Date : Monday, 19-07-2021
ನವದೆಹಲಿ: ಲೋಕ ಸಭೆ ಮತ್ತು ರಾಜ್ಯ ಸಭೆಗಳಿಗೆ ನೂತನವಾಗಿ ಸೇರ್ಪಡೆಗೊಂಡ ಕೇಂದ್ರ ಸಚಿವರನ್ನು ಪರಿಚಯಿಸುವ ಸಂದರ್ಭದಲ್ಲಿ ವಿಪಕ್ಷಗಳು ಗದ್ದಲ ಎಬ್ಬಿಸಿದ್ದು, ಸಂಸತ್ತಿನಲ್ಲಿ ಇಂತಹ ನಕಾರಾತ್ಮಕ ಮನಸ್ಥಿತಿ ಹಿಂದೆಂದೂ ಕಂಡುಬಂದಿಲ್ಲ ಎಂದು ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೊಸದಾಗಿ ಸಂಪುಟದಲ್ಲಿ...
Date : Monday, 19-07-2021
ನವದೆಹಲಿ: ದೇಶದಲ್ಲಿನ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 2.60 ಕೋಟಿ ಡೋಸ್ ಕೊರೋನಾ ಲಸಿಕೆ ಬಳಕೆಯಾಗದೇ ಉಳಿದಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ದೇಶದಲ್ಲಿ ಕೊರೋನಾ ಲಸಿಕಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಹಲವು ರಾಜ್ಯಗಳಲ್ಲಿ ಕೊರೋನಾ...
Date : Monday, 19-07-2021
ನವದೆಹಲಿ: ದೇಶದಲ್ಲಿ ಪ್ರಧಾನಿ ಮೋದಿ ಅವರ ಸಮರ್ಥ ಆಡಳಿತದ ಕಾರಣದಿಂದ ಕೊರೋನಾ ಕಪಿಮುಷ್ಟಿಯಿಂದ ದೇಶ ಹೊರಬರುತ್ತಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ರಾಂಪುರ್‌ನಲ್ಲಿ ರಾಡಿಕೋ ಖೈತಾನ್ ಸಂಸ್ಥೆ ಸ್ಥಾಪಿಸಿರುವ ಆಮ್ಲಜನಕ ಸ್ಥಾವರವೊಂದನ್ನು ಉದ್ಘಾಟಿಸಿ ಮಾತನಾಡಿದ...
Date : Monday, 19-07-2021
ನವದೆಹಲಿ: ಕೊರೋನಾ ಸೋಂಕಿಗೆ ಆಸ್ಟ್ರಾಜೆನಿಕಾ ಕಂಪೆನಿಯ ಕೋವಿಶೀಲ್ಡ್ ಲಸಿಕೆಯು 95% ಗಳಷ್ಟು ಪರಿಣಾಮ ಬೀರುತ್ತದೆ ಎಂದು ಇಂಗ್ಲೆಂಡ್‌ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ. ಕೋವಿಶೀಲ್ಡ್ ಕೊರೋನಾ ಲಸಿಕೆಯ ಎರಡು ಡೋಸ್‌ಗಳು 65 ವರ್ಷ ಮೇಲ್ಪಟ್ಟ ಜನರಿಗೆ ಸಾವಿನಿಂದ...
Date : Monday, 19-07-2021
ನವದೆಹಲಿ: ನೇಪಾಳದ ನೂತನ ಪ್ರಧಾನಿ ಶೇರ್ ಬಹದ್ದೂರ್ ಡಿಯುಬಾ ಅವರು ಕೆಳಮನೆಯಲ್ಲಿ ವಿಶ್ವಾಸ ಮತ ಪಡೆಯುವಲ್ಲಿ ಸಫಲರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಡಿಯುಬಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ನೇಪಾಳದ ಪ್ರಧಾನಿ...
Date : Monday, 19-07-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ತಡರಾತ್ರಿ ನಡೆಸಿದ ಗುಂಡಿನ ದಾಳಿಗೆ, ಲಷ್ಕರ್ ಎ ತೈಬಾದ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಸಂಹರಿಸಲಾಗಿದೆ. ದಕ್ಷಿಣ ಕಾಶ್ಮೀರದ ಚೆಕ್ ಸಾಧಿಕ್ ಖಾನ್ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿರುವ...
Date : Monday, 19-07-2021
ಮಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇರಳದ ಕಾಸರಗೋಡಿಗೆ ಮಂಗಳೂರಿನಿಂದ ಬಸ್ಸು ಸಂಚಾರವನ್ನು ಕೆಎಸ್‌ಆರ್‌ಟಿಸಿ ಇಂದಿನಿಂದ ಆರಂಭಿಸಿದೆ. ಕಾಸರಗೋಡಿನಿಂದ ಮಂಗಳೂರಿಗೆ ವಿವಿಧ ಕಾರಣಗಳಿಗಾಗಿ ಆಗಮಿಸುವ ಜನರನ್ನು ಗಮನದಲ್ಲಿಟ್ಟುಕೊಂಡು, ಅವರಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಬಸ್ ಸಂಚಾರ ಆರಂಭಕ್ಕೆ ಹಸಿರು ನಿಶಾನೆ...
Date : Monday, 19-07-2021
ನವದೆಹಲಿ: ಇಡೀ ಜಗತ್ತನ್ನು ಕೊರೋನಾ ಸಾಂಕ್ರಾಮಿಕ ರೋಗ ಬಾಧಿಸುತ್ತಿದೆ. ಕೊರೋನಾ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಂಸತ್ ಅಧಿವೇಶನದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಲಸಿಕೆಯನ್ನು...
Date : Monday, 19-07-2021
ಕೋನೂರ್: ಮಗ ಮೋದಿ ಸರ್ಕಾರದಲ್ಲಿ ಮಹತ್ವದ ಖಾತೆ ವಹಿಸಿಕೊಂಡ ಕೇಂದ್ರ ಸಚಿವ. ಅವರ ಹೆತ್ತವರು ಮಾತ್ರ ಮಗ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ‘ಕಾಯಕವೇ ಕೈಲಾಸ’ ಎಂಬಂತೆ ಸ್ವಾಭಿಮಾನದಿಂದ ದುಡಿದು ಬದುಕುತ್ತಿದ್ದಾರೆ. ಹೌದು ಈ ಹಿಂದೆ ತಮಿಳು ನಾಡಿನ ಬಿಜೆಪಿ ಅಧ್ಯಕ್ಷರಾಗಿದ್ದ, ಸದ್ಯ...
Date : Sunday, 18-07-2021
ಆತನ ಹೆಸರು ವಿಶಾಲ್ ವೇಣುಗೋಪಾಲ್. ಹಣೆಯಲ್ಲೊಂದು ಕುಂಕುಮ, ಕಣ್ಣಿಗೊಂದು ಕನ್ನಡಕ, ಕೋಲು ಮುಖದ ಹುಡುಗ. ಹುಟ್ಟಿದ್ದು ಸೌದಿ ಅರೇಬಿಯಾದಲ್ಲಿ. ಪ್ರಾಥಮಿಕ ಶಿಕ್ಷಣ ಲಂಡನ್ನಿನಲ್ಲಿ. ತನ್ನ ಬಿಡುವಿನ ವೇಳೆಯಲ್ಲಿ, ಇಂಟರ್ನೆಟ್ಟಿನಲ್ಲಿ ಭಾರತದ ಬಗ್ಗೆ, ಅದರ ಹಿರಿ ಪರಂಪರೆ, ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ,ಇತಿಹಾಸಗಳ ಬಗ್ಗೆ...