Date : Thursday, 02-09-2021
ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ ಈ ವರೆಗೆ 64.65 ಕೋಟಿ ಲಸಿಕಾ ಡೋಸ್ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ. ಹಾಗೆಯೇ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 4.78 ಕೋಟಿ ಲಸಿಕೆಗಳು ಬಳಕೆಯಾಗದೆ...
Date : Thursday, 02-09-2021
ನವದೆಹಲಿ: ಬಿಜೆಪಿಯ ಮಾಜಿ ರಾಜ್ಯಸಭಾ ಸದಸ್ಯ, ಹಿರಿಯ ಪತ್ರಕರ್ತ ಡಾ. ಚಂದನ್ ಮಿತ್ರಾ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕರ್ನಾಟಕದ ಪ್ರಚಾರ ವಿಭಾಗದ ಜೊತೆಗೆ ಡಾ. ಚಂದನ್ ಮಿಶ್ರಾ ಅವರದ್ದು ನಿಕಟ ಸಂಪರ್ಕ. ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಎಳೆಯ ಕಾರ್ಯಕರ್ತರಿಗೆ, ಪತ್ರಕರ್ತರಿಗೆ...
Date : Thursday, 02-09-2021
ನವದೆಹಲಿ: ಅಟಲ್ ಪಿಂಚಣಿ ಯೋಜನಾ (ಎ.ಪಿ.ವೈ.)ವು ಭಾರತ ಸರಕಾರದ ಪಿಂಚಣಿ ಖಾತ್ರಿ ಯೋಜನೆಯಾಗಿದ್ದು, ಪಿ.ಎಫ್.ಆರ್.ಡಿ.ಎ.ಯು ಅನುಷ್ಠಾನ ಗೊಳಿಸುತ್ತಿದೆ. ಪ್ರಸಕ್ತ ಹಣಕಾಸು ವರ್ಷ 2021-22 ರಲ್ಲಿ 28 ಲಕ್ಷಕ್ಕೂ ಅಧಿಕ ಹೊಸ ಎ.ಪಿ.ವೈ. ಖಾತೆಗಳನ್ನು ತೆರೆಯಲಾಗಿದೆ. ಎ.ಪಿ.ವೈ. ಅಡಿಯಲ್ಲಿ ಒಟ್ಟು ದಾಖಲಾತಿ 2021ರ...
Date : Thursday, 02-09-2021
ಬುದ್ಗಾಂ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಧ್ಯ ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ದುರ್ಗಾದೇವಿಯ 1200 ವರ್ಷಗಳಷ್ಟು ಹಳೆಯದಾದ ಪುರಾತನ ಶಿಲ್ಪವನ್ನು ಸ್ಥಳಿಯರಿಂದ ವಶಕ್ಕೆ ಪಡೆದಿದ್ದಾರೆ. ಶಿಲ್ಪದ ಬಗ್ಗೆ ಮಾಹಿತಿ ಪಡೆದ ನಂತರ, ಬುದ್ಗಾಂ ಪೋಲಿಸರು ಶೋಧ ನಡೆಸಿದ್ದು ಈ ಸಮಯದಲ್ಲಿ ಯರಿಖಾ...
Date : Thursday, 02-09-2021
ಅಲಹಾಬಾದ್: ಗೋವು ಭಾರತದ ಸಂಸ್ಕೃತಿಯ ಭಾಗವಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ. ಗೋ ಕಳ್ಳತನ, ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣವೊಂದನ್ನು ವಿಚಾರಣೆ ನಡೆಸಿದ ಕೋರ್ಟ್, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ, ಗೋ ಹತ್ಯೆ ಮಾಡುವವರನ್ನು...
Date : Thursday, 02-09-2021
ನವದೆಹಲಿ: ಕೋವಿಡ್ ಲಸಿಕಾ ಅಭಿಯಾನಕ್ಕೆ ಸಂಬಂಧಿಸಿದಂತೆ ಭಾರತವು ಮಹತ್ವದ ಸಾಧನೆಯನ್ನು ಮಾಡಿದೆ. ಭಾರತದ ಕೋವಿಡ್-19 ಲಸಿಕೆ ವ್ಯಾಪ್ತಿಯು 66 ಕೋಟಿ ಗಡಿ ದಾಟಿದೆ. ನಿನ್ನೆ ಸಂಜೆ 7 ಗಂಟೆಯವರೆಗಿನ ತಾತ್ಕಾಲಿಕ ವರದಿಯ ಪ್ರಕಾರ, ಲಸಿಕೆ ನೀಡಿದ ಒಟ್ಟು ಸಂಖ್ಯೆ 66 ಕೋಟಿ...
Date : Thursday, 02-09-2021
ನವದೆಹಲಿ: ಭಾರತ-ಕಜಕೀಸ್ಥಾನದ ಜಂಟಿ ಮಿಲಿಟರಿ ಅಭ್ಯಾಸ KAZIND-21 ಇಂದು ಕಜಕಿಸ್ಥಾನದ ಟ್ರೈನಿಂಗ್ ನೋಡ್ ಆಯಿಶಾ ಬೀಬಿಯಲ್ಲಿ ಆರಂಭವಾಗಿದೆ. ಇದು ಎರಡೂ ಸೇನೆಗಳ ವಾರ್ಷಿಕ ದ್ವಿಪಕ್ಷೀಯ ಜಂಟಿ ವ್ಯಾಯಾಮದ 5 ನೇ ಆವೃತ್ತಿಯಾಗಿದ್ದು, ಸೆಪ್ಟೆಂಬರ್ 10 ರವರೆಗೆ ಮುಂದುವರಿಯುತ್ತದೆ. ವ್ಯಾಯಾಮದ 4ನೇ ಆವೃತ್ತಿಯನ್ನು...
Date : Thursday, 02-09-2021
ನವದೆಹಲಿ: ಭಾರತದ ಪ್ರತಿಷ್ಠಿತ ಪದ್ಮ ಪುರಸ್ಕಾರಗಳಿಗೆ ಸಾಧಕರ ಹೆಸರುಗಳನ್ನು ಶಿಫಾರಸ್ಸು ಮಾಡುವಂತೆ ಕೇಂದ್ರ ಸರ್ಕಾರ ದೇಶದ ನಾಗರಿಕರಿಗೆ ಮನವಿ ಮಾಡಿದೆ. ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳಿಗೆ ಅರ್ಹರಾದ ಶ್ರೇಷ್ಠ ಮತ್ತು ಸಾಧನೆ ಮೆರೆದಿರುವವರ ಹೆಸರನ್ನು ನಾಮ ನಿರ್ದೇಶನ ಮಾಡುವಂತೆ ಸೂಚಿಸಿದೆ. ಗಣರಾಜ್ಯೋತ್ಸವ...
Date : Wednesday, 01-09-2021
ನವದೆಹಲಿ: ಆಗಸ್ಟ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು 1 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದೆ. ಒಟ್ಟು ಸಂಗ್ರಹ 1,12,020 ಕೋಟಿ ರೂಪಾಯಿಗಳಾಗಿದ್ದು, ಇದು ಹಿಂದಿನ ವರ್ಷದ ಇದೇ ತಿಂಗಳಿಗಿಂತ 30% ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ...
Date : Wednesday, 01-09-2021
ನವದೆಹಲಿ: ಅಖಿಲ ಭಾರತೀಯ ಅಖಾಡ ಪರಿಷತ್ (ಎಬಿಎಪಿ) ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅವರು ‘ದೇಶದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ರಚನೆ ಸಮತೋಲನವನ್ನು ಕಾಪಾಡಿಕೊಳ್ಳಲು ಜನಸಂಖ್ಯಾ ನಿಯಂತ್ರಣ ಮಸೂದೆಯನ್ನು ತರಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ. “ಮಸೂದೆಯು ಪ್ರತಿ ರಾಜ್ಯಕ್ಕೂ ಅನ್ವಯವಾಗಿರಬೇಕು ಮತ್ತು...