Date : Saturday, 02-11-2024
ನವದೆಹಲಿ: ಅಕ್ಟೋಬರ್‌ನಲ್ಲಿ ಭಾರತದ ಕಲ್ಲಿದ್ದಲು ಉತ್ಪಾದನೆಯು 84.45 ಮಿಲಿಯನ್ ಟನ್‌ಗಳನ್ನು ತಲುಪಿದೆ, ಕಳೆದ ವರ್ಷ ಇದೇ ತಿಂಗಳಲ್ಲಿ ದಾಖಲಾದ 78.57 ಮಿಲಿಯನ್ ಟನ್‌ಗಳನ್ನು ಮೀರಿದೆ, ಇದು ಶೇಕಡಾ 7.48 ರಷ್ಟು ಹೆಚ್ಚಳವಾಗಿದೆ. ಕಲ್ಲಿದ್ದಲು ಸಚಿವಾಲಯದ ಪ್ರಕಾರ, ಕ್ಯಾಪ್ಟಿವ್ ಮತ್ತು ಇತರ ಘಟಕಗಳಿಂದ...
Date : Saturday, 02-11-2024
ನವದೆಹಲಿ: ಗಡಿಯಲ್ಲಿನ ಎರಡು ಪ್ರಮುಖ ಘರ್ಷಣೆ ಸ್ಥಳಗಳಲ್ಲಿ ಭಾರತ ಮತ್ತು ಚೀನಾದ ಪಡೆಗಳ ನಡುವಿನ ಸೇನಾ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಭಾರತೀಯ ಸೇನೆಯು ದೃಢಪಡಿಸಿದ ಸ್ವಲ್ಪ ಸಮಯದ ನಂತರ, ಯುನೈಟೆಡ್ ಸ್ಟೇಟ್ಸ್ (ಯುಎಸ್) ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಜೇಕ್...
Date : Saturday, 02-11-2024
ನವದೆಹಲಿ: ಅಕ್ಟೋಬರ್‌ನಲ್ಲಿ ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಶೇಕಡಾ 9 ರಷ್ಟು ಏರಿಕೆಯಾಗಿ ರೂ.1.87 ಲಕ್ಷ ಕೋಟಿಗೆ ತಲುಪಿದೆ, ಇದು ಎರಡನೇ ಅತಿ ಹೆಚ್ಚು, ಮುಖ್ಯವಾಗಿ ದೇಶೀಯ ಮಾರಾಟದಲ್ಲಿನ ಏರಿಕೆ ಮತ್ತು ಸುಧಾರಿತ ಅನುಸರಣೆಯಿಂದಾಗಿ ಇದು ಸಾಧ್ಯವಾಗಿದೆ....
Date : Saturday, 02-11-2024
ನವದೆಹಲಿ: 15 ನೇ ಭಾರತ-ಯುಎಸ್ ಜಂಟಿ ವಿಶೇಷ ಪಡೆಗಳ ವ್ಯಾಯಾಮ ವಜ್ರ ಪ್ರಹಾರ್ ಇಂದು ಯುಎಸ್‌ನ ಇಡಾಹೋದಲ್ಲಿರುವ ಆರ್ಚರ್ಡ್ ಯುದ್ಧ ತರಬೇತಿ ಕೇಂದ್ರದಲ್ಲಿ ಪ್ರಾರಂಭವಾಗಲಿದೆ. ಇದು ಈ ತಿಂಗಳ 22 ರಂದು ಮುಕ್ತಾಯಗೊಳ್ಳಲಿದೆ. ಇದೇ ವ್ಯಾಯಾಮದ ಕೊನೆಯ ಆವೃತ್ತಿಯನ್ನು ಕಳೆದ ವರ್ಷ...
Date : Thursday, 31-10-2024
ನವದೆಹಲಿ: ಯೋಧರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಕಛ್‌ನಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯೊಂದಿಗೆ ಬೆಳಕಿನ ಹಬ್ಬ ಆಚರಿಸಿದರು ಮತ್ತು ಹಬ್ಬದ ಶುಭಾಶಯಗಳನ್ನು ಕೋರಿದರು. ಸೇನೆಯ ಸಮವಸ್ತ್ರವನ್ನು ಧರಿಸಿರುವ ಪ್ರಧಾನಿ, ಅಲ್ಲಿ ನಿಯೋಜಿಸಲಾದ ಸೈನಿಕರಿಗೆ ಸಿಹಿತಿಂಡಿಗಳನ್ನು...
Date : Thursday, 31-10-2024
ನವದೆಹಲಿ: ನೈಜ ನಿಯಂತ್ರಣ ರೇಖೆಯ ಐದು ಸ್ಥಳಗಳಲ್ಲಿ ಭಾರತ ಮತ್ತು ಚೀನಾದ ಸೈನಿಕರು ದೀಪಾವಳಿ ಸಿಹಿತಿಂಡಿಗಳನ್ನು ಇಂದು ವಿನಿಮಯ ಮಾಡಿಕೊಂಡಿದ್ದಾರೆ. ಕಳೆದ ವಾರದ ಗಸ್ತು ಒಪ್ಪಂದಕ್ಕೆ ಅನುಗುಣವಾಗಿ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಿಂದ ಉಭಯ ಪಕ್ಷಗಳು ಮಿಲಿಟರಿ ನಿಯೋಜನೆಯನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು...
Date : Thursday, 31-10-2024
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಪ್ಯಾಲೆಸ್ತೀನ್ ಜನರಿಗೆ ಭಾರತದ ಬೆಂಬಲವನ್ನುವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಅವರು ಒತ್ತಿ ಹೇಳಿದ್ದಾರೆ. “ಪ್ಯಾಲೆಸ್ತೀನ್ ಜನರಿಗೆ ಹೆಚ್ಚಿನದನ್ನು ಮಾಡಲು ಭಾರತ ಸಿದ್ಧವಾಗಿದೆ” ಎಂದು ಹೇಳಿದರು. ಅವರು ಭಾರತದ ಮಹತ್ವದ ಅಭಿವೃದ್ಧಿ ಸಹಾಯವನ್ನು...
Date : Thursday, 31-10-2024
ನವದೆಹಲಿ: ಇಂದು ರಾಷ್ಟ್ರೀಯ ಏಕತಾ ದಿನ. ಪ್ರತಿ ವರ್ಷ ಅಕ್ಟೋಬರ್ 31 ರಂದು ದೇಶವು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಪ್ರಮುಖ ವ್ಯಕ್ತಿ ಮತ್ತು ದೇಶದ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ...
Date : Thursday, 31-10-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. “ದೀಪಾವಳಿಯ ಶುಭ ಸಂದರ್ಭದಲ್ಲಿ, ನಾನು ಭಾರತ ಮತ್ತು ವಿದೇಶಗಳಲ್ಲಿ ವಾಸಿಸುವ ಎಲ್ಲಾ...
Date : Wednesday, 30-10-2024
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ಸಿನ ಓಲೈಕೆ ರಾಜಕಾರಣ ಮಿತಿಮೀರಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು. ವಿಧಾನಪರಿಷತ್ತಿನ ನೂತನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿಧಾನಸೌಧದ 1ನೇ ಮಹಡಿಯ ಕೊಠಡಿ...