Date : Saturday, 24-07-2021
ನವದೆಹಲಿ: ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಆಕ್ಸಿಜನ್ ಎಕ್ಸ್‌ಪ್ರೆಸ್ ಮೂಲಕ 200 ಟನ್ ಆಮ್ಲಜನಕವನ್ನು ನೆರೆಯ ಬಾಂಗ್ಲಾದೇಶಕ್ಕೆ ತಲುಪಿಸಲು ಭಾರತೀಯ ರೈಲ್ವೆ ಸಿದ್ಧತೆ ನಡೆಸಿದೆ. ಕೊರೋನಾ ಸಂದರ್ಭದಲ್ಲಿ ಪರಸ್ಪರ ಸಹಕಾರ. ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ, ಇದೀಗ ಬಾಂಗ್ಲಾ...
Date : Saturday, 24-07-2021
ನವದೆಹಲಿ: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟ ದೇಶದ ಬೆಳ್ಳಿ ಬೆಡಗಿ ಮೀರಾಬಾಯ್ ಚಾನು ಅವರ ಸಾಧನೆಯನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ. ತಮ್ಮ ಅದ್ಭುತ ಪ್ರದರ್ಶನದಿಂದ ಭಾರತಕ್ಕೆ ಉಲ್ಲಾಸವಾಗಿದೆ. ಭವ್ಯ ಕ್ರೀಡಾಕೂಟಕ್ಕೆ ಹರ್ಷದಾಯಕ ಆರಂಭವನ್ನು ನೀಡಿದ್ದೀರಿ ಎಂದು...
Date : Saturday, 24-07-2021
ನವದೆಹಲಿ: ಎನ್‌ಇಇಟಿ ಮೊದಲಾದ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವರಾದ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಕೊರೋನಾ ಸೂಕ್ತ ನಡಾವಳಿಗಳನ್ನು ಅನುಸರಿಸಿಕೊಂಡು 2021...
Date : Saturday, 24-07-2021
ಟೊಕಿಯೋ: ಏಸ್ ಇಂಡಿಯನ್ ವೈಟ್ ಲಿಫ್ಟರ್ ಮೀರಾಬಾಯ್ ಚಾನು ಅವರು 2020 ಟೊಕಿಯೋ ಒಲಿಂಪಿಕ್ಸ್‌ನಲ್ಲಿ ವೈಟ್‌ಲಿಫ್ಟಿಂಗ್ (49 ಕೆ ಜಿ) ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದು, ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ....
Date : Saturday, 24-07-2021
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರೋಣ್ ದಾಳಿಯ ವಿಚಾರಗಳು ಹೆಚ್ಚು ಸದ್ದು ಮಾಡುತ್ತಿವೆ. ಇದಕ್ಕೆ ಪೂರಕ ಎಂಬಂತೆ ಜಮ್ಮುವಿನ ಅಖ್ನೂರ್ ವಿಭಾಗದಲ್ಲಿ ಡ್ರೋನ್‌ನ ಮೂಲಕ ರವಾನೆಯಾಗುತ್ತಿದ್ದ 5 ಕೆಜಿ ಸ್ಪೋಟಕಗಳನ್ನು ಜಮ್ಮು ಕಾಶ್ಮೀರದ ಪೊಲೀಸರು ಹೊಡೆದುರುಳಿಸಿದ ಘಟನೆ ನಡೆದಿದೆ. ಈ...
Date : Saturday, 24-07-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಸಂಹಾರವಾಗಿದೆ. ಬಂಡಿಪೋರಾದ ಸುಮ್ಬ್ಲಾರ್ ಪ್ರದೇಶದಲ್ಲಿ ಉಗ್ರಗಾಮಿಗಳು ಅವಿತಿರುವ ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಅವಿತಿದ್ದ...
Date : Saturday, 24-07-2021
ನವದೆಹಲಿ: ದೇಶಾದ್ಯಂತ ಆಚರಿಸಲಾಗುವ ಗುರು ಪೂರ್ಣಿಮೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗುರು ಪೂರ್ಣಿಮೆಯ ಈ ಪಾವನ ದಿನದ ಹಿನ್ನೆಲೆಯಲ್ಲಿ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ. गुरु पूर्णिमा के...
Date : Saturday, 24-07-2021
ಬಾಲಸೋರ್: ಒಡಿಶಾದ ಕರಾವಳಿಯ ಚಾಂಡಿಪುರದ ಸಮಗ್ರ ಪರೀಕ್ಷಾ ಕೇಂದ್ರದಲ್ಲಿ ಹೊಸ ತಲೆಮಾರಿನ ಆಕಾಶ್ ಎನ್‌ಜಿ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಡಿಆರ್‌ಡಿಒ ಮೂಲಗಳು ತಿಳಿಸಿವೆ. ಈ ಕ್ಷಿಪಣಿಯು ರೇಡಿಯೋ ಫ್ರೀಕ್ವೆನ್ಸಿ ಅನ್ವೇಷಕ ವ್ಯವಸ್ಥೆ ಹೊಂದಿದ್ದು, ಅತಿ ವೇಗದ ಮಾನವ ರಹಿತ...
Date : Saturday, 24-07-2021
ನವದೆಹಲಿ: ಆಗಸ್ಟ್ 1 ರಿಂದ ರಾಷ್ಟ್ರಪತಿ ಭವನ ಮತ್ತು ಅಲ್ಲಿನ ಮ್ಯೂಸಿಯಂ ಸಂಕೀರ್ಣಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಭವನದ ಮೂಲಗಳು ಹೇಳಿವೆ. ಕೊರೋನಾ ಸೋಂಕು ವ್ಯಾಪಕವಾಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎಪ್ರಿಲ್ 14 ರಿಂದ ರಾಷ್ಟ್ರಪತಿ ಭವನ ಮತ್ತು ಅಲ್ಲಿನ...
Date : Friday, 23-07-2021
ನವದೆಹಲಿ : ವಿಶ್ವಸಂಸ್ಥೆಯ ಸಾಮಾಜಿಕ ಮತ್ತು ಆರ್ಥಿಕ ಆಯೋಗವು ಇತ್ತೀಚೆಗೆ ಏಷ್ಯಾ ಪೆಸಿಫಿಕ್ ವಲಯ ರಾಷ್ಟ್ರಗಳ ಡಿಜಿಟಲ್ ಮತ್ತು ಸುಸ್ಥಿರ ವ್ಯಾಪಾರ ಸೌಲಭ್ಯ ಕುರಿತು ನಡೆಸಿದ ಜಾಗತಿಕ ಸಮೀಕ್ಷೆಯಲ್ಲಿ ಭಾರತವು 90.32% ಅಂಕಗಳನ್ನು ಗಳಿಸಿ, ತನ್ನ ಸ್ಥಾನಮಾನವನ್ನು ಭದ್ರಪಡಿಸಿಕೊಂಡಿದೆ. 2019ರಲ್ಲಿ 78.49%...