Date : Wednesday, 21-07-2021
ನವದೆಹಲಿ: ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆಗಳಿಂದ ಭಾರತೀಯ ಮುಸಲ್ಮಾನರಿಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ, ಮತದಾರರು ಈ ವಿಷಯವನ್ನು ರಾಜಕೀಯಗೊಳಿಸುವವರ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿದ್ದಾರೆ. ಬಾಂಗ್ಲಾದೇಶ, ಅಫ್ಘಾನಿಸ್ತಾನ, ಪಾಕಿಸ್ಥಾನದಿಂದ...
Date : Wednesday, 21-07-2021
ನವದೆಹಲಿ: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷಗಳಿಗೆ ಕೇಂದ್ರ ಸರ್ಕಾರ ತಿರುಗೇಟು ನೀಡಿದೆ. ಈ ಸಂಬಂಧ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ರಾಜ್ಯಗಳು ಮತ್ತು...
Date : Wednesday, 21-07-2021
ನವದೆಹಲಿ: ಜುಲೈ 21 ರಿಂದ ಆಗಸ್ಟ್ 15 ರ ವರೆಗೂ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೆ ತಿಳಿಸಿದೆ. ಇಂದು ಮುಂಜಾನೆಯಿಂದ ಆಗಸ್ಟ್ ತಿಂಗಳ 15 ರ ವರೆಗೂ ಕೆಂಪು ಕೋಟೆಗೆ ಸಾರ್ವಜನಿಕರಿಗೆ ಪ್ರವೇಶ...
Date : Wednesday, 21-07-2021
ನೂತನ ಶೈಕ್ಷಣಿಕ ವರ್ಷದಿಂದ 8 ರಾಜ್ಯಗಳ 14 ಎಂಜಿನಿಯರಿಂಗ್ ಕಾಲೇಜುಗಳ ಆಯ್ದ ಶಾಖೆಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್ ಗಳಲ್ಲಿ ಆರಂಭಿಸಲು ತೀರ್ಮಾನ ಕೈಗೊಂಡಿರುವುದಕ್ಕೆ ಅಭಿನಂದನೆಗಳು ಮತ್ತು ಸ್ವಾಗತಾರ್ಹ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ...
Date : Wednesday, 21-07-2021
ನವದೆಹಲಿ: 2021 ರ ಆಗಸ್ಟ್ 29 ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಹಾಗೂ ಹನುಮಗ್ರಾಹಿ ದೇಗುಲಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿಗಳು ಲಕ್ನೋ ದಿಂದ ವಿಶೇಷ ರೈಲಿನ ಮುಖೇನ ಅಯೋಧ್ಯೆ...
Date : Wednesday, 21-07-2021
ನವದೆಹಲಿ: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕ ಕೊರತೆಯ ಕಾರಣಕ್ಕೆ ಸಾವುಗಳು ಸಂಭವಿಸಿರುವುದರ ಬಗ್ಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ನಿರ್ಧಿಷ್ಟ ವರದಿ ನೀಡಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೋವಿಡ್ ಸೆಕೆಂಡ್ ವೇವ್ ಸಂದರ್ಭದಲ್ಲಿ ಆಮ್ಲಜನಕಕ್ಕೆ ಅಧಿಕ ಬೇಡಿಕೆ ಬಂದಿದೆ. ಈ...
Date : Wednesday, 21-07-2021
ನವದೆಹಲಿ: ಸೆರಂ ಇನ್ಸ್ಟಿಟ್ಯೂಟ್ ಪ್ರತಿ ತಿಂಗಳು ದೇಶಕ್ಕೆ 11 – 12 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಒದಗಿಸಲಿದೆ ಎಂದು ಕೇಂದ್ರ ಸಚಿವ ಮನ್ಸೂಖ್ ಮಾಂಡವಿಯಾ ಹೇಳಿದ್ದಾರೆ. ಆಗಸ್ಟ್ ತಿಂಗಳಲ್ಲಿ ಭಾರತ್ ಬಯೋಟೆಕ್ 3.5 ಕೋಟಿ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಪೂರೈಸಲಿದೆ....
Date : Wednesday, 21-07-2021
ಬೆಂಗಳೂರು: ಸರ್ಕಾರಿ ನೌಕರಿಗೆ ಸಂಬಂಧಿಸಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಮಂಗಳಮುಖಿಯರಿಗೆ 1% ಮೀಸಲಾತಿ ಕಲ್ಪಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಭಾಜನವಾಗಿದೆ. ಈ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಿದಾಗಲೆಲ್ಲಾ, ಅದರ...
Date : Wednesday, 21-07-2021
ನವದೆಹಲಿ: ದೇಶದೆಲ್ಲೆಡೆ ಇಂದು ಮುಸ್ಲಿಮರ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತಿದ್ದು, ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶುಭಕಾಮನೆಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈದ್ ಉದ್ ಅಧಾ ಹಬ್ಬದ ಶುಭಾಶಯಗಳು. ಸಾಮೂಹಿಕ...
Date : Wednesday, 21-07-2021
ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದು, ಕೊರೋನಾ ಪಾಸಿಟಿವಿಟಿ ದರ 5% ಗಿಂತ ಕಡಿಮೆ ಇರುವಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯಬಹುದು ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಆದರೆ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೊರೋನಾ...