Date : Friday, 23-07-2021
ನವದೆಹಲಿ: ಪ್ರಜಾಪ್ರಭುತ್ವ, ಶಾಂತಿ, ಭದ್ರ ಭವಿಷ್ಯದ ನಿರೀಕ್ಷೆ ಹೊತ್ತಿರುವ ಅಫ್ಘಾನಿಸ್ಥಾನದ ಸರ್ಕಾರ ಮತ್ತು ಜನರಿಗೆ ಭಾರತ ಬೆಂಬಲ ನೀಡುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಸಂಬಂಧ ವಕ್ತಾರ ಅರಿಂದಮ್ ಬಗ್ಚಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2011 ರ ಅಕ್ಟೋಬರ್‌ನಲ್ಲಿ ಮಾಡಿಕೊಂಡಿರುವ ಒಪ್ಪಂದವು...
Date : Friday, 23-07-2021
ನವದೆಹಲಿ: ಭಾರತ್ ಬಯೋಟೆಕ್ ಸಂಸ್ಥೆಯು ಕೊರೋನಾ ಲಸಿಕಾ ಪ್ರಯೋಗಗಳ ಭಾಗವಾಗಿ ಮುಂದಿನ ವಾರದಲ್ಲಿ 2 -6 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. 6 – 12 ವರ್ಷದೊಳಗಿನ ಮಕ್ಕಳಿಗೆ ಎರಡನೇ...
Date : Friday, 23-07-2021
ನವದೆಹಲಿ: ದೇಶದ 12 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆ ಸಚಿವಾಲಯ ತಿಳಿಸಿದ್ದು, ರಾಷ್ಟ್ರದ 12 ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ ಎಂದಿದೆ. ಇದರಲ್ಲಿ ಹರ್ಯಾಣ ವಿವಿ,...
Date : Friday, 23-07-2021
ನವದೆಹಲಿ: ಇಂದಿನಿಂದ ತೊಡಗಿದಂತೆ ಜಪಾನ್‌ನ ಟೊಕಿಯೋದಲ್ಲಿ ಒಲಿಂಪಿಕ್ಸ್ 2020 ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಗಣ್ಯರು ಶುಭ ಹಾರೈಸಿದ್ದಾರೆ. ಪ್ರಧಾನಿ ಮೋದಿ ಅವರು, ಟೊಕಿಯೋ ಒಲಿಂಪಿಕ್ಸ್ 2020...
Date : Friday, 23-07-2021
ನವದೆಹಲಿ: ದೇಶದ ರಾಜಧಾನಿಯಲ್ಲಿ ಉತ್ತರ ಪ್ರದೇಶದ ಒಡೆತನಕ್ಕೆ ಸೇರಿದ ಆಸ್ತಿಯಲ್ಲಿ ರೋಹಿಂಗ್ಯಾ ಅಕ್ರಮ ಒಳನುಸುಳುಕೋರರು ನಿರ್ಮಾಣ ಮಾಡಿದ್ದ ಅಕ್ರಮ ನಿರ್ಮಾಣಗಳನ್ನು ಯೋಗಿ ಸರ್ಕಾರ ನೆಲಸಮಗೊಳಿಸಿದೆ. ನವದೆಹಲಿಯ ಮದನ್‌ಪುರ ಕಾದರ್‌ನಲ್ಲಿ ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವಾಲಯದ ಒಡೆತನಕ್ಕೆ ಸೇರಿದ 150 ಕೋಟಿ ರೂ....
Date : Friday, 23-07-2021
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ದತ್ತಾಂಶಗಳ ವಿಚಾರವಾಗಿ ವಾದ ವಿವಾದಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಕೊರೋನಾ ಸಾವಿನ ಪ್ರಕರಣಗಳನ್ನು ಕೈಬಿಡದೆ ಪಾರದರ್ಶಕವಾಗಿ ವರದಿಯನ್ನು ನೀಡುವಂತೆ ಕೇಂದ್ರ ಸರ್ಕಾರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಕೊರೋನಾ ಸಾವುಗಳಿಗೆ ಸಂಬಂಧಿಸಿದಂತೆ...
Date : Friday, 23-07-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಸೋಪುರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಸಂಹಾರವಾಗಿದೆ ಎಂದು ಮೂಲಗಳು ತಿಳಿಸಿವೆ. ಬಾರಾಮುಲ್ಲಾ ಪ್ರದೇಶದ ಸೋಪುರ್‌ನ ವಾರ್ಪೋರ ಎಂಬಲ್ಲಿ ಉಗ್ರಗಾಮಿಗಳು ಅವಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳ ಯೋಧರು ಈ...
Date : Friday, 23-07-2021
ನವದೆಹಲಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾದ ಲೋಕಮಾನ್ಯ ಬಾಲಗಂಗಾಧರ ತಿಲಕ್ ಮತ್ತು ಚಂದ್ರಶೇಖರ್ ಆಜಾದ್ ಅವರ ಜನ್ಮದಿನದ ಪ್ರಯುಕ್ತ ಪ್ರಧಾನಿ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ. ಟ್ವೀಟ್ ಮಾಡಿರುವ ಅವರು, ಲೋಕಮಾನ್ಯ ತಿಲಕರ ಜನ್ಮದಿನದಂದು ನಾನು ಅವರಿಗೆ ನಮಿಸುತ್ತೇನೆ. ಪ್ರಸಕ್ತ ಸನ್ನಿವೇಶದಲ್ಲಿ...
Date : Friday, 23-07-2021
ನವದೆಹಲಿ : ಭಾರತದಾದ್ಯಂತ ದಿನೇ ದಿನೇ ಒಲಿಂಪಿಕ್ಸ್ ಉತ್ಸಾಹ ಹೆಚ್ಚಾಗುತ್ತಿದ್ದು, ದೇಶದ ನಾನಾ ಮೂಲೆಗಳಿಂದ ಕ್ರೀಡಾಭಿಮಾನಿಗಳು ಇಂಡಿಯನ್ ಅಥ್ಲೀಟ್ಸ್ ಗಳಿಗೆ ಚಿಯರ್ಸ್ ಹೇಳುತ್ತಿದ್ದಾರೆ ಮತ್ತು ಅವರಿಗೆ ಬೆಂಬಲದ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್,...
Date : Friday, 23-07-2021
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ಜುಲೈ 24 ಮತ್ತು 25 ರಂದು ಗೋವಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವಿಚಾರವನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಖಚಿತಪಡಿಸಿದ್ದು, ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ...