Date : Tuesday, 24-09-2019
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿ (ಯುಎನ್‌ಜಿಎ) ಅಧಿವೇಶನದ ಸಂದರ್ಭದಲ್ಲಿ ಹಲವಾರು ಸರಣಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಇಟಲಿ ಅಧ್ಯಕ್ಷ ಗೈಸೆಪೆ ಕಾಂಟೆ ಮತ್ತು ಕತಾರ್‌ನ ರಾಜ ಶೇಖ್...
Date : Friday, 20-09-2019
ವಿಶ್ವಸಂಸ್ಥೆ: ಮುಂದಿನ ವಾರ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನವು ಕೆಳಮಟ್ಟಕ್ಕೆ ಇಳಿಯಲು ಪ್ರಯತ್ನಿಸಿದರೆ ಭಾರತವು ಉನ್ನತಮಟ್ಟವನ್ನು ಏರುತ್ತದೆ ಎಂದು ವಿಶ್ವಸಂಸ್ಥೆಯ ಭಾರತ ರಾಯಭಾರಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ಭಯೋತ್ಪಾದನೆಯನ್ನು ನೆಚ್ಚಿಕೊಂಡಿರುವ ಪಾಕಿಸ್ಥಾನಕ್ಕೆ ಭಾರತದ ವಿರುದ್ಧ ದ್ವೇಷ ಕಾರುವುದೇ ದೊಡ್ಡ ಕಾಯಕವಾಗಿಬಿಟ್ಟಿದೆ...
Date : Friday, 20-09-2019
ಅಮೆರಿಕಾದ ಹೋಸ್ಟನ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸುವುದಕ್ಕಾಗಿ ಭಾರತೀಯ ಸಮುದಾಯವು ಮುಂದಿನ ಭಾನುವಾರ “ಹೌಡಿ, ಮೋದಿ!” ಎಂಬ ಮೆಗಾ ಕಾರ್ಯಕ್ರಮವನ್ನು ಆಯೋಜನೆಗೊಳಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೂಡ ಈ ಸಮಾರಂಭದಲ್ಲಿ ಮೋದಿಯೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮವು ಅಮೆರಿಕದ ಸಂಸ್ಕೃತಿ,...
Date : Thursday, 19-09-2019
ವಾಷಿಂಗ್ಟನ್: ಅಗತ್ಯವಿರುವ ಮಕ್ಕಳಿಗೆ ಉನ್ನತ ವ್ಯಾಸಂಗವನ್ನು ಮಾಡಲು ಸಹಾಯಕವಾಗುವಂತೆ ತರಬೇತಿಯನ್ನು ನೀಡುತ್ತಾ ಬರುತ್ತಿರುವ ‘ಸೂಪರ್ 30’ ಸ್ಥಾಪಕ ಬಿಹಾರದ ಆನಂದ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ಪ್ರತಿಷ್ಠಿತ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನಿಸಿ ಸನ್ಮಾನಿಸಲಾಗಿದೆ. ಫೌಂಡೇಶನ್ ಫಾರ್ ಎಕ್ಸಲೆನ್ಸ್ ತನ್ನ 25ನೇ ಸಂಸ್ಥಾಪನಾ ವರ್ಷದ...
Date : Monday, 16-09-2019
ಇಸ್ಲಾಮಾಬಾದ್: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಘೋಟ್ಕಿ ನಗರದಲ್ಲಿ ಹಿಂದೂ ಧರ್ಮಿಯರಿಗೆ ಸೇರಿದ ಹಲವಾರು ಮನೆ ಮತ್ತು ದೇಗುಲಗಳನ್ನು ನಾಶಪಡಿಸಲಾಗಿದೆ. ಹಿಂದೂ ಆಗಿರುವ ಶಾಲಾ ಪ್ರಾಂಶುಪಾಲರೊಬ್ಬರು ಧರ್ಮ ನಿಂದನೆ ಮಾಡಿದರು ಎಂಬ ಕಾರಣಕ್ಕೆ ಮುಸ್ಲಿಂ ಮೂಲಭೂತವಾದಿಗಳು ಈ ಕೃತ್ಯ ಎಸಗಿದ್ದಾರೆ. ಪಾಕಿಸ್ಥಾನದ ಮಾನವ...
Date : Monday, 16-09-2019
ನವದೆಹಲಿ: ಅಮೆರಿಕಾದ ಟೆಕ್ಸಾಸ್ನ ಹೌಸ್ಟನ್ನಲ್ಲಿ ಸೆಪ್ಟಂಬರ್ 22ರಂದು ನಡೆಯಲಿರುವ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾಗಿಯಾಗುತ್ತಿರುವುದು ದೃಢಪಟ್ಟಿದೆ. ಟ್ರಂಪ್ ಅವರ ನಿರ್ಧಾರದಿಂದ ಸಂತೋಷವಾಗಿದೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಟ್ರಂಪ್ ಉಪಸ್ಥಿತಿಯನ್ನು...
Date : Sunday, 15-09-2019
ವಿಯೆಟ್ನಾಂ: ಭಾನುವಾರ ವಿಯೆಟ್ನಾಂನಲ್ಲಿ ನಡೆದ ವಿಯೆಟ್ನಾಮ್ ಓಪನ್ ಬಿ ಡಬ್ಲ್ಯೂ ಎಫ್ ಟೂರ್ ಸೂಪರ್ 100 ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಸೌರಭ್ ವರ್ಮ ಅವರು ಅಭೂತಪೂರ್ವವಾಗಿ ಜಯಗಳಿಸಿದ್ದಾರೆ. ಯುಎಸ್‌ಡಿ 75,000 ಮೊತ್ತದ ಟೂರ್ನಮೆಂಟ್ ಇದಾಗಿದ್ದು, ಮೂರು ಬಾರಿ ವಿಜೇತ ಚೀನಾದ...
Date : Wednesday, 11-09-2019
ಲಂಡನ್: ಯುಕೆಯಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಅಲ್ಲಿನ ಸರ್ಕಾರ ಶುಭ ಸುದ್ದಿಯನ್ನು ನೀಡಿದೆ. ಅಧ್ಯಯನ ಮುಗಿದ ಬಳಿಕ ಎರಡು ವರ್ಷಗಳ ಕಾಲ ಆ ದೇಶದಲ್ಲಿ ಕಾರ್ಯನಿರ್ವಹಿಸುವ ಅವಕಾಶವನ್ನು ಅದು ಕಲ್ಪಿಸಿಕೊಟ್ಟಿದೆ. ಬ್ರಿಟಿಷ್ ಸರ್ಕಾರವು ಹೊಸ ಎರಡು ವರ್ಷಗಳ ಅಧ್ಯಯನೋತ್ತರ ಕೆಲಸದ ವೀಸಾವನ್ನು ಘೋಷಿಸಿದೆ. ಇದು ಭಾರತೀಯ...
Date : Wednesday, 11-09-2019
ಜಿನೆವಾ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 42ನೇ ಅಧಿವೇಶನದಲ್ಲಿ ಕಾಶ್ಮೀರದ ಬಗ್ಗೆ ಸುಳ್ಳಿನ ಕಂತೆಯನ್ನು ಮುಂದಿಟ್ಟ ಪಾಕಿಸ್ಥಾನಕ್ಕೆ ಭಾರತ ತೀಕ್ಷ್ಣ ಪ್ರತ್ಯುತ್ತರವನ್ನು ನೀಡಿದೆ. ಭಾರತದ ಕಾರ್ಯದರ್ಶಿ ವಿಜಯ ಠಾಕೂರ್ ಸಿಂಗ್ ಅವರು, ಪಾಕಿಸ್ಥಾನದ ವಾದಗಳ ನಿಜಮುಖವನ್ನು ಒಂದೊಂದಾಗಿ ಬಯಲಿಗೆಳೆದಿದ್ದಾರೆ ಮತ್ತು ಪಾಕಿಸ್ಥಾನವು ಸುಳ್ಳು ಆರೋಪಗಳು...
Date : Tuesday, 10-09-2019
ಜಿನೆವಾ: ಪಾಕಿಸ್ಥಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಮಂಗಳವಾರ ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ(ಯುಎನ್ಎಚ್ಆರ್ಸಿ) ಸಮಾವೇಶದಲ್ಲಿ ಜಮ್ಮು-ಕಾಶ್ಮೀರವನ್ನು ಭಾರತದ ರಾಜ್ಯ ಎಂದು ಉಲ್ಲೇಖ ಮಾಡಿದ್ದಾರೆ. ಸಭೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಖುರೇಷಿ, ‘ಭಾರತವು ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ ಎಂಬುದನ್ನು ಬಿಂಬಿಸುತ್ತಿದೆ. ...