Date : Wednesday, 21-07-2021
ಚಂಡೀಗಢ: ಐಐಟಿ ರೋಪರ್‌ನ ಸಂಶೋಧಕರೊಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಆಮ್ಲಜನಕ ವ್ಯರ್ಥವಾಗುವುದನ್ನು ತಡೆಯುವ ನಿಟ್ಟಿನಲ್ಲಿ, ಮಿತ ಬಳಕೆಗೆ ಪೂರಕವಾಗಿರುವ ಸಾಧನವೊಂದನ್ನು ಅಭಿವೃದ್ಧಿ ಮಾಡಿದ್ದಾರೆ. ಇದು ರೋಗಿಯ ಉಸಿರಾಟ, ಪ್ರಯಾಣದ ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುತ್ತದೆ. ಆ ಸಂದರ್ಭದಲ್ಲಿ...
Date : Wednesday, 21-07-2021
ಅಂಕೋಲಾ: ಉತ್ತರ ಕನ್ನಡದಲ್ಲಿನ ನೌಕಾನೆಲೆ ಐಎನ್‌ಎಸ್ ಕದಂಬ ಮತ್ತು ಶಸ್ತ್ರಾಗಾರ ವಲಯ ಐಎನ್‌ಎಸ್ ವಜ್ರಕೋಶ ವ್ಯಾಪ್ತಿಯನ್ನು ‘ನೋ ಫ್ಲೈಯಿಂಗ್ ಝೋನ್’ ಎಂದು ರಕ್ಷಣಾ ಇಲಾಖೆ ಆದೇಶ ಹೊರಡಿಸಿದೆ. ಕಾರವಾರ ನೌಕಾನೆಲೆ ವ್ಯಾಪ್ತಿಯಲ್ಲಿರುವ 3 ಕಿ. ಮೀ. ಗಳಲ್ಲಿ ಯಾವುದೇ ರೀತಿಯ ಡ್ರೋಣ್,...
Date : Wednesday, 21-07-2021
ನವದೆಹಲಿ: ಏರೋಸ್ಪೇಸ್ ಅಪ್ಲಿಕೇಶನ್‌ಗಳಿಗೆ ಸಂಕೀರ್ಣವಾದ ಘಟಕಗಳ ತಯಾರಿಕೆಗೆ ಬಳಸುವಂತ ಹೆಚ್ಚು ಸಾಮರ್ಥ್ಯದ ಬೀಟಾ ಟೈಟಾನಿಯಂ ಮಿಶ್ರಲೋಹವನ್ನು ಡಿಆರ್‌ಡಿಒ ದೇಶೀಯವಾಗಿ ಅಭಿವೃದ್ಧಿ ಮಾಡಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪ್ಲಾಪ್ ಟ್ರ್ಯಾಕ್‌ಗಳು, ಸ್ಲ್ಯಾಟ್, ಲ್ಯಾಂಡಿಂಗ್ ಗಿಯರ್ ಮತ್ತು ಲ್ಯಾಂಡಿಂಗ್ ಗಿಯರ್‌ನಲ್ಲಿನ ಡ್ರಾಪ್ ಲಿಂಕ್...
Date : Tuesday, 20-07-2021
ನವದೆಹಲಿ: ದೇಶದಲ್ಲಿ 18 ವರ್ಷ ಮೇಲ್ಪಟ್ಟವರು 94 ಕೋಟಿ ಇದ್ದು, ಎಲ್ಲರಿಗೂ ಲಸಿಕೆ ಒದಗಿಸಲು 188 ಕೋಟಿ ಡೋಸ್ ಲಸಿಕೆ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಂದು ಡೋಸ್ ನೀಡಬಹುದಾದ ಲಸಿಕೆಗೆ ಅನುಮೋದನೆ, ಅದರ ಬಳಕೆ ಆರಂಭವಾದ ಬಳಿಕ ಈ...
Date : Tuesday, 20-07-2021
ನವದೆಹಲಿ: ಮೌಖಿಕ ವೇದ ಕಲಿಕೆಯ ಹಿನ್ನೆಲೆಯಲ್ಲಿ ವೇದ ಕಲಿಕೆಗೆ ಪೂರಕವಾಗಿ ಎರಡು ಸ್ಕೂಲ್ ಬೋರ್ಡ್‌ಗಳನ್ನು ಯೋಜಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ. ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನ (ಎಂಎಸ್‌ಆರ್‌ವಿವಿಪಿ)...
Date : Tuesday, 20-07-2021
ನವದೆಹಲಿ: ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಲ್ಲಿ ಹಂಚಿಕೆಯಾದ ಅನುದಾನದ ಜೊತೆಗೆ, ಕೊರೋನಾ ಸಾಂಕ್ರಾಮಿಕ ನಿಯಂತ್ರಣ ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಸುಮಾರು 40 ಸಾವಿರ ಕೋಟಿ ರೂ. ಆರ್ಥಿಕ ಯೋಜನೆಗೆ ಅನುಮೋದನೆ ನೀಡಿದೆ. ಲೋಕಸಭೆಯಲ್ಲಿ ಕೇಂದ್ರ ಸಚಿವ ನಿತ್ಯಾನಂದ...
Date : Tuesday, 20-07-2021
ಜಿನಿವಾ: ಕೊರೋನಾ ವೈರಸ್ ವಿರುದ್ಧ ಹೋರಾಡಲು ಭಾರತಕ್ಕೆ ಕೋವ್ಯಾಕ್ಸ್ ಲಸಿಕೆ ಅಭಿಯಾನದಡಿ ವಿಶ್ವ ಆರೋಗ್ಯ ಸಂಸ್ಥೆ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನ ನೀಡಲಿದೆ. ಈ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕ ಡಾ. ಪೂನಂ...
Date : Tuesday, 20-07-2021
ನವದೆಹಲಿ: ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಿದೆ. ಪರಿಸ್ಥಿತಿ ಹೀಗಿರುವಾಗ ಬಕ್ರೀದ್ ಹಿನ್ನೆಲೆಯಲ್ಲಿ ಕೊರೋನಾ ನಿರ್ಬಂಧಗಳನ್ನು ಸಡಿಲಗೊಳಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸರ್ಕಾರದ ಈ ನಡೆಯಿಂದ ಕೊರೋನಾ ಸೋಂಕು ಮತ್ತಷ್ಟು ಏರಿಕೆಯಾದಲ್ಲಿ...
Date : Tuesday, 20-07-2021
ಮುಂಬೈ: ನಗರದ ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಹೈ-ಟೆಕ್ ಸ್ಮಾರ್ಟ್ ಕೋಚ್‌ಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಕಾರ್ಯಯೋಜನೆಗಳನ್ನು ರೂಪಿಸಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣಕ್ಕೆ ಹೆಚ್ಚು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಈ ಯೋಜನೆಗೆ ಮುಂದಾಗಿದೆ. ತೇಜಸ್ ಸ್ಮಾರ್ಟ್ ಬೋಗಿಗಳನ್ನು ,...
Date : Tuesday, 20-07-2021
ನವದೆಹಲಿ: ಕೊರೋನಾ ಸೋಂಕಿನಿಂದ ಉಂಟಾದ ಸಂಕಷ್ಟಗಳು ರಾಜಕೀಯ ಮಾಡುವ ವಿಚಾರವಲ್ಲ. ಅದು ಮಾನವೀಯತೆಯ ನೆಲೆಯಲ್ಲಿ ಎದುರಿಸಬೇಕಾದ ಸಮಸ್ಯೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬಿಜೆಪಿ ಸಂಸದೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಅವಧಿಯಲ್ಲಿ ದೇಶದ ಬಡ ಜನರು ಹಸಿವಿನಿಂದ...