News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತದಲ್ಲಿ ವಾಸಿಸುವವರು, ಕೆಲಸ ಮಾಡುವವರು ಇಲ್ಲಿನ ಕಾನೂನು ಪಾಲಿಸಬೇಕು: ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಈ ದೇಶದಲ್ಲಿ ವಾಸಿಸುವವರು ಮತ್ತು ಕಾರ್ಯ ನಿರ್ವಹಿಸುವವರು ಇಲ್ಲಿನ ಕಾನೂನುಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನೂತನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಎಚ್ಚರಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ವಾಸಿಸುವವರು ಮತ್ತು...

Read More

17 ರಾಜ್ಯಗಳಿಗೆ ಆದಾಯ ಕೊರತೆ ಅನುದಾನ 9,871 ಕೋಟಿ ರೂ. ಬಿಡುಗಡೆ

ನವದೆಹಲಿ : ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ ವಿತರಣೆ ನಂತರದ ಆದಾಯ ಕೊರತೆಯ [ಪಿ.ಡಿ.ಆರ್.ಡಿ] 4 ನೇ ಮಾಸಿಕ ಅನುದಾನ ಮೊತ್ತ 9,871.00 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈ ಕಂತಿನ ಮೂಲಕ ಪ್ರಸಕ್ತ ಹಣಕಾಸು ವರ್ಷದಲ್ಲಿ 39,484.00 ಕೋಟಿ ರೂಪಾಯಿ...

Read More

ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ತರಬೇತಿ ಆರಂಭಿಸಲು ಒಪ್ಪಂದ

ಕಲ್ಬುರ್ಗಿ: ನಗರದಲ್ಲಿ ವಿಮಾನ ಹಾರಾಟ ತರಬೇತಿಯನ್ನು ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಇಂದು ಎರಡು ಅಕಾಡೆಮಿ‌ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕಲ್ಬುರ್ಗಿ ವಿಮಾನ ನಿಲ್ದಾಣವು, ಹೈದರಾಬಾದ್ ಏಷ್ಯಾ ಪೆಸಿಫಿಕ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿ, ನವದೆಹಲಿ‌ಯ ರೆಡ್ ಬರ್ಡ್ ಏವಿಯೇಷನ್ ಅಕಾಡೆಮಿಯ ಜೊತೆಗೆ ಈ...

Read More

ಭಾರತದ ಐಟಿ ನಿಯಮಗಳನ್ವಯ ಭಾರತೀಯ ಅಧಿಕಾರಿಯನ್ನು ನೇಮಿಸಿದ ಟ್ವಿಟ್ಟರ್

ನವದೆಹಲಿ: ಭಾರತದ ಐಟಿ ನಿಯಮಗಳನ್ನು ಈವರೆಗೆ ಕಡೆಗಣಿಸಿರುವ ಟ್ವಿಟ್ಟರ್ ಕೊನೆಗೂ ಇಲ್ಲಿನ ನಿಯಮಕ್ಕೆ ಅನುಗುಣವಾಗಿ ನಡೆದುಕೊಳ್ಳಲು ಆರಂಭಿಸಿದೆ. ಇದಕ್ಕೆ ಪೂರಕ ಎಂಬಂತೆ ಭಾರತೀಯನನ್ನು ತನ್ನ ಮುಖ್ಯ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಿದೆ. ಹಾಗೆಯೇ ಶೀಘ್ರದಲ್ಲೇ ಭಾರತದ ಹೊಸ ಐಟಿ ನಿಯಮಗಳ ಪಾಲನೆಯಲ್ಲಿ...

Read More

ಇಟಲಿಯ ಸೇನಾ ಮುಖ್ಯಸ್ಥ‌ರನ್ನು ಭೇಟಿಯಾದ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ. ಎಂ. ನರವಾಣೆ

ನವದೆಹಲಿ: ಬ್ರಿಟನ್ ಮತ್ತು ಇಟಲಿಗೆ ಪ್ರವಾಸ ತೆರಳಿರುವ ಭಾರತೀಯ ಸೇನಾ ಮುಖ್ಯಸ್ಥ ಎಂ. ಎಂ. ನರವಾಣೆ ಅವರು ಇಂದು ರೋಮ್‌ನಲ್ಲಿ ಇಟಲಿಯ ರಕ್ಷಣಾ ಸಚಿವ ಲೊರೆಂಝೋ ಗುಯೆರಿನಿ ಮತ್ತು ರಕ್ಷಣಾ ವಿಭಾಗದ ಮುಖ್ಯಸ್ಥ ಲೆ. ಜನರಲ್ ಪಿಯೆಟ್ರೋ ಸೆರಿನೊ ಅವರನ್ನು ಭೇಟಿಯಾಗಿ...

Read More

ಜುಲೈ ತಿಂಗಳಲ್ಲಿ ರಾಜ್ಯ‌ಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 12 ಕೋಟಿ ಲಸಿಕೆ: ಕೇಂದ್ರ ಸರ್ಕಾರ

ನವದೆಹಲಿ: ಜುಲೈ ತಿಂಗಳಿಗೆ ಸಂಬಂಧಿಸಿದಂತೆ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 12 ಕೋಟಿ ಕೊರೋನಾ ಲಸಿಕೆ ಪಡೆದಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಲಸಿಕೆಗೆ ಸಂಬಂಧಿಸಿದಂತೆ ತಯಾರಕರ ಜೊತೆ ಚರ್ಚೆ ನಡೆಸಿರುವ ಸಚಿವಾಲಯ,...

Read More

ಮಹಿಳಾ ಪೊಲೀಸ್ ತಂಡ ‘ಸ್ಪಾಟ್’ ರಚಿಸಲು ಮುಂದಾದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದಲ್ಲಿ ಮಹಿಳಾ ಪೊಲೀಸ್ ತಂಡವನ್ನು ರಚಿಸಲಾಗುತ್ತಿದ್ದು, ಈ ತಂಡದಲ್ಲಿ ಒಟ್ಟು 58 ಮಂದಿ ಸಿಬ್ಬಂದಿ, ಶ್ವಾನ ದಳ, ಬಾಂಬ್ ವಿಲೇವಾರಿ ದಳ, ವೈರ್‌ಲೆಸ್ ಟ್ರ್ಯಾಪಿಂಗ್ ಯುನಿಟ್‌ಗಳನ್ನು ಹೊಂದಿರಲಿದೆ. ಈ ತಂಡವನ್ನು ಸ್ಪಾಟ್(ವಿಶೇಷ ಪೊಲೀಸ್ ಕಾರ್ಯಾಚರಣೆ...

Read More

ಕೊರೋನಾ: ಕಳೆದ 24 ಗಂಟೆಗಳಲ್ಲಿ 44,291 ಮಂದಿ ಗುಣಮುಖ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ತುತ್ತಾಗುತ್ತಿರುವವರ ಪ್ರಮಾಣ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 45,892 ಜನರಲ್ಲಿ ಹೊಸದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 817 ಮಂದಿ ಸೋಂಕಿತರು ಮೃತಪಟ್ಟಿರುವುದಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ....

Read More

ಜುಲೈ 12 ರಿಂದ ಕೇರಳಕ್ಕೆ ಕೆಎಸ್‌ಆರ್‌ಟಿಸಿ ಬಸ್ಸು‌ಗಳು ಆರಂಭ

ಬೆಂಗಳೂರು: ಕೊರೋನಾ ಎರಡನೇ ಅಲೆಯ ಲಾಕ್ಡೌನ್ ಸಮಯದಲ್ಲಿ ಸ್ಥಗಿತಗೊಳಿಸಲಾಗಿದ್ದ ಸಾರಿಗೆ ಸಂಚಾರ ಸೇವೆಯನ್ನು ಮತ್ತು ಹಂತ ಹಂತವಾಗಿ ಆರಂಭ ಮಾಡಲಾಗುತ್ತಿದೆ. ಮುಂದಿನ ಸೋಮವಾರದಿಂದ ನೆರೆ ರಾಜ್ಯ ಕೇರಳಕ್ಕೂ ರಾಜ್ಯದ ವಿವಿಧ ಭಾಗಗಳಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ....

Read More

ಪುಲ್ವಾಮಾ : 24 ಗಂಟೆಗಳಲ್ಲಿ 5 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಪುಲ್ವಾಮಾದಲ್ಲಿ ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಕಾಳಗದಲ್ಲಿ ಐವರು ಉಗ್ರಗಾಮಿ‌ಗಳನ್ನು ಹೊಡೆದುರುಳಿಸಿರುವುದಾಗಿ ಜಮ್ಮು ಕಾಶ್ಮೀರ ಝೋನ್ ಪೊಲೀಸರು ತಿಳಿಸಿದ್ದಾರೆ. ಪುಲ್ವಾಮಾದ ಪುಚಲ್ ಎಂಬಲ್ಲಿ ಭಾರತೀಯ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರು ಮುಖಾಮುಖಿ‌ಯಾಗಿದ್ದು,...

Read More

Recent News

Back To Top