News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಡ್-‌19: ಹೆಚ್ಚಿನ ಉದ್ಯೋಗಿಗಳಿಗೆ ‘ವರ್ಕ್‌ ಫ್ರಂ ಹೋಮ್‌ʼ ಆಯ್ಕೆ ನೀಡಿದ ಕೇಂದ್ರ

ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗುರುವಾರ ನೌಕರರ ಹಾಜರಾತಿ ನಿಯಮಗಳನ್ನು ಮತ್ತಷ್ಟು ಸಡಿಲಿಸಿದೆ. ಪರಿಷ್ಕೃತ ಸುತ್ತೋಲೆಯಲ್ಲಿ ಹೆಚ್ಚಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ವಿನಾಯಿತಿ ನೀಡಲಾಗಿದೆ. ಗರ್ಭಿಣಿಯರು, ವಿಭಿನ್ನ ಸಾಮರ್ಥ್ಯದ ವ್ಯಕ್ತಿಗಳು ಮತ್ತು ಕಂಟೋನ್ಮೆಂಟ್...

Read More

ಹಿಂಸಾಚಾರದ ವರದಿ ಪಡೆಯಲು ಪಶ್ಚಿಮಬಂಗಾಳಕ್ಕೆ ಕೇಂದ್ರ ಗೃಹಸಚಿವಾಲಯದ ತಂಡ

ನವದೆಹಲಿ: ಪಶ್ಚಿಮಬಂಗಾಳ  ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ನಂತರದ ಭುಗಿಲೆದ್ದ ಹಿಂಸಾಚಾರದ ಬಗ್ಗೆ ವರದಿಗಳನ್ನು ಪಡೆಯುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯದ ನಾಲ್ಕು ಸದಸ್ಯರ ತಂಡ ಶುಕ್ರವಾರ  ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ರಾಜ್ ಭವನದಲ್ಲಿ ಭೇಟಿ ಮಾಡಿತು. ಸಚಿವಾಲಯದ...

Read More

ಕೋವಿಡ್‌ ಜಾಗತಿಕ ಪಡೆ ಸಮಿತಿಗೆ ಸೇರ್ಪಡೆಗೊಂಡ ಭಾರತೀಯ ಅಮೆರಿಕನ್ ಸಿಇಒಗಳು

ವಾಷಿಂಗ್ಟನ್: ಗೂಗಲ್‌ನ ಮೂವರು ಭಾರತೀಯ-ಅಮೆರಿಕನ್ ಸಿಇಒಗಳಾದ ಸುಂದರ್ ಪಿಚೈ, ಡೆಲಾಯ್ಟ್‌ನ ಪುನಿತ್ ರೆಂಜನ್ ಮತ್ತು ಅಡೋಬ್‌ನ ಶಾಂತನು ನಾರಾಯೆಣ್ ಅವರು ಸಾಂಕ್ರಾಮಿಕ ಪ್ರತಿಕ್ರಿಯೆ ಕುರಿತ ಜಾಗತಿಕ ಕಾರ್ಯಪಡೆಯ ಸಮಿತಿಗೆ ಸೇರಿದ್ದಾರೆ. ಈ ಸಮಿತಿಯು ಭಾರತಕ್ಕೆ ಕೋವಿಡ್-‌19 ವಿರುದ್ಧ ಯಶಸ್ವಿಯಾಗಿ ಹೋರಾಡಲು ಸಹಾಯ...

Read More

ಪಾಟ್ನಾದಲ್ಲಿ ಎರಡು ಫೀಲ್ಡ್ ಆಸ್ಪತ್ರೆಗಳನ್ನು ಸಜ್ಜುಗೊಳಿಸಿದ ಸೇನೆ

ನವದೆಹಲಿ: ‌ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ವಿರುದ್ಧ ಹೋರಾಡಲು ಬಿಹಾರ ಸರ್ಕಾರಕ್ಕೆ ಸಹಾಯ ಮಾಡಲು ಭಾರತೀಯ ಸೇನೆಯು ಪಾಟ್ನಾದಲ್ಲಿ ಎರಡು ಫೀಲ್ಡ್ ಆಸ್ಪತ್ರೆಗಳನ್ನು ಸಜ್ಜುಗೊಳಿಸಿದೆ. ಪಾಟ್ನಾದಲ್ಲಿ 500 ಹಾಸಿಗೆಗಳ ಸೌಲಭ್ಯವನ್ನು ಸ್ಥಾಪಿಸಲು ಎರಡು ಆಸ್ಪತ್ರೆಗಳ ವೈದ್ಯಕೀಯ ಅಧಿಕಾರಿಗಳು ಮತ್ತು ಇತರ ಸಹಾಯಕ...

Read More

ರೈಲ್ವೆ ಇದುವರೆಗೆ 2511 ಮೆ.ಟನ್ ಆಮ್ಲಜನಕವನ್ನು ವಿವಿಧ ರಾಜ್ಯಗಳಿಗೆ ತಲುಪಿಸಿದೆ

ನವದೆಹಲಿ: ಭಾರತೀಯ ರೈಲ್ವೆ ಇದುವರೆಗೆ 161 ಟ್ಯಾಂಕರ್‌ಗಳಲ್ಲಿ 2511 ಮೆ.ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶದ ವಿವಿಧ ರಾಜ್ಯಗಳಿಗೆ ತಲುಪಿಸಿದೆ. ನಲವತ್ತು ಆಕ್ಸಿಜನ್ ಎಕ್ಸ್‌ಪ್ರೆಸ್‌ಗಳು ಈಗಾಗಲೇ ತಮ್ಮ ಪ್ರಯಾಣವನ್ನು ಪೂರ್ಣಗೊಳಿಸಿವೆ. ವಿನಂತಿ ಬಂದ ರಾಜ್ಯಗಳಿಗೆ ಕಡಿಮೆ ಸಮಯದಲ್ಲಿ ಸಾಧ್ಯವಾದಷ್ಟು ದ್ರವ ವೈದ್ಯಕೀಯ...

Read More

ಇದುವರೆಗೆ 16.48 ಕೋಟಿ ಲಸಿಕೆ ಡೋಸ್‌ ಅನ್ನು ದೇಶದಲ್ಲಿ ನೀಡಲಾಗಿದೆ

ನವದೆಹಲಿ: ಭಾರತದ ಒಟ್ಟು ವ್ಯಾಕ್ಸಿನೇಷನ್ ವ್ಯಾಪ್ತಿಯು ನಿನ್ನೆ ತನಕ 16.48 ಕೋಟಿ ಪ್ರಮಾಣವನ್ನು ಮೀರಿದೆ. 1 ನೇ ಡೋಸ್ ತೆಗೆದುಕೊಂಡ  ಆರೋಗ್ಯ ಕಾರ್ಯಕರ್ತರ ಸಂಖ್ಯೆ 95 ಲಕ್ಷಕ್ಕೂ ಹೆಚ್ಚು ಮತ್ತು 2ನೇ ಡೋಸ್ ತೆಗೆದುಕೊಂಡ ಆರೋಗ್ಯ ಕಾರ್ಯಕರ್ತರ ಸಂಖ್ಯೆ ಸುಮಾರು 64...

Read More

ಮೂರು ದಿನಗಳಲ್ಲಿ ರಾಜ್ಯಗಳಿಗೆ ಹೆಚ್ಚುವರಿ ಲಸಿಕೆ: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 89 ಲಕ್ಷಕ್ಕೂ ಹೆಚ್ಚು ಕೊರೋನಾ ಲಸಿಕೆಯ ಡೋಸ್‌ಗಳು ಲಭ್ಯವಿದೆ. ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ 28 ಲಕ್ಷ ಡೋಸ್‌ಗಳನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಲಸಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ...

Read More

ಪಶ್ಚಿಮ ಬಂಗಾಳ ಗಲಭೆ: ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವ ನಿಟ್ಟಿನಲ್ಲಿ ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚನೆ ಮಾಡಿದೆ. ಚುನಾವಣೆ ಬಳಿಕದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ಮಾಡುವುದರ ಜೊತೆಯಲ್ಲಿ, ಸ್ಥಳೀಯ ಪರಿಸ್ಥಿತಿ‌ಗಳ ಬಗೆಗೂ ಈ ಸಮಿತಿ...

Read More

ಉಕ್ಕು ಘಟಕಗಳಿಂದ 4076 MT ದ್ರವೀಕೃತ ವೈದ್ಯಕೀಯ ಆಮ್ಲಜನಕ ಪೂರೈಕೆ

ನವದೆಹಲಿ : ದೇಶಾದ್ಯಂತ ಇರುವ ಸಾರ್ವಜನಿಕ ಮತ್ತು ಖಾಸಗಿ ವಲಯದ ಉಕ್ಕು ಕಂಪನಿಗಳು ದೇಶದ ವೈದ್ಯಕೀಯ ಆಕ್ಸಿಜನ್ ಅಗತ್ಯವನ್ನು ಪೂರೈಸಲು ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಉಕ್ಕು ಘಟಕಗಳು ಒಟ್ಟು 3680.30 ಎಂಟಿ ದ್ರವೀಕೃತ ವೈದ್ಯಕೀಯ ಆಕ್ಸಿಜನ್(ಎಲ್ಎಂಒ) ಅನ್ನು ಉತ್ಪಾದಿಸಿವೆ ಮತ್ತು ಒಟ್ಟು...

Read More

ಶ್ರೀನಗರ ಎನ್‌ಕೌಂಟರ್ : 3 ಉಗ್ರರನ್ನು ಸಂಹರಿಸಿದ ಭಾರತೀಯ ಭದ್ರತಾ ಪಡೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಭಾರತೀಯ ಭದ್ರತಾ ಪಡೆಯ ಯೋಧರು ಮೂವರು ಉಗ್ರರನ್ನು ಸಂಹರಿಸಿದೆ. ದಕ್ಷಿಣ ಕಾಶ್ಮೀರ ಭಾಗದ ಕನಿಗಾಮ್ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಈ ಭಾಗದಲ್ಲಿ ಉಗ್ರರು...

Read More

Recent News

Back To Top