Date : Wednesday, 20-12-2023
ವಾಷಿಂಗ್ಟನ್: ಧಾರ್ಮಿಕ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಅವರ ಸಮಸ್ಯೆಗಳನ್ನು ಯುಎಸ್ ಕಾಂಗ್ರೆಸ್‌ನಲ್ಲಿ ಪ್ರಸ್ತಾಪಿಸಲು ರಿಪಬ್ಲಿಕನ್ ಶಾಸಕರಾದ ಪೀಟ್ ಸೆಷನ್ಸ್ ಮತ್ತು ಎಲಿಸ್ ಸ್ಟೆಫಾನಿಮ್ ಮಂಗಳವಾರ ಕಾಂಗ್ರೆಷನಲ್ ಹಿಂದೂ ಕಾಕಸ್‌ನ ಉದ್ಘಾಟನೆಯನ್ನು ಘೋಷಿಸಿದ್ದಾರೆ. ಮೂಲತಃ 115 ನೇ ಕಾಂಗ್ರೆಸ್ ಸಮಯದಲ್ಲಿ ಸ್ಥಾಪಿಸಲಾದ ಕಾಕಸ್...
Date : Tuesday, 19-12-2023
ಬೀಜಿಂಗ್: ವಾಯುವ್ಯ ಚೀನಾದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಭೂಕಂಪದಿಂದಾಗಿ ಕಟ್ಟಡಗಳು ಕುಸಿದು ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ರಕ್ಷಣಾ ಕಾರ್ಯಕರ್ತರು ವಿಪರೀತ ಚಳಿಯ ಪರಿಸ್ಥಿತಿಯಲ್ಲಿ ಅವಶೇಷಗಳಡಿಯಿಂದ ಜನರನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ....
Date : Monday, 18-12-2023
ನವದೆಹಲಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ, 1993 ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನದಲ್ಲಿ ವಿಷ ಪ್ರಾಶನವಾದ ಶಂಕೆ ವ್ಯಕ್ತವಾಗಿದ್ದು, ಆತನನ್ನು ಕರಾಚಿಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಈ ಸುದ್ದಿಯ ಬಗ್ಗೆ ಯಾವುದೇ...
Date : Saturday, 16-12-2023
ಟೆಲ್ ಅವಿವ್: ಗಾಜಾದಲ್ಲಿ ಹಮಾಸ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್ ರಕ್ಷಣಾ ಪಡೆಗಳು (IDF) ತಪ್ಪಾದ ಗುರುತಿನಿಂದಾಗಿ ತಮ್ಮದೇ ದೇಶದ ಮೂವರು ಒತ್ತೆಯಾಳು ನಾಗರಿಕರನ್ನು ಕೊಂಡಿದೆ ಎಂದು ವರದಿಗಳು ತಿಳಿಸಿವೆ. ಶುಕ್ರವಾರ ಉತ್ತರ ಗಾಜಾದ ಶೆಜೈಯಾ ನೆರೆಹೊರೆಯಲ್ಲಿ ಮೂವರು ಇಸ್ರೇಲಿ ಒತ್ತೆಯಾಳುಗಳನ್ನು...
Date : Tuesday, 12-12-2023
ನವದೆಹಲಿ: ವಾಯುವ್ಯ ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್‌ನಲ್ಲಿ ಇಂದು ಮುಂಜಾನೆ ಭಯೋತ್ಪಾದಕರ ಗುಂಪೊಂದು ಸ್ಫೋಟಕ ತುಂಬಿದ ವಾಹನವನ್ನು ಪೊಲೀಸ್ ಠಾಣೆಯ ಮುಖ್ಯ ಗೇಟ್‌ಗೆ ಡಿಕ್ಕಿ ಹೊಡೆದು ಕನಿಷ್ಠ 24 ಅಧಿಕಾರಿಗಳನ್ನು ಕೊಂದಿದೆ. ಸ್ಫೋಟದಲ್ಲಿ 34 ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ....
Date : Saturday, 02-12-2023
ನವದೆಹಲಿ : ಖಲಿಸ್ತಾನ್ ಸಿದ್ಧಾಂತದ ವಿರುದ್ಧ ಮಾತನಾಡಿದ ನ್ಯೂಜಿಲ್ಯಾಂಡ್ ಆಕ್ಲೆಂಡ್‌ನ ಜನಪ್ರಿಯ ಸಿಖ್ ರೇಡಿಯೊ ನಿರೂಪಕನನ್ನು ಡಿಸೆಂಬರ್ 23ರಂದು ಧಾರ್ಮಿಕ ಉಗ್ರಗಾಮಿಗಳ ಗುಂಪೊಂದು ಕ್ರೂರವಾಗಿ ಇರಿದಿತ್ತು. ರೇಡಿಯೋ ನಿರೂಪಕ ಹರ್ನೆಕ್ ಸಿಂಗ್ ಅವರು ಅನೇಕ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿ ಬದುಕುಳಿದಿದ್ದಾರೆ. ಆಸ್ಟ್ರೇಲಿಯಾ ಟುಡೆ...
Date : Friday, 01-12-2023
ಗಾಜಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಕೊನೆಗೊಂಡಿದ್ದು, ಮತ್ತೆ ಗಾಜಾದಲ್ಲಿ ಯುದ್ಧ ಪ್ರಾರಂಭವಾಗಿದೆ. ನವೆಂಬರ್ 24 ರಂದು ಮೊದಲು ನಾಲ್ಕು ದಿನಗಳ ಕದನ ವಿರಾಮ ಘೋಷಿಸಲಾಗಿತ್ತು, ಅದಾದ ಬಳಿಕ ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು....
Date : Tuesday, 28-11-2023
ದೋಹಾ: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ಎರಡು ದಿನಗಳವರೆಗೆ ವಿಸ್ತರಿಸಲಾಗುವುದು ಎಂದು ಈಗಾಗಲೇ ಘೋಷಿಸಲಾಗಿದೆ. ಈ ಘೋಷಣೆ ಹೊರಬಿದ್ದ ಗಂಟೆಗಳ ನಂತರ ಗಾಜಾ ಪಟ್ಟಿಯಲ್ಲಿ ಬಿಡುಗಡೆಯಾದ 11 ಒತ್ತೆಯಾಳುಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. ಈ ಬಗ್ಗೆ ಇಸ್ರೇಲ್ ಸೋಮವಾರ...
Date : Tuesday, 28-11-2023
ವಿಲ್ಲಿಂಗ್ಟನ್: ಕ್ರಿಸ್ಟೋಫರ್ ಲುಕ್ಸನ್ ಇಂದು ನ್ಯೂಜಿಲೆಂಡ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸಮಾರಂಭದ ಅಧ್ಯಕ್ಷತೆಯನ್ನು ಗವರ್ನರ್ ಜನರಲ್ ಸಿಂಡಿ ಕಿರೋ ವಹಿಸಿದ್ದರು. ಕಳೆದ ತಿಂಗಳು ನಡೆದ ಸಾರ್ವತ್ರಿಕ ಚುನಾವಣೆಯ ನಂತರ ಎರಡು ಸಣ್ಣ ಪಕ್ಷಗಳೊಂದಿಗೆ ಅವರ ರಾಷ್ಟ್ರೀಯ ಪಕ್ಷವು...
Date : Monday, 27-11-2023
ನ್ಯೂಯಾರ್ಕ್: ಟೆಕ್ ಉದ್ಯಮಿ ಮತ್ತು ಎಕ್ಸ್ ಸಾಮಾಜಿಕ ಮಾಧ್ಯಮ ಸಂಸ್ಥೆಯ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಇಂದು ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಎಕ್ಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ...