Date : Sunday, 17-10-2021
ನವದೆಹಲಿ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ್ದು, ಮಂದಿರದ ಅಡಿಪಾಯದ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಎರಡನೇ ಹಂತದ ನಿರ್ಮಾಣ ನವೆಂಬರ್...
Date : Sunday, 17-10-2021
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 25ರಂದು ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ ಏಳು ಹೊಸ ಸ್ವಾಯತ್ತ ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ. ಸಿದ್ಧಾರ್ಥನಗರ ಜಿಲ್ಲೆಯಿಂದ ಅವರು ಏಕಕಾಲದಲ್ಲಿ ಈ ಏಳು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಸದಾಗಿ ನಿರ್ಮಿಸಲಾದ...
Date : Sunday, 17-10-2021
ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದಿನಿಂದ ಐದು ದಿನಗಳ ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ. ಇಸ್ರೇಲಿನ ಪರ್ಯಾಯ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಯಾರ್ ಲ್ಯಾಪಿಡ್ ಅವರ ಆಹ್ವಾನದ ಮೇರೆಗೆ ಅವರು ಇಂದಿನಿಂದ ಅಧಿಕೃತ ಇಸ್ರೇಲ್ ಭೇಟಿ ಆರಂಭಗೊಳಿಸಿದ್ದಾರೆ....
Date : Sunday, 17-10-2021
ಕಾಸರಗೋಡು: ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ಬಗ್ಗೆ ವಿಸ್ತೃತ ಮಾಹಿತಿ ನೀಡುವ ಪರಿಕ್ರಮ ಸಂತ’ ಯೂಟ್ಯೂಬ್ ವಿಡಿಯೋವನ್ನು ವಿಭಾಗ ಸಂಘಚಾಲಕರು, ಮಂಗಳೂರು ವಿಭಾಗ ಮಾನ್ಯ ಗೋಪಾಲ ಚೆಟ್ಟಿಯಾರ್ ಪೆರ್ಲ ಅವರು ಅನಾವರಣಗೊಳಿಸಿದರು. ನೀರ್ಚಾಲಿನ ಮಹಾಜನ ಸಂಸ್ಕೃತ ವಿದ್ಯಾಲಯದಲ್ಲಿ ವಿಡಿಯೋ ಅನಾವರಣದ ಸರಳ...
Date : Saturday, 16-10-2021
ನವದೆಹಲಿ: ಬಾಂಗ್ಲಾದೇಶದಲ್ಲಿ ದಸರಾ ಹಬ್ಬದ ಸಂದರ್ಭದಲ್ಲಿ ನಡೆದ ಹಿಂಸೆಯನ್ನು ಇಸ್ಕಾನ್ ನ್ಯಾಷನಲ್ ಕಮ್ಯುನಿಕೇಶನ್ ನಿರ್ದೇಶಕ ವ್ರಜೇಂದ್ರ ನಂದನ್ ದಾಸ್ ಅವರು ಖಂಡಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಬಾಂಗ್ಲಾದೇಶ ಸರಕಾರಕ್ಕೆ ಮನವಿ ಮಾಡಿದ್ದಾರೆ. ಹಿಂದೂ ಭಕ್ತರನ್ನು...
Date : Saturday, 16-10-2021
ನವದೆಹಲಿ: ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ಸು ಸಾಧಿಸುತ್ತಿದೆ. ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನ ನಡೆಸುವ ಮೂಲಕ ತನ್ನ ಬಹುತೇಕ ಜನಸಂಖ್ಯೆಯನ್ನು ಅಪಾಯದಿಂದ ಮೇಲೆತ್ತಿದೆ. ಈಗಾಗಲೇ ಭಾರತ 97 ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ತನ್ನ ನಾಗರಿಕರಿಗೆ ನೀಡಿದೆ. ಕೇಂದ್ರ ಸರ್ಕಾರ...
Date : Saturday, 16-10-2021
ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 40 ರಿಂದ 60 ಕಿಲೋಮೀಟರ್‌ಗಳಿಗೊಂದು ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಇದರಿಂದ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನವನ್ನು ಹೊಂದಿರುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. NHAI 2023 ರ ವೇಳೆಗೆ ಸುಮಾರು...
Date : Saturday, 16-10-2021
ನವದೆಹಲಿ: ಕಠಿಣ ಪರಿಸ್ಥಿತಿಯಲ್ಲಿ ದೇಶದ ರಕ್ಷಣೆಯನ್ನು ಮಾಡುತ್ತಿರುವ ರಾಷ್ಟ್ರೀಯ ಭದ್ರತಾ ಪಡೆ ಇಂದು ತನ್ನ ಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು 37 ನೇ ಸಂಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿರುವ ದ ರಾಷ್ಟ್ರೀಯ...
Date : Saturday, 16-10-2021
ನವದೆಹಲಿ: 1000 MWh ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ (BESS) ಅನ್ನು ಪ್ರಾಯೋಗಿಕ ಯೋಜನೆಯಾಗಿ ಸ್ಥಾಪಿಸಲು ಸರ್ಕಾರವು ಅನುಮತಿ ನೀಡಿದೆ. ಈ ಯೋಜನೆಯು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ವಿದ್ಯುತ್ ಸಚಿವಾಲಯದ ಜಂಟಿ ಪ್ರಯತ್ನವಾಗಿದೆ. ದೇಶದಲ್ಲಿ ಇಂಧನ ಶೇಖರಣಾ...
Date : Saturday, 16-10-2021
ನವದೆಹಲಿ: ಸರ್ಕಾರವು ಚಾರ್ಟರ್ಡ್ ವಿಮಾನಗಳಲ್ಲಿ ವಿದೇಶಿ ಪ್ರವಾಸಿಗರನ್ನು ದೇಶಕ್ಕೆ ಪ್ರವೇಶಿಸಲು ಅನುಮತಿ ನೀಡಿದೆ. ಅಕ್ಟೋಬರ್ 15 ರಿಂದ ಜಾರಿಗೆ ಬರುವಂತೆ ಚಾರ್ಟರ್ಡ್ ವಿಮಾನಗಳ ಮೂಲಕ ಭಾರತಕ್ಕೆ ಬರುವ ವಿದೇಶಿಯರಿಗೆ ಕೇಂದ್ರ ಗೃಹ ಸಚಿವಾಲಯ ಹೊಸ ಪ್ರವಾಸಿ ವೀಸಾಗಳನ್ನು ನೀಡಲು ಆರಂಭಿಸಿದೆ. ಆರೋಗ್ಯ...