Date : Wednesday, 28-07-2021
ನವದೆಹಲಿ: ಭಾರೀ ಮಳೆ ಮತ್ತು ಮೇಘಸ್ಪೋಟದಿಂದಾಗಿ ಜಮ್ಮು ಕಾಶ್ಮೀರದ ಕಿಶ್ತವಾರ್ ಮತ್ತು ಕಾರ್ಗಿಲ್‌ಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ನೆರವನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಪ್ರವಾಹದಿಂದ ಕಂಗೆಟ್ಟಿರುವ ಪ್ರದೇಶಗಳ ಜನರ ಸುರಕ್ಷತೆಗಾಗಿ, ಯೋಗಕ್ಷೇಮಕ್ಕಾಗಿ...
Date : Wednesday, 28-07-2021
ನವದೆಹಲಿ: 2022 ರಲ್ಲಿ ಮಾನವ ರಹಿತ ಚಂದ್ರಯಾನ ಉಡಾವಣೆ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. 2021 ರಲ್ಲಿ ಮಾನವ ರಹಿತ ಚಂದ್ರಯಾನ ಮಿಷನ್ ಉಡಾವಣೆಯಾಗಬೇಕಿತ್ತು. ಆದರೆ ಕೊರೋನಾ ಸಾಂಕ್ರಾಮಿಕದಿಂದಾದ ಈ ಉಡಾವಣೆ ನಡೆಸಲು ತೊಂದರೆಗಳಾಗಿವೆ....
Date : Wednesday, 28-07-2021
ಗಾಂಧೀನಗರ: ಗುಜರಾತ್‌ನ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ ಧರ್ಮಪುರ ಮತ್ತು ಕಪ್ರದ ತಾಲೂಕುಗಳ 21 ಕುಟುಂಬಗಳು ಮತ್ತೆ ಮಾತೃಧರ್ಮ ಹಿಂದೂ ಧರ್ಮಕ್ಕೆ ಮರಳಿವೆ. ಈ ಕುಟುಂಬಗಳು ಹಲವು ಆಮಿಷಗಳಿಗೆ ಬಲಿಯಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದವು. ಇದೀಗ ವಾಪಿಯ...
Date : Wednesday, 28-07-2021
ನವದೆಹಲಿ: ನಾನ್ ಫಾಸಿಲ್ ಮೂಲಗಳಿಂದ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ ಒಟ್ಟು 39% ಗಳಿಗೆ ತಲುಪಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. 2022 ರ ವೇಳೆಗೆ ನವೀಕರಿಸಬಹುದಾದ ವಿದ್ಯುತ್ ಉತ್ಪಾದನಾ ಮೂಲಗಳಿಂದ 1,75,000 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ತಲುಪುವ ಗುರಿಯನ್ನು ಕೇಂದ್ರ ಸರ್ಕಾರ...
Date : Wednesday, 28-07-2021
ನವದೆಹಲಿ: ದೇಶದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕೆಮರಾಗಳನ್ನು ಅಳವಡಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಈ ಸಂಬಂಧ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಲೋಕಸಭೆಗೆ ತಿಳಿಸಿದ್ದು,...
Date : Wednesday, 28-07-2021
ನವದೆಹಲಿ: ಆಗಸ್ಟ್ ತಿಂಗಳಲ್ಲಿ ಸುಮಾರು 15 ಕೋಟಿ ಡೋಸ್ ಕೊರೋನಾ ಲಸಿಕೆ ದೇಶಕ್ಕೆ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಲಸಿಕೆ ಪಡೆದುಕೊಳ್ಳುವವರಲ್ಲಿ ಕೊರೋನಾ ಸಾವಿನ ಪ್ರಮಾಣ 98% ಗಳಷ್ಟು ಕಡಿಮೆ ಎಂಬ ನವದೆಹಲಿಯ ಇಂದ್ರಪ್ರಸ್ಥದಲ್ಲಿನ ಅಪೊಲೋ...
Date : Wednesday, 28-07-2021
ನವದೆಹಲಿ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಕ್ಕಾಗಿ ಅಭಿನಂದನೆಗಳು. ಅವರು ಶಾಸಕಾಂಗ, ಆಡಳಿತಾತ್ಮಕ ಅನುಭವಗಳನ್ನು...
Date : Wednesday, 28-07-2021
ನವದೆಹಲಿ: ಸಂಸತ್ ಮಳೆಗಾಲದ ಅಧಿವೇಶನಕ್ಕೆ ವಿಪಕ್ಷಗಳು ಅಡ್ಡಿ ಪಡಿಸುತ್ತಿದ್ದು, ಪ್ರತಿಪಕ್ಷಗಳ ಸದಸ್ಯರ ವರ್ತನೆಯನ್ನು ಮಾಧ್ಯಮಗಳ ಮೂಲಕ ಬಹಿರಂಗ ಮಾಡಿ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ. ಜುಲೈ 19 ರಿಂದ ಮಳೆಗಾಲದ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನದಲ್ಲಿ ಶಾಂತಿಯುತ ಸಹಕಾರ...
Date : Wednesday, 28-07-2021
ನವದೆಹಲಿ: ದೇಶದ 75 ನೇ ಸ್ವಾತಂತ್ರ್ಯೋತ್ಸವವನ್ನು ಗ್ರಾಮ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಚರಣೆ ಮಾಡುವಂತೆ ಪ್ರಧಾನಿ ಮೋದಿ ಸೂಚಿಸಿರುವುದಾಗಿ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ. 75 ನೇ ಸ್ವಾತಂತ್ರ್ಯ ದಿನ ಕೇವಲ...
Date : Wednesday, 28-07-2021
ನವದೆಹಲಿ: ಮಹಿಳಾ ಕಲ್ಯಾಣದ ದೃಷ್ಟಿಯಿಂದ ಬಿಜೆಪಿ ನೀಡಿದಷ್ಟು ಅವಕಾಶಗಳನ್ನು ಬೇರಾವುದೇ ಪಕ್ಷ ನೀಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ತಿಳಿಸಿದ್ದಾರೆ. ಮಹಿಳೆಯರಿಗೆ ಕೆಲಸ ಮಾಡಲು ಮತ್ತು ಅವರ ಬೆಳವಣಿಗೆಯ ದೃಷ್ಟಿಯಿಂದ ಬಿಜೆಪಿ ಸಾಕಷ್ಟು ಅವಕಾಶಗಳನ್ನು ಒದಗಿಸಿದೆ. ಮಹಿಳಾ...