Date : Tuesday, 27-07-2021
ನವದೆಹಲಿ: ಕೊರೋನಾ ಸೋಂಕಿನ ವಿರುದ್ಧ ಕೊರೋನಾ ಲಸಿಕೆಗಳು 97.4% ಗಳಷ್ಟು ಪರಿಣಾಮ ಬೀರುತ್ತವೆ ಎಂದು ನವದೆಹಲಿಯ ಇಂದ್ರಪ್ರಸ್ಥ ಅಪೊಲೋ ಆಸ್ಪತ್ರೆ ನಡೆಸಿದ ಅಧ್ಯಯನ ವರದಿ ತಿಳಿಸಿದೆ. ಕೊರೋನಾ ಲಸಿಕೆ ಪಡೆದ ಆರೋಗ್ಯ ಕಾರ್ಯಕರ್ತರಲ್ಲಿ ಕೊರೋನಾ ಸೋಂಕು ತಗುಲುವ ಸಂಭವನೀಯತೆ ಮತ್ತು ರೋಗದ...
Date : Tuesday, 27-07-2021
ನವದೆಹಲಿ: ಅಕ್ಟೋಬರ್ 3 ರಂದು ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ (ಜೆಇಇ) ಪರೀಕ್ಷೆಯು ನಡೆಯಲಿರುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಈ ಹಿಂದೆ ಜೆಇಇ ಪರೀಕ್ಷೆಯನ್ನು ಜುಲೈ 3 ರಂದು ನಿಗದಿ ಮಾಡಲಾಗಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು...
Date : Tuesday, 27-07-2021
ನವದೆಹಲಿ: ತಜಕಿಸ್ಥಾನದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ರಕ್ಷಣಾ ಮಂತ್ರಿಗಳ ಸಭೆಯಲ್ಲಿ ಭಾಗವಹಿಸಲು ಸಚಿವ ರಾಜನಾಥ್ ಸಿಂಗ್ ಅವರು ಇಂದು ತಜಕಿಸ್ಥಾನಕ್ಕೆ ಪ್ರವಾಸ ತೆರಳಲಿದ್ದಾರೆ. ತಜಕಿಸ್ಥಾನದ ರಾಜಧಾನಿ ದುಶಾಂಬೆಯಲ್ಲಿ ಬುಧವಾರ ಈ ಸಭೆ ನಡೆಯಲಿದೆ. ಈ ಸಭೆಯ ಬಳಿಕ ರಾಜನಾಥ್ ಅವರು...
Date : Tuesday, 27-07-2021
ನವದೆಹಲಿ: 83 ನೇ ರೈಸಿಂಗ್ ಡೇ ಆಚರಿಸಿಕೊಳ್ಳುತ್ತಿರುವ ಭಾರತದ ಸಿಆರ್‌ಪಿಎಫ್ ಪಡೆಗೆ ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿಆರ್‌ಪಿಎಫ್ (ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್) ನ ಎಲ್ಲಾ ಧೈರ್ಯಶಾಲಿ ಯೋಧರಿಗೆ ಸಿಆರ್‌ಪಿಎಫ್ ರೈಸಿಂಗ್...
Date : Tuesday, 27-07-2021
ನವದೆಹಲಿ: ಶಿಕ್ಷಣ ಸಚಿವಾಲಯವು ಎಚ್‌ಇಸಿಐ (ಭಾರತೀಯ ಉನ್ನತ ಶಿಕ್ಷಣ ಆಯೋಗ) ಸ್ಥಾಪನೆ ಮಾಡುವ ಸಲುವಾಗಿ ಮಸೂದೆ ರೂಪಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. 2020 ರ ಜುಲೈ 29 ರಂದು ಕೇಂದ್ರ ಶಿಕ್ಷಣ ಸಚಿವಾಲಯವು ಸಂಪುಟದ...
Date : Tuesday, 27-07-2021
ಇಂಫಾಲ: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿಯ ಪದಕ ಗೆದ್ದು, ದೇಶದ ಹಿರಿಮೆಯನ್ನು ಹೆಚ್ಚಿಸಿದ ಮಣಿಪುರದ ವೇಟ್‌ಲಿಫ್ಟರ್ ಸೈಖೋಮ್ ಮೀರಾಬಾಯ್ ಚಾನು ಅವರನ್ನು ರಾಜ್ಯ ಪೊಲೀಸ್ ಇಲಾಖೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಿಸುವುದಾಗಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ಪ್ರಕಟಿಸಿದ್ದಾರೆ. ಹಾಗೆಯೇ ಚಾನು...
Date : Tuesday, 27-07-2021
ತಿರುವನಂತಪುರ: ದಿನಗೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕೇರಳದ ಇಡುಕ್ಕಿಯ ಸೆಲ್ವಮರಿ ಅವರು ಪ್ರೌಢಶಾಲೆಯ ಶಿಕ್ಷಕರಾಗಿ ನೇಮಕವಾಗಿದ್ದು, ಅವರಿಗೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ದೂರವಾಣಿ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ದಿನಗೂಲಿ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದ ಸೆಲ್ವಮರಿ...
Date : Monday, 26-07-2021
ನವದೆಹಲಿ: ಕೊರೋನಾ ಸಂಕಷ್ಟದಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಈ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣದ ಯೋಜನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಕೊರೋನಾ ಸಂಕಷ್ಟದಿಂದ ಉಂಟಾಗಿರುವ ಆರ್ಥಿಕ ಸಮಸ್ಯೆ, ಉದ್ಯೋಗ ನಷ್ಟ ಮೊದಲಾದ...
Date : Monday, 26-07-2021
ನವದೆಹಲಿ: ಶೀಘ್ರದಲ್ಲೇ ಬಯೋಲಾಜಿಕಲ್ಸ್ ಇ ಸಂಸ್ಥೆಯ ಕೊರ್ಬೊವ್ಯಾಕ್ಸ್ ಎಂಬ ಲಸಿಕೆ ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ಬಳಕೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಸ್ಥೆ ಹೈದರಾಬಾದ್ ಮೂಲದ್ದಾಗಿದ್ದು ಸೆಪ್ಟೆಂಬರ್‌ನಲ್ಲಿ ತಾನು ಸಿದ್ಧಪಡಿಸಿದ ಕೊರ್ಬೊವಾಕ್ಸ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಇದನ್ನು ಈಗಾಗಲೇ...
Date : Monday, 26-07-2021
ನವದೆಹಲಿ: ಪ್ರಧಾನಿ ಮೋದಿ ಅವರು 2014 ರ ಜುಲೈ 26 ರಂದು ಆರಂಭಿಸಿದ MyGov ಅಪ್ಲಿಕೇಶನ್ ಇಂದು ಪ್ರಪಂಚದ ಜನಪ್ರಿಯ ವೇದಿಕೆಗಳಲ್ಲಿ ಒಂದಾಗಿ ಹೆಸರು ಪಡೆದಿದೆ. ಆಡಳಿತವನ್ನು ಉತ್ತೇಜನಗೊಳಿಸುವ ಮತ್ತು ಆಡಳಿತವನ್ನು, ಸರ್ಕಾರದ ಯೋಜನೆಗಳನ್ನು ಜನರಿಗೆ ಸುಲಭವಾಗಿ ತಲುಪಿಸುವ ವೇದಿಕೆಯಾಗಿ, ‘ಸತ್ಯದ...