Date : Saturday, 28-09-2019
ವಿಶ್ವಸಂಸ್ಥೆ: ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪರಮಾಣು ಯುದ್ಧದ ಬಗ್ಗೆ ಖಾನ್ ಅವರು ಒಡ್ಡಿರುವ ಬೆದರಿಕೆ ಉತ್ತಮ ರಾಜಕಾರಣಿಯ ನಡವಳಿಕೆಯಲ್ಲ ಎಂದು ಭಾರತ ಹೇಳಿದೆ. ತಮ್ಮ ಭಾಷಣದಲ್ಲಿ ಖಾನ್ ಅವರು, ಪದೇ...
Date : Friday, 27-09-2019
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಮತ್ತು ಇರಾನಿನ ಅಧ್ಯಕ್ಷ ಹಸನ್ ರೌಹಾನಿ ಅವರು ನ್ಯೂಯಾರ್ಕ್‌ನಲ್ಲಿ ಗುರುವಾರ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಿದರು ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಸಂಸರ್ಭದಲ್ಲಿ...
Date : Friday, 27-09-2019
ನ್ಯೂಯಾರ್ಕ್: ಪಾಕಿಸ್ಥಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಧ್ವನಿ ಎತ್ತಿರುವ ಮುಹಾಜಿರ್ ಹೋರಾಟಗಾರ್ತಿ ಕಖಸ್ಹಾನ್ ಹೈದರ್ ಅವರು, ಐಎಸ್‌ಐ ಮತ್ತು ಪಾಕಿಸ್ಥಾನದ ಸೇನೆಯಿಂದ ತಮ್ಮನ್ನು ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅಮೇರಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮನವಿಯನ್ನು...
Date : Friday, 27-09-2019
ನ್ಯೂಯಾರ್ಕ್: ಬ್ರಿಕ್ಸ್ ದೇಶಗಳಾದ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾಗಳು ಎಲ್ಲಾ ವಿಧಾನದ ಭಯೋತ್ಪಾದನೆಯನ್ನು ಖಂಡಿಸಿವೆ. ಅಲ್ಲದೆ ಅಂತಾರಾಷ್ಟ್ರೀಯ ಭಯೋತ್ಪಾದನೆ ಮೇಲೆ ಸಮಗ್ರ ಕನ್ವೆನ್ಷನ್ಗೆ ಕರೆ ನೀಡಿವೆ. ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಸಂದರ್ಭದಲ್ಲಿ ಗುರುವಾರ ಬ್ರಿಕ್ಸ್ ದೇಶಗಳ ವಿದೇಶಾಂಗ...
Date : Thursday, 26-09-2019
ನ್ಯೂಯಾರ್ಕ್: ಭಾರತಕ್ಕೆ ಬಂದು ಹೂಡಿಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದ ಕಂಪನಿಗಳಿಗೆ ಆಹ್ವಾನವನ್ನು ನೀಡಿದ್ದಾರೆ. “ಭಾರತದೊಂದಿಗೆ ಪಾಲುದಾರಿಕೆಯನ್ನು ಮಾಡಿಕೊಳ್ಳಲು ಇದು ಸುವರ್ಣಾವಕಾಶವಾಗಿದೆ. ಏನಾದರೂ ಅಂತರ ಕಂಡು ಬಂದರೆ ನಾನು ಸೇತುವೆಯಾಗಿ ಕಾರ್ಯನಿರ್ವಹಿಸುತ್ತೇನೆ” ಎಂದು ಮೋದಿ ಅಲ್ಲಿನ ಕಂಪನಿಗಳಿಗೆ ಭರವಸೆಯನ್ನು ನೀಡಿದ್ದಾರೆ....
Date : Wednesday, 25-09-2019
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆ ಅಧಿವೇಶನದ ಸಂದರ್ಭದಲ್ಲಿ ಪೆಸಿಫಿಕ್ ದ್ವೀಪಗಳ ಅಭಿವೃದ್ಧಿಶೀಲ ರಾಷ್ಟ್ರಗಳ (ಪಿಎಸ್‌ಐಡಿಎಸ್) ಮುಖಂಡರನ್ನು ಭೇಟಿಯಾದರು. ಅಸಮಾನತೆಯನ್ನು ನಿವಾರಿಸಲು ಮತ್ತು ಜನಸಾಮಾನ್ಯರನ್ನು ಸಶಕ್ತಗೊಳಿಸಲು ಕೊಡುಗೆ ನೀಡುವಂತೆ ಅಭಿವೃದ್ಧಿ ನೀತಿಗಳನ್ನು ಒಳಗೊಳ್ಳುವ ಮತ್ತು ಸಮರ್ಥನೀಯವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆಗಳು ನಡೆದವು. ಈ...
Date : Wednesday, 25-09-2019
ನ್ಯೂಯಾರ್ಕ್: ಪಾಕಿಸ್ಥಾನದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯನ್ನು ಚೆನ್ನಾಗಿಯೇ ನಿಭಾಯಿಸುವ ಸಾಮರ್ಥ್ಯ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ. ಇದೇ ವೇಳೆ, ಭಾರತ-ಯುಎಸ್ ವ್ಯಾಪಾರ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದೂ ಎಂದೂ ಅವರು ತಿಳಿಸಿದ್ದಾರೆ. “ಪಾಕಿಸ್ಥಾನ ನಡೆಸುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯ...
Date : Wednesday, 25-09-2019
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ನ್ಯೂಯಾರ್ಕ್ ನಗರದಲ್ಲಿನ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ 50 ಕಿಲೊವ್ಯಾಟ್ ‘ಗಾಂಧಿ ಸೋಲಾರ್ ಪಾರ್ಕ್’ ಅನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ ಇನ್...
Date : Wednesday, 25-09-2019
ನ್ಯೂಯಾರ್ಕ್ : ಸ್ವಚ್ಛ ಭಾರತ ಅಭಿಯಾನದ ಮೂಲಕ ಭಾರತದಲ್ಲಿ ನೈರ್ಮಲ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್ ‘ಗ್ಲೋಬಲ್ ಗೋಲ್ಕೀಪರ್ಸ್ ಅವಾರ್ಡ್’ ಅನ್ನು ಪ್ರದಾನಿಸಿದೆ. ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಸಂದರ್ಭದಲ್ಲಿ ಅವರಿಗೆ...
Date : Tuesday, 24-09-2019
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿ (ಯುಎನ್‌ಜಿಎ) ಅಧಿವೇಶನದ ಸಂದರ್ಭದಲ್ಲಿ ಹಲವಾರು ಸರಣಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಇಟಲಿ ಅಧ್ಯಕ್ಷ ಗೈಸೆಪೆ ಕಾಂಟೆ ಮತ್ತು ಕತಾರ್‌ನ ರಾಜ ಶೇಖ್...