Date : Saturday, 02-12-2023
ನವದೆಹಲಿ : ಖಲಿಸ್ತಾನ್ ಸಿದ್ಧಾಂತದ ವಿರುದ್ಧ ಮಾತನಾಡಿದ ನ್ಯೂಜಿಲ್ಯಾಂಡ್ ಆಕ್ಲೆಂಡ್‌ನ ಜನಪ್ರಿಯ ಸಿಖ್ ರೇಡಿಯೊ ನಿರೂಪಕನನ್ನು ಡಿಸೆಂಬರ್ 23ರಂದು ಧಾರ್ಮಿಕ ಉಗ್ರಗಾಮಿಗಳ ಗುಂಪೊಂದು ಕ್ರೂರವಾಗಿ ಇರಿದಿತ್ತು. ರೇಡಿಯೋ ನಿರೂಪಕ ಹರ್ನೆಕ್ ಸಿಂಗ್ ಅವರು ಅನೇಕ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿ ಬದುಕುಳಿದಿದ್ದಾರೆ. ಆಸ್ಟ್ರೇಲಿಯಾ ಟುಡೆ...
Date : Friday, 01-12-2023
ಗಾಜಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಕೊನೆಗೊಂಡಿದ್ದು, ಮತ್ತೆ ಗಾಜಾದಲ್ಲಿ ಯುದ್ಧ ಪ್ರಾರಂಭವಾಗಿದೆ. ನವೆಂಬರ್ 24 ರಂದು ಮೊದಲು ನಾಲ್ಕು ದಿನಗಳ ಕದನ ವಿರಾಮ ಘೋಷಿಸಲಾಗಿತ್ತು, ಅದಾದ ಬಳಿಕ ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು....
Date : Tuesday, 28-11-2023
ದೋಹಾ: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ಎರಡು ದಿನಗಳವರೆಗೆ ವಿಸ್ತರಿಸಲಾಗುವುದು ಎಂದು ಈಗಾಗಲೇ ಘೋಷಿಸಲಾಗಿದೆ. ಈ ಘೋಷಣೆ ಹೊರಬಿದ್ದ ಗಂಟೆಗಳ ನಂತರ ಗಾಜಾ ಪಟ್ಟಿಯಲ್ಲಿ ಬಿಡುಗಡೆಯಾದ 11 ಒತ್ತೆಯಾಳುಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. ಈ ಬಗ್ಗೆ ಇಸ್ರೇಲ್ ಸೋಮವಾರ...
Date : Tuesday, 28-11-2023
ವಿಲ್ಲಿಂಗ್ಟನ್: ಕ್ರಿಸ್ಟೋಫರ್ ಲುಕ್ಸನ್ ಇಂದು ನ್ಯೂಜಿಲೆಂಡ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸಮಾರಂಭದ ಅಧ್ಯಕ್ಷತೆಯನ್ನು ಗವರ್ನರ್ ಜನರಲ್ ಸಿಂಡಿ ಕಿರೋ ವಹಿಸಿದ್ದರು. ಕಳೆದ ತಿಂಗಳು ನಡೆದ ಸಾರ್ವತ್ರಿಕ ಚುನಾವಣೆಯ ನಂತರ ಎರಡು ಸಣ್ಣ ಪಕ್ಷಗಳೊಂದಿಗೆ ಅವರ ರಾಷ್ಟ್ರೀಯ ಪಕ್ಷವು...
Date : Monday, 27-11-2023
ನ್ಯೂಯಾರ್ಕ್: ಟೆಕ್ ಉದ್ಯಮಿ ಮತ್ತು ಎಕ್ಸ್ ಸಾಮಾಜಿಕ ಮಾಧ್ಯಮ ಸಂಸ್ಥೆಯ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಇಂದು ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಎಕ್ಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ...
Date : Monday, 27-11-2023
ಲಂಡನ್: ಕಳೆದ ರಾತ್ರಿ ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಐರಿಶ್ ಬರಹಗಾರ ಪಾಲ್ ಲಿಂಚ್ ಅವರು ತಮ್ಮ ‘ಪ್ರಾಫೆಟ್ ಸಾಂಗ್’ ಕಾದಂಬರಿಗಾಗಿ 2023 ರ ಬೂಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಲಂಡನ್ ಮೂಲದ ಭಾರತೀಯ ಸಂಜಾತ ಲೇಖಕಿ ಚೇತನಾ ಮಾರೂ ಅವರ ಚೊಚ್ಚಲ ಕಾದಂಬರಿ...
Date : Monday, 27-11-2023
ಜೆರುಸಲೇಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾನುವಾರ ಗಾಜಾ ಪಟ್ಟಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಗಳನ್ನು ಭೇಟಿ ಮಾಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಬೆಂಜಮಿನ್ ನೆತನ್ಯಾಹು ಅವರು ಸೈನಿಕರು ಮತ್ತು ಕಮಾಂಡರ್‌ಗಳೊಂದಿಗೆ ಮಾತನಾಡಿದರು ಮತ್ತು ಅವರ...
Date : Saturday, 25-11-2023
ಟೆಲ್ ಅವಿವ್: ಇಸ್ರೇಲ್-ಹಮಾಸ್ ಕದನ ವಿರಾಮದ ಮೊದಲ ದಿನದಂದು, ಹಮಾಸ್ ವಶದಲ್ಲಿದ್ದ ಒಟ್ಟು 24 ಒತ್ತೆಯಾಳುಗಳನ್ನು ಶುಕ್ರವಾರ ಗಾಜಾದಿಂದ ಬಿಡುಗಡೆ ಮಾಡಲಾಗಿದೆ. ಉಗ್ರಗಾಮಿ ಗುಂಪು ಬಿಡುಗಡೆ ಮಾಡಿದ ಒತ್ತೆಯಾಳುಗಳ ಮೊದಲ ಬ್ಯಾಚ್‌ನಲ್ಲಿ 13 ಇಸ್ರೇಲಿಗಳು, 10 ಥಾಯ್ ಪ್ರಜೆಗಳು ಮತ್ತು ಒಬ್ಬ...
Date : Friday, 24-11-2023
ಟೆಲ್ ಅವಿವ್: ಇಸ್ರೇಲ್ ಮತ್ತು ಹಮಾಸ್ ನಡುವಿನ ತಾತ್ಕಾಲಿಕ ಕದನ ವಿರಾಮವು ಇಂದು ಪ್ರಾರಂಭವಾಗಲಿದೆ. ಗಾಜಾ ಪಟ್ಟಿಯಲ್ಲಿ ಯುದ್ಧವು 49 ನೇ ದಿನಕ್ಕೆ ಕಾಲಿಟ್ಟಿದೆ. ನಾಲ್ಕು ದಿನಗಳ ಕದನ ವಿರಾಮಕ್ಕೆ ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ. ಇದರಡಿ ಇಂದು ನಾಗರಿಕ ಒತ್ತೆಯಾಳುಗಳು ಮತ್ತು...
Date : Wednesday, 22-11-2023
ನವದೆಹಲಿ: ಸ್ಯಾಮ್ ಆಲ್ಟ್‌ಮನ್ ಅವರನ್ನು ಸಿಇಒ ಆಗಿ ಮರಳಿ ನೇಮಿಸಲು ಮತ್ತು ಹೊಸ ಮಂಡಳಿಯ ಸದಸ್ಯರನ್ನು ನೇಮಿಸಲು ಒಪ್ಪಂದಕ್ಕೆ ಬಂದಿರುವುದಾಗಿ ಓಪನ್ ಎಐ ಇಂದು ಪ್ರಕಟಿಸಿದೆ, ಆಲ್ಟ್‌ಸನ್ ಅವರ ಆಶ್ಚರ್ಯಕರ ವಜಾಗೊಳಿಸುವಿಕೆಯ ವಿರುದ್ಧ ಕಂಪನಿಯ ಎಲ್ಲಾ ಉದ್ಯೋಗಿಗಳು ನೌಕರಿ ತ್ಯಜಿಸುವುದಾಗಿ ಬೆದರಿಕೆ...