News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಶ್ವಸಂಸ್ಥೆ‌ಯ ಭದ್ರತಾ ಮಂಡಳಿ ಸಭೆಗೆ ಪ್ರಧಾನಿ ಮೋದಿ ಅಧ್ಯಕ್ಷತೆ : ಸಯ್ಯದ್ ಅಕ್ಬರುದ್ದೀನ್

ನವದೆಹಲಿ: ಆಗಸ್ಟ್ 9 ರಂದು ನಡೆಯಲಿರುವ ವಿಶ್ವಸಂಸ್ಥೆ‌ಯ ಭದ್ರತಾ ಮಂಡಳಿಯ ಮೊದಲ ಸಭೆಯ ಅಧ್ಯಕ್ಷ‌ತೆಯನ್ನು ಪ್ರಧಾನಿ ಮೋದಿ ವಹಿಸುವ ಸಾಧ್ಯತೆ ಇದೆ ಎಂದು ಯುನೈಟೆಡ್ ನೇಶನ್ ಸೆಕ್ಯುರಿಟಿ ಕೌನ್ಸಿಲ್‌ನ ಶಾಶ್ವತ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆ‌ಯನ್ನು...

Read More

ಟೊಕಿಯೋ ಒಲಿಂಪಿಕ್ಸ್: ಬ್ಯಾಡ್ಮಿಂಟನ್‌ನಲ್ಲಿ ಕಂಚು ಗೆದ್ದ ಪಿ. ವಿ. ಸಿಂಧು

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ಬ್ಯಾಡ್ಮಿಂಟನ್‌ನ ಮಹಿಳಾ ಸಿಂಗಲ್ ವಿಭಾಗದಲ್ಲಿ ಪಿ. ವಿ. ಸಿಂಧು ಕಂಚಿನ ಪದಕ ವಿಜೇತರಾಗಿದ್ದಾರೆ. ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ 21 – 13, 21 – 15 ನೇರ ಸೆಟ್‌ಗಳಿಂದ ಕಂಚಿನ...

Read More

ಕೊರೋನಾ ಪಾಸಿಟಿವಿಟಿ ದರ ಏರಿಕೆ ನಿಯಂತ್ರಣ‌ಕ್ಕೆ ಕಠಿಣ ಕ್ರಮ ಅಗತ್ಯ: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದ ಸುಮಾರು 10 ರಾಜ್ಯಗಳಲ್ಲಿ ಕೊರೋನಾ ಪಾಸಿಟಿವಿಟಿ ದರ 10% ಗಳಿದ್ದು ,ಈ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧ ಅಗತ್ಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಜನರ ಓಡಾಟ, ಜನಸಂದಣಿ ಸೇರುವುದನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು...

Read More

2024 ರಲ್ಲಿ ರೈಲು ಮಾರ್ಗಗಳ ವಿದ್ಯುದೀಕರಣ ಪ್ರಕ್ರಿಯೆ‌ಯಲ್ಲಿ 100% ಗುರಿ ಸಾಧಿಸಲಿದೆ ಭಾರತ : ಕೇಂದ್ರ ಸರ್ಕಾರ

ನವದೆಹಲಿ: 2020 – 21 ನೇ ಸಾಲಿನಲ್ಲಿ ಭಾರತೀಯ ರೈಲ್ವೆ‌ಯು 6,015 ಕಿಮೀ ರೈಲು ಮಾರ್ಗಗಳನ್ನು 6 ಸಾವಿರ RKM ಗುರಿಯೊಂದಿಗೆ ವಿದ್ಯುದೀಕರಣ‌ಗೊಳಿಸಿದೆ. ಈ ಉದ್ದೇಶವನ್ನು ತ್ವರಿತವಾಗಿ ಸಾಧಿಸುವ ನಿಟ್ಟಿನಲ್ಲಿ ಮತ್ತು ವಲಯವಾರು ಹಂಚಿಕೆಗೆ ಬದಲಾಗಿ ಯೋಜನಾವಾರು ಹಂಚಿಕೆಗನ್ವಯವಾಗಿ ಸುಮಾರು 6326...

Read More

ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್‌ಟಿ ಪರಿಹಾರ ಒದಗಿಸಲು ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಹೈಕಮಾಂಡ್ ಭೇಟಿಗೆ ಸಂಬಂಧಿಸಿದಂತೆ ನವದೆಹಲಿ‌ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕೇಂದ್ರ ವಿತ್ತ ಸಿಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಳೆದ ವರ್ಷದ ರಾಜ್ಯದ ಜಿಎಸ್‌ಟಿ ಪರಿಹಾರ ಮೊತ್ತ 11,400 ಕೋಟಿ ರೂ....

Read More

ಒಂದು ತಿಂಗಳ ಅವಧಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷತೆ ಭಾರತಕ್ಕೆ

ವಿಶ್ವಸಂಸ್ಥೆ: ಆಗಸ್ಟ್ 1 ರಿಂದ ಒಂದು ತಿಂಗಳ ಅವಧಿಗೆ ಭಾರತವು ವಿಶ್ವಸಂಸ್ಥೆ‌ಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲಿದೆ. ಈ ಸಂಬಂಧ ವಿಶ್ವಸಂಸ್ಥೆಯ‌ಲ್ಲಿನ ಭಾರತ ರಾಯಭಾರಿ ಟಿ ಎಸ್ ತಿರುಮೂರ್ತಿ ಅವರು ಮಾತನಾಡಿದ್ದು, ಭಾರತದ 75 ನೇ ಸ್ವಾತಂತ್ರ್ಯದ ಸಂದರ್ಭದಲ್ಲಿ‌ಯೇ ಭದ್ರತಾ ಮಂಡಳಿ‌ಯ...

Read More

ಪ್ರತಿಯೊಂದು ಕೆಲಸದಲ್ಲೂ ದೇಶ ಮೊದಲು ಎಂಬ ಭಾವವಿರಲಿ : ಪ್ರಧಾನಿ ಮೋದಿ

ನವದೆಹಲಿ: ದೇಶ ಮೊದಲು ಎಂಬ ಧ್ಯೇಯ ನಿಮ್ಮ ಪ್ರತಿಯೊಂದು ಕಾರ್ಯಗಳಲ್ಲಿಯೂ ಪ್ರತಿಧ್ವನಿಸಬೇಕು. ಪೊಲೀಸ್ ಪಡೆಯ ಬಗ್ಗೆ ಜನರಿಗೆ ಸಕಾರಾತ್ಮಕ ಭಾವನೆ ಸೃಜಿಸುವಂತೆ ಕಾರ್ಯ ನಿರ್ವಹಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದರು. ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್...

Read More

ಭಯೋತ್ಪಾದನೆ‌ಗೆ ನೆರವು: ಜಮ್ಮು ಕಾಶ್ಮೀರದ ವಿವಿಧೆಡೆ ಎನ್‌ಐಎ ದಾಳಿ

ನವದೆಹಲಿ: ಭಯೋತ್ಪಾದನೆ‌ಗೆ ಹಣಕಾಸು ನೆರವು ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಂದು ಬೆಳಗ್ಗೆ ಹಲವು ತಂಡಗಳಾಗಿ ಜಮ್ಮು ಕಾಶ್ಮೀರದ ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ಶೋಪಿಯಾನ್, ಅನಂತ್‌ನಾಗ್‌ ಸೇರಿದಂತೆ ಕಾಶ್ಮೀರದ ವಿವಿಧ ಜಿಲ್ಲೆಗಳ 12 ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಖಚಿತ...

Read More

ಇಸ್ರೋ – ನಾಸಾ ಸಹಭಾಗಿತ್ವದ ನಿಸಾರ್ ಉಪಗ್ರಹ 2023 ರಲ್ಲಿ ನಭಕ್ಕೆ

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತು ನಾಸಾದ ಸಹಭಾಗಿತ್ವದಲ್ಲಿ ನಿಸಾರ್ ಉಪಗ್ರಹ‌ವನ್ನು (ನಾಸಾ-ಇಸ್ರೋ ಸಿಂಥೆಟಿಕ್ ಅಪಾರ್ಚರ್ ರೇಡಾರ್) ಅನ್ನು 2023 ರಲ್ಲಿ ಉಡಾವಣೆ ಮಾಡುವ ಪ್ರಸ್ತಾಪ ಇದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಈ ಉಪಗ್ರಹ...

Read More

ರಾಷ್ಟ್ರಗೀತೆ ಹಾಡುವ ಮೂಲಕ ಸ್ವಾತಂತ್ರ್ಯ‌ದ ಅಮೃತ ಮಹೋತ್ಸವ ಆಚರಿಸಲು ಕೇಂದ್ರ ಸರ್ಕಾರ ಮನವಿ

ನವದೆಹಲಿ: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಎಲ್ಲರೂ ಒಟ್ಟಾಗಿ ಆಚರಿಸಲು ಕೇಂದ್ರ ಸರ್ಕಾರ ಮನವಿ ಮಾಡಿದೆ. ಈ ಸಂಬಂಧ MyGovIndia ಟ್ವೀಟ್ ಮಾಡಿದ್ದು, ನಾವು ಭಾರತದ 75 ನೇ ಸ್ವಾತಂತ್ರ್ಯ ದಿನವನ್ನು...

Read More

Recent News

Back To Top