Date : Tuesday, 20-07-2021
ಭಾರತವು ಸಮೃದ್ಧಿಯ ದೇಶ. ನಾಡು-ನುಡಿ, ಸಂಸ್ಕೃತಿಗಳಲ್ಲಿ ಶ್ರೀಮಂತವೆಂಬ ಹೆಗ್ಗಳಿಕೆ ಪಡೆದಿದೆ. ಜನ ಸಂಖ್ಯೆಯಲ್ಲಿ ಈಗಾಗಲೇ ಪ್ರಪಂಚದಲ್ಲೇ ಎರಡನೇ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಪ್ರಪಂಚದಲ್ಲಿರುವ ಆರನೇ ಒಂದು ಭಾಗಕ್ಕಿಂತ ಹೆಚ್ಚು ಜನರು ಭಾರತ ದೇಶದಲ್ಲಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯಾ ಸ್ಫೋಟದಿಂದ ದೇಶಕ್ಕೆ ಮಾರಕವಾಗಬಹುದು. ಮುಂದುವರಿದ ದೇಶಗಳಲ್ಲಿ...
Date : Tuesday, 20-07-2021
ನವದೆಹಲಿ: ಪ್ರಧಾನಿ ಮೋದಿ ಅವರು 2014 ರಲ್ಲಿ ಆರಂಭಿಸಿದ ಮಾಸಿಕ ಮನ್ ಕೀ ಬಾತ್ ಕಾರ್ಯಕ್ರಮ ಈ ವರೆಗೆ 30.80 ಕೋಟಿ ರೂ. ಗಳಿಗೂ ಹೆಚ್ಚು ಆದಾಯ ಗಳಿಸಿದೆ. ಈ ಸಂಬಂಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ ವರದಿ ನೀಡಿದ್ದು,...
Date : Tuesday, 20-07-2021
ನವದೆಹಲಿ: ಜಗತ್ತಿನಾದ್ಯಂತ ತಂತ್ರಜ್ಞಾನ ಸೇವೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಬೇಡಿಕೆಯನ್ನು ಪೂರೈಸುವ ಸಲುವಾಗಿ ಮುಂದಿನ 12 ರಿಂದ 18 ತಿಂಗಳುಗಳಲ್ಲಿ ಉದ್ಯಮ ಕ್ಷೇತ್ರದಲ್ಲಿ ಹೊಸಬರ ನೇಮಕ ನಡೆಯುವ ಸಾಧ್ಯತೆ ಇದೆ. ಉದ್ಯಮ ಕ್ಷೇತ್ರದಲ್ಲಿ 150 ಬಿಲಿಯನ್ ಡಾಲರ್‌ಗಳಷ್ಟು ಸ್ಪರ್ಧೆ ನಡೆಯುತ್ತಿದ್ದು, ಈ...
Date : Tuesday, 20-07-2021
ಉತ್ತರ ಕನ್ನಡ: ಜಿಲ್ಲೆಯ ಪಶ್ಚಿಮ ಘಟ್ಟ ವನ್ಯ ಪ್ರದೇಶದಲ್ಲಿ ಅಪರೂಪ ಮತ್ತು ಅವನತಿಯ ಅಂಚಿನಲ್ಲಿರುವ ವಿಶೇಷ ಮರಗಳು ಹಾಗೂ ವನ್ಯ ಸಂಪತ್ತನ್ನು ಸಂರಕ್ಷಿಸಿದ ಕಾರಣಕ್ಕಾಗಿ ವಿಶ್ವಸಂಸ್ಥೆ, ಸಿದ್ದಾಪುರ ತಾಲೂಕಿನ ರಾಂಪತ್ರೆ ಜಡ್ಡಿ ಪ್ರದೇಶಕ್ಕೆ 2021ನೇ ಸಾಲಿನ ಈಕ್ವೇಟರ್ ಪ್ರಶಸ್ತಿ ಘೋಷಿಸಿದೆ. ಸುಮಾರು...
Date : Tuesday, 20-07-2021
ನವದೆಹಲಿ: ಕೇಂದ್ರ ಸರ್ಕಾರದ ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮದಡಿ, ವಿದೇಶದಿಂದ ಭಾರತಕ್ಕೆ ಆಗಮಿಸಿ ಯೋಗಾಭ್ಯಾಸ ಕಲಿಯುವವರಿಗಾಗಿ, ಯೋಗ ತರಬೇತಿಯನ್ನು ಸೇರ್ಪಡೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಸ್ಟಡಿ ಇನ್ ಇಂಡಿಯಾ ಯೋಜನೆಯು ಭಾರತ ಸರ್ಕಾರದ ಪ್ರಮುಖ ಯೋಜನೆಯಾಗಿದೆ....
Date : Tuesday, 20-07-2021
ನವದೆಹಲಿ: ಪ್ರಧಾನಿ ಮೋದಿ ಸರ್ಕಾರ ರಕ್ಷಣಾ ಭೂಮಿ ಸುಧಾರಣೆಯ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದ್ದು, ರಕ್ಷಣಾ ಇಲಾಖೆಗೆ ಭೂಮಿಗೆ ಸಂಬಂಧಿಸಿದ ನೀತಿಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಸುಮಾರು ವರ್ಷಗಳ ಬಳಿಕ ಇಂಥಹ ವ್ಯಾಪಕ ಬದಲಾವಣೆಯೊಂದಕ್ಕೆ ಸರ್ಕಾರ ನಿರ್ಧರಿಸಿದೆ. ರೈಲ್ವೆ, ರಸ್ತೆ,...
Date : Monday, 19-07-2021
ನವದೆಹಲಿ: ಕೇಂದ್ರ ಸರ್ಕಾರದ ಕೊರೋನಾ ಲಸಿಕಾ ಅಭಿಯಾನದ ಮೂಲಕ ಕಳೆದ 24 ದಿನಗಳ ಅವಧಿಯಲ್ಲಿ 30 ರಿಂದ 40 ಕೋಟಿ ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಮನ್‌ಸುಖ್ ಮಾಂಡವಿಯಾ ಹೇಳಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಮಹತ್ವಾಕಾಂಕ್ಷಿ ವ್ಯಾಕ್ಸಿನೇಶನ್...
Date : Monday, 19-07-2021
ನವದೆಹಲಿ: ಜಮ್ಮು ಕಾಶ್ಮೀರದ ಬುದ್ಗಾಂ ಪ್ರದೇಶದಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆ ಲಷ್ಕರ್ ಎ ತೈಬಾದ ಘಟಕವನ್ನು ಪತ್ತೆ ಹಚ್ಚಿರುವ ಭದ್ರತಾ ಪಡೆಗಳು, ಒಬ್ಬ ಸ್ಥಳೀಯ ಭಯೋತ್ಪಾದಕ ಮತ್ತು ಅವನ ನಾಲ್ಕು ಮಂದಿ ಸಹಚರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹಾಗೆಯೇ ಭಾರೀ ಪ್ರಮಾಣದ ಶಸ್ತ್ರಾಸ್ತ್ರ,...
Date : Monday, 19-07-2021
ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದ ಜೀಲಂ ನದಿಯಲ್ಲಿ ಮೊದಲ ಬಸ್ ಬೋಟ್ ಪ್ರಾಯೋಗಿಕ ಸಂಚಾರ ಇಂದಿನಿಂದ ಆರಂಭವಾಗಿದೆ. ಜಲ ಸಾರಿಗೆಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಈ ಬಸ್ ಬೋಟ್ ಸಂಚಾರವನ್ನು ಆರಂಭಿಸಲಾಗಿದೆ. ಈ ಅತ್ಯಾಧುನಿಕ ಬೋಟ್‌ನಲ್ಲಿ 35 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿಗಳಿಗೆ...
Date : Monday, 19-07-2021
ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯ ಸಭೆಯಲ್ಲಿ ಸದನದ ಉಪ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರಿಗೆ ಲಿಖಿತ...