಾ ಫೆಸಿಫಿಕ್ ಭಾಗದಿಂದ ಈ ಸಲಹಾ ಸಮಿತಿಗೆ ಆಯ್ಕೆಯಾದ...
Date : Friday, 06-11-2020
ಬೆಳಗಾವಿ: ಬೆಳಗಾವಿ ಮೂಲದ 65 ವರ್ಷದ ಶ್ರೀ ತಾನೆಂದರ್ ಅವರು ಪ್ರಸ್ತುತ ಅಮೆರಿಕದ ಮಿಚಿಗನ್‌ನಲ್ಲಿ ಚುನಾವಣೆ ಗೆದ್ದು, ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಡೆಮೋಕ್ರಾಟಿಕ್ ಸದಸ್ಯನಾಗಿ ಆಯ್ಕೆಯಾಗಿದ್ದಾರೆ. 1979ರಲ್ಲಿ ಕೇವಲ 20 ಅಮೆರಿಕನ್ ಡಾಲರ್ ಹಣದೊಂದಿಗೆ ಸಣ್ಣ ಸೂಟ್‌ಕೇಸ್ ಹಿಡಿದು ಅಮೆರಿಕಾಗೆ ತೆರಳಿದ್ದ...
Date : Thursday, 05-11-2020
ನ್ಯೂಯಾರ್ಕ್: ವಿಶ್ವ ಸಂಸ್ಥೆಯ ಫಸ್ಟ್ ಕಮಿಟಿಯು, ಉಗ್ರ ನಿಗ್ರಹಕ್ಕೆ ಸಂಬಂಧಿಸಿದಂತೆ ಇರುವ ಭಾರತ ಸಲ್ಲಿಸಿದ ವಾರ್ಷಿಕ ನಿರ್ಣಯವನ್ನು ಒಮ್ಮತದಿಂದ ಅಂಗೀಕಾರ ಮಾಡಿದೆ. ಈ ಸಂಬಂಧ ಮಾತನಾಡಿರುವ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಟಿ. ಎಸ್. ತಿರುಮೂರ್ತಿ, ಸುಮಾರು 75 ಕ್ಕೂ ಅಧಿಕ...
Date : Tuesday, 03-11-2020
ಮಾಲಿ: ಪಶ್ಚಿಮ ಆಫ್ರಿಕಾದ ಮಾಲಿಯ ಗಡಿಯಲ್ಲಿನ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಸಂಚು ಹೂಡಿದ್ದ ಉಗ್ರಗಾಮಿಗಳ ಮೇಲೆ ಫ್ರಾನ್ಸ್ ಸೇನೆ ವಾಯು ದಾಳಿ ನಡೆಸಿದೆ. ಮಾಲಿ ಗಡಿ ಪ್ರದೇಶಗಳಲ್ಲಿ ಉಗ್ರರು ಬೀಡು ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡ್ರೋನ್ ಮೂಲಕ ಕಾರ್ಯಾಚರಣೆ...
Date : Tuesday, 03-11-2020
ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಎಂದೇ ಕರೆಸಿಕೊಳ್ಳುವ ಅಮೆರಿಕದಲ್ಲಿ ಇಂದು ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ಅತಿ ಹೆಚ್ಚು ಕುತೂಹಲವನ್ನು ಕೆರಳಿಸಿರುವ ಈ ಚುನಾವಣೆಯ ಫಲಿತಾಂಶದ ಮೇಲೆ ಇಡೀ ವಿಶ್ವದ ದೃಷ್ಟಿ ನೆಟ್ಟಿದೆ. ಇದು ಅಮೆರಿಕದ 59ನೇ ಅಧ್ಯಕ್ಷೀಯ ಚುನಾವಣೆಯಾಗಿದೆ. 2020 ರ ಅಧ್ಯಕ್ಷೀಯ...
Date : Monday, 02-11-2020
ಮೆಲ್ಬೋರ್ನ್: ನ್ಯೂಜಿಲೆಂಡ್‌ನ ಪ್ರಧಾನಿ ಜಸಿಂದಾ ಆಡ್ರೆನ್ ಅವರ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಮಹಿಳೆ ಪ್ರಿಯಾಂಕಾ ರಾಧಾಕೃಷ್ಣನ್ ಅವರು ಸ್ಥಾನ ಪಡೆದಿದ್ದು, ನ್ಯೂಜಿಲೆಂಡ್ ಸರ್ಕಾರದ ಸಚಿವರಾದ ಮೊದಲ ಭಾರತೀಯ ಮೂಲದವರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಅಲ್ಲಿನ ಪ್ರಧಾನ ಮಂತ್ರಿಯಾಗಿ ಜಸಿಂದಾ ಅವರು ಅಧಿಕಾರ ವಹಿಸಿಕೊಂಡ...