Date : Wednesday, 28-07-2021
ನವದೆಹಲಿ: ಆಗಸ್ಟ್ ತಿಂಗಳಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಮಾಂಡವೀಯ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ...
Date : Tuesday, 27-07-2021
ನವದೆಹಲಿ: ಹಿಂಸಾಚಾರ ಮತ್ತು ಲೈಂಗಿಕ ಕಿರುಕುಳಗಳಿಂದ ತೊಂದರೆ ಅನುಭವಿಸುತ್ತಿರುವ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಮಹಿಳಾ ಆಯೋಗವು 24/7 ಸಹಾಯವಾಣಿಯೊಂದನ್ನು ರೂಪಿಸಿದೆ. ಈ ಡಿಜಿಟಲ್ ಹೆಲ್ಪ್‌ಲೈನ್ ಸಂಖ್ಯೆಯನ್ನು ಇಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಯೋಗದ...
Date : Tuesday, 27-07-2021
ಶ್ರೀನಗರ: ಪ್ರಜಾಪ್ರಭುತ್ವ ವ್ಯವಸ್ಥೆಗೆ, ಎಲ್ಲಾ ಭಿನ್ನಾಭಿಪ್ರಾಯಗಳನ್ನು ಕ್ರೋಢೀಕರಿಸಿ ಉತ್ತಮವಾದುದನ್ನು ಹೊರತರುವ ಸಾಮರ್ಥ್ಯ ಇದೆ ಎಂದು ಕಾಶ್ಮೀರದ ಜನತೆಗೆ ಈಗ ಮನದಟ್ಟಾಗುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ತಿಳಿಸಿದ್ದಾರೆ. ಅವರು ರಾಜ್ಯದ ಕಾಶ್ಮೀರ ವಿಶ್ವವಿದ್ಯಾಲಯದಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿ, ಶಾಂತಿ,...
Date : Tuesday, 27-07-2021
ಬೆಂಗಳೂರು: ರಾಜ್ಯದಲ್ಲಿ ಕಳೆದ ಬಾರಿಯ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 629 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಕಳೆದ ಬಾರಿಯ ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ, ಆಸ್ತಿ ಪಾಸ್ತಿ ಗಳಿಗೆ ನಷ್ಟ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಪರಿಹಾರವಾಗಿ 629 ಕೋಟಿ...
Date : Tuesday, 27-07-2021
ನವದೆಹಲಿ: ಗುಜರಾತ್‌ನ ಹರಪ್ಪನ್ ನಗರದ ಧೋಲವಿರವನ್ನು ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಆ ಮೂಲಕ ಭಾರತದ 40 ತಾಣಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಂತಾಗಿದೆ. ಧೋಲವಿರವನ್ನು ಯುನೆಸ್ಕೋ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿಸಲಾಗಿರುವ ಬಗ್ಗೆ ಯುಎನ್‌ನ ಕಲ್ಚರಲ್ ಬಾಡಿ...
Date : Tuesday, 27-07-2021
ನವದೆಹಲಿ: ದೇಶದಲ್ಲಿ ರಾಷ್ಟ್ರೀಯ ಗ್ಯಾಸ್ ಗ್ರಿಡ್ ನಿರ್ಮಾಣ ಮತ್ತು ನೈಸರ್ಗಿಕ ಅನಿಲದ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 33,764 ಕಿಮೀ ಉದ್ದದ ನೈಸರ್ಗಿಕ ಅನಿಲ ಪೈಪ್ಲೈನ್ ನೆಟ್ವರ್ಕ್ ಕಾರ್ಯಗತಗೊಳಿಸಲು ಯೋಜನೆ ರೂಪಿಸಿದೆ. 2021 ರ ಮಾರ್ಚ್ ತಿಂಗಳಲ್ಲಿ ಪೆಟ್ರೋಲಿಯಂ ಮತ್ತು...
Date : Tuesday, 27-07-2021
ನವದೆಹಲಿ: ಒಲಿಂಪಿಕ್ಸ್‌ನಲ್ಲಿ ವೈಯ್ಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿ ದೇಶದ ಹಿರಿಮೆಯನ್ನು ಹೆಚ್ಚಿಸಿದ ಕ್ರೀಡಾಪಟು ಮೀರಾಬಾಯ್ ಚಾನು ಅವರನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಚಾನು ಅವರಿಗೆ ನಾರ್ತ್‌ಈಸ್ಟ್ ಫ್ರಾಂಟಿಯರ್ ರೈಲ್ವೆಯಲ್ಲಿ ಉದ್ಯೋಗ ಭಡ್ತಿ ನೀಡುವುದಾಗಿ...
Date : Tuesday, 27-07-2021
ನವದೆಹಲಿ: ಜುಲೈ 29 ರಂದು ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ 2020 ಕ್ಕೆ ಸಂಬಂಧಿಸಿದಂತೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ. ಜುಲೈ 29 ಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಿ ಒಂದು ವರ್ಷವನ್ನು...
Date : Tuesday, 27-07-2021
ನವದೆಹಲಿ: ಕೊರೋನಾದಿಂದಾಗಿ ದೇಶದಲ್ಲಿನ ರೈತರು ಬೆಳೆದ ಬೆಳೆಗಳಿಗೆ ಬೇಡಿಕೆ ಇಲ್ಲದಂತಾಗಿ ಸಂಕಷ್ಟ ಅನುಭವಿಸುವಂತಾಗಿತ್ತು. ಈ ನಿಟ್ಟಿನಲ್ಲಿ ಹಲವು ರಾಜ್ಯಗಳು ರಫ್ತಿಗೆ ಮುಂದಾಗಿದ್ದವು. ಅದೇ ನಿಟ್ಟಿನಲ್ಲಿ ಉತ್ತರಾಖಂಡ್‌ನಲ್ಲಿ ಕೂಡ ರಫ್ತಿಗೆ ಉತ್ತೇಜನ ನೀಡಿದ್ದು ಅಲ್ಲಿನ ರೈತರು ಬೆಳೆದ ಬೆಳೆಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನ...
Date : Tuesday, 27-07-2021
ನವದೆಹಲಿ: ರಸಗೊಬ್ಬರಕ್ಕೆ ಸಂಬಂಧಿಸಿದಂತೆ ವಿದೇಶೀ ಆಮದು ಕಡಿಮೆ ಮಾಡುವ ನಿಟ್ಟಿನಲ್ಲಿ, ದೇಶೀಯವಾಗಿಯೇ ರಸಗೊಬ್ಬರವನ್ನು ಹೆಚ್ಚು ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಸಂಬಂಧ ಕೇಂದ್ರ ಸಚಿವ ಮನ್‌ಸುಖ್ ಮಾಂಡವಿಯಾ ಅವರು ಉನ್ನತ ಮಟ್ಟದ...