News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಯಾನ ನಿಷೇಧ ಜುಲೈ 31 ರವರೆಗೆ ವಿಸ್ತರಣೆ

ನವದೆಹಲಿ: ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಯಾನಗಳ ಮೇಲಿನ ನಿಷೇಧವನ್ನು ಭಾರತ ಸರ್ಕಾರ ಜುಲೈ 31 ರವರೆಗೆ ವಿಸ್ತರಿಸಿದೆ ಎಂದು ನಾಗರಿಕ ವಿಮಾನಯಾನಭ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಸುತ್ತೋಲೆಯಲ್ಲಿ ತಿಳಿಸಿದೆ. ನಿಗದಿತ ವಾಣಿಜ್ಯ ಸಾಗರೋತ್ತರ ವಿಮಾನಗಳ ನಿಷೇಧವು ಸುಮಾರು 15 ತಿಂಗಳ ಅಂತರದ ನಂತರ...

Read More

ಕೋವ್ಯಾಕ್ಸಿನ್ ಆಲ್ಫಾ, ಡೆಲ್ಟಾ ರೂಪಾಂತರಗಳ ವಿರುದ್ಧ ಪರಿಣಾಮಕಾರಿ: ಯುಎಸ್‌ ಸಂಸ್ಥೆ

ವಾಷಿಂಗ್ಟನ್: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಭಾರತದ ದೇಶೀಯ ಕೋವ್ಯಾಕ್ಸಿನ್ ಲಸಿಕೆಯು ಕೊರೊನಾವೈರಸ್‌ನ ಆಲ್ಫಾ ಮತ್ತು ಡೆಲ್ಟಾ ಎರಡೂ ರೂಪಾಂತರಗಳನ್ನು ಪರಿಣಾಮಕಾರಿಯಾಗಿ ತಟಸ್ಥಗೊಳಿಸುತ್ತದೆ ಎಂದು ಅಮೆರಿಕದ ರಾಷ್ಟ್ರೀಯ ಆರೋಗ್ಯ ಸಂಸ್ಥೆ ತಿಳಿಸಿದೆ. ಕೊವ್ಯಾಕ್ಸಿನ್ ಪಡೆದ ಜನರ...

Read More

ಬಿಸಿಸಿಐನಿಂದ ಖೇಲ್ ರತ್ನಾ ಪ್ರಶಸ್ತಿಗೆ ಮಿಥಾಲಿ ರಾಜ್‌, ಆರ್.ಅಶ್ವಿನ್‌ ಹೆಸರು ನಾಮನಿರ್ದೇಶನ

ನವದೆಹಲಿ: ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನಾಗೆ ಮಹಿಳಾ ಕ್ರಿಕೆಟ್‌ನ ಶ್ರೇಷ್ಠ ಆಟಗಾರ್ತಿ ಮಿಥಾಲಿ ರಾಜ್ ಮತ್ತು ಪುರುಷರ ಕ್ರಿಕೆಟ್‌ ತಂಡದ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಅವರನ್ನು ಶಿಫಾರಸು ಮಾಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ...

Read More

ಭಾರತದಲ್ಲಿ ಇದುವರೆಗೆ ನೀಡಲಾಗಿದೆ 33.28 ಕೋಟಿ ಕೋವಿಡ್ ಲಸಿಕೆ ಡೋಸ್‌

ನವದೆಹಲಿ: ರಾಷ್ಟ್ರವ್ಯಾಪಿಯಾಗಿ ನಡೆಸಲಾಗುತ್ತಿರುವ ಕೋವಿಡ್ ವಿರುದ್ಧದ ಲಸಿಕಾ ಅಭಿಯಾನದ ಅಡಿಯಲ್ಲಿ ಇದುವರೆಗೆ 33 ಕೋಟಿ 28 ಲಕ್ಷ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಚೇತರಿಕೆ ಪ್ರಮಾಣವು ಶೇಕಡಾ 96.92 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಒಟ್ಟು...

Read More

ವಿಶ್ವದ ಅತೀ ಸಣ್ಣ ಮೈಕ್ರೋಸ್ಕೋಪ್‌ ಅಭಿವೃದ್ಧಿಪಡಿಸಿದ ಐಐಟಿ ಹೈದರಾಬಾದ್

ನವದೆಹಲಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಹೈದರಾಬಾದ್ ವಿಶ್ವದ ಅತಿ ಚಿಕ್ಕ ಸೂಕ್ಷ್ಮದರ್ಶಕ (ಮೈಕ್ರೋಸ್ಕೋಪ್‌) ಅನ್ನು ಅಭಿವೃದ್ಧಿಪಡಿಸಿದೆ, ಇದು ಸೂಕ್ಷ್ಮ ಜೀವಕೋಶದ ರಹಸ್ಯಗಳನ್ನು ಬಿಚ್ಚಿಡಲು ಸಹಾಯ ಮಾಡುತ್ತದೆ. ಉದಾಹರಣೆಗೆ ರಕ್ತ ಕಣಗಳು ಮತ್ತು ರೋಗಗಳಿಗೆ ಕಾರಣವಾಗುವ ರೋಗಕಾರಕಗಳ ರಹಸ್ಯ ಪತ್ತೆ...

Read More

ಇಸ್ರೇಲ್‌ನ ಡ್ರೋನ್ ವಿರೋಧಿ ತಂತ್ರಜ್ಞಾನ ಬಳಸಲು ಭಾರತ ಚಿಂತನೆ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶಾದ್ಯಂತ ಇರುವ ಮಿಲಿಟರಿ ಸ್ಥಾಪನೆಯಾದ್ಯಂತ ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ನಿಯೋಜಿಸಲು‌ ಭಾರತ ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ಸಶಸ್ತ್ರ ಪಡೆಗಳು ಈಗಾಗಲೇ ಇಸ್ರೇಲ್‌ನಿಂದ ಡ್ರೋನ್ ವಿರೋಧಿ SMASH 2000 ಪ್ಲಸ್ ವ್ಯವಸ್ಥೆಗಳನ್ನು ಬಳಸಲು ಮುಂದಾಗಿದ್ದು, ಈ ಬಗ್ಗೆ...

Read More

2025 ರ ವೇಳೆಗೆ 10 ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ನವದೆಹಲಿ: ಭಾರತದಲ್ಲಿ ಇ- ಸಾರಿಗೆಗೆ ದೊಡ್ಡ ಮಟ್ಟದಲ್ಲಿ ಉತ್ತೇಜನ ಸಿಗುತ್ತಿದೆ. ಟಾಟಾ ಮೋಟಾರ್ಸ್ 2025 ರ ವೇಳೆಗೆ 10 ಹೊಸ ಬ್ಯಾಟರಿ-ಎಲೆಕ್ಟ್ರಿಕ್ ವಾಹನಗಳನ್ನು (ಬಿಇವಿ) ಬಿಡುಗಡೆ ಮಾಡುವ ಗುರಿ ಹೊಂದಿದೆ ಮತ್ತು ದೇಶಾದ್ಯಂತ ಚಾರ್ಜಿಂಗ್ ಮೂಲಸೌಕರ್ಯಗಳನ್ನು ಸ್ಥಾಪಿಸಲು ಮುಂದಾಗಿದೆ. ಟಾಟಾ ಮೋಟಾರ್ಸ್...

Read More

ಕೋವಿಡ್ ನಿರ್ವಹಣೆ: 5 ಆಯಾಮದ ಕಾರ್ಯತಂತ್ರದತ್ತ ಗಮನ ನೀಡಲು ಕೇಂದ್ರ ಸೂಚನೆ

ನವದೆಹಲಿ: ಕೊರೋನಾವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದೆ. ಕೇಂದ್ರವು ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ -19 ನಿರ್ವಹಣೆಯಲ್ಲಿ ಐದು ಆಯಾಮದ ಕಾರ್ಯತಂತ್ರದತ್ತ ಗಮನ ಹರಿಸುವಂತೆ ಕೇಳಿದೆ. ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ,...

Read More

ಇಂದು ಕೇಂದ್ರ ಸಚಿವರ ಮಹತ್ವದ ಸಭೆ ನಡೆಸಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವರ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಅಲ್ಲಿ ಅವರು ದೇಶದ ಕೋವಿಡ್-19 ಪರಿಸ್ಥಿತಿಯ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಕೆಲವು ಸಚಿವಾಲಯಗಳ ಕಾರ್ಯವೈಖರಿಯನ್ನು ಪ್ರಧಾನಿ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಜೆ ವರ್ಚುವಲ್...

Read More

ಲ‌ಕ್ನೋ: ಅಂಬೇಡ್ಕರ್ ಸಾಂಸ್ಕೃತಿಕ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ ರಾಷ್ಟ್ರಪತಿ

ಲಕ್ನೋ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಲಕ್ನೋದಲ್ಲಿ ಡಾ.ಭೀಮರಾವ್ ಅಂಬೇಡ್ಕರ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಲೋಕಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿದೆ. ಈ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪ ಮುಖ್ಯಮಂತ್ರಿ ಕೇಶವ್‌...

Read More

Recent News

Back To Top