Date : Sunday, 18-07-2021
ನವದೆಹಲಿ: ಪ್ರಧಾನಿ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶಕ್ಕೆ ಸ್ವತಂತ್ರ ಭದ್ರತಾ ನೀತಿ ಬಂದಿದೆ. ಇದು ವಿದೇಶಾಂಗ ನೀತಿಗೆ ಒಳಪಟ್ಟಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ರುಸ್ತುಂಜಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ...
Date : Saturday, 17-07-2021
ನವದೆಹಲಿ: ದೇಶದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸೆಪ್ಟೆಂಬರ್ ಮೂವತ್ತೊರಳಗೆ ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸುವಂತೆ ಯುಜಿಸಿ ಮಾರ್ಗಸೂಚಿಯನ್ನು ಹೊರಡಿಸಿದೆ. ಸಿಬಿಎಸ್‌ಇ, ಐಸಿಎಸ್‌ಇ ಮತ್ತು ರಾಜ್ಯದ ಬೋರ್ಡ್‌ಗಳು ಫಲಿತಾಂಶ ಪ್ರಕಟಿಸಿದ ಬಳಿಕವಷ್ಟೇ ಪದವಿ ತರಗತಿಗಳ...
Date : Saturday, 17-07-2021
ಭಾರತೀಯ ವೀರ ಯೋಧರ ಸಾಹಸದ ಕಥೆಗಳನ್ನು ಹೇಳ ಹೊರಡುವುದೆಂದರೆ ಆಗಸದಲ್ಲಿನ ನಕ್ಷತ್ರಗಳನ್ನು ಎಣಿಸಿದಂತೆ. ಹಲವಾರು ಕಥೆಗಳು ಊಹಿಸಲೂ ಸಾಧ್ಯವಿಲ್ಲದ ಸಾಹಸಗಳನ್ನೂ, ತ್ಯಾಗಗಳನ್ನೂ ಸಾರಿ ಸಾರಿ ಹೇಳುತ್ತವೆ. ಅದೆಷ್ಟೇ ಕಷ್ಟಗಳು ಬಂದರೂ ಎದುರಿಸುವ ಛಲವುಳ್ಳ ಯೋಧರ ಕುರಿತು ಮಾತ್ರವಲ್ಲದೆ, ನಾವು ಅವರ ಕುಟುಂಬದ...
Date : Saturday, 17-07-2021
ತಿರುವನಂತಪುರ: ಕೇರಳದ ಪ್ರಸಿದ್ಧ ದೇವಾಲಯ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇಗುಲ ಇಂದಿನಿಂದ ಮತ್ತೆ ಭಕ್ತಾದಿಗಳಿಗೆ ಮುಕ್ತಗೊಂಡಿದೆ. ತಿಂಗಳ ಐದು ದಿನಗಳ ಪೂಜೆಯನ್ನು ನೆರವೇರಿಸುವ ನಿಟ್ಟಿನಲ್ಲಿ ದೇವಳವನ್ನು ತೆರೆಯಲಾಗಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ಕೇವಲ 5000 ಮಂದಿ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ...
Date : Saturday, 17-07-2021
ನವದೆಹಲಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನೇ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಿಶೇಷ ಗಮನ ವಹಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಸೂಚಿಸಿದ್ದಾರೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ನಡ್ಡಾ ಅವರು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತಕ್ಕೇರುವ ನಿಟ್ಟಿನಲ್ಲಿ ಪೂರ್ಣ...
Date : Saturday, 17-07-2021
ನವದೆಹಲಿ: ದೇಶದ ಎಂಟು ರಾಜ್ಯಗಳಲ್ಲಿರುವ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್‌ಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದ್ದು, ಅಖಿಲ ಭಾರತ ತಾಂತ್ರಿಕ ಮಂಡಳಿ ನಿರ್ಧಾರವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ. ಎಐಸಿಟಿಇ ದೇಶದ ಹೊಸ...
Date : Saturday, 17-07-2021
ತಿರುವನಂತಪುರ: ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರ ಪಡೆಯುವ ಮುನ್ನ ನಾವು ವರದಕ್ಷಿಣೆ ನೀಡುವುದಿಲ್ಲ ಮತ್ತು ಪಡೆಯುವುದಿಲ್ಲ ಎಂಬ ಕರಾರುಪತ್ರಕ್ಕೆ ಸಹಿ ಮಾಡುವಂತೆ ಆಗಬೇಕು ಎಂದು ಎಲ್ಲಾ ವಿವಿಗಳ ಉಪಕುಲಪತಿಗಳಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಲಹೆ ನೀಡಿದ್ದಾರೆ. ವಿದ್ಯಾರ್ಥಿಗಳ ದಾಖಲಾತಿ...
Date : Saturday, 17-07-2021
ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ಕ್ರಮೇಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 38,079 ಜನರಲ್ಲಿ ಕೊರೋನಾ ಸೋಂಕು ಹೊಸದಾಗಿ ಕಾಣಿಸಿಕೊಂಡಿದೆ. 560 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದಿನ ದತ್ತಾಂಶಗಳ ಪ್ರಕಾರ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,063,987...
Date : Saturday, 17-07-2021
ನವದೆಹಲಿ: ಭಾರತೀಯ ನೌಕಾಪಡೆಗೆ ಎರಡು ಎಂಆರ್‌ಎಚ್ – 60 ಆರ್ ಮಲ್ಟಿ ರೋಲ್ ಹೆಲಿಕಾಪ್ಟರ್‌ಗಳನ್ನು ಅಮೆರಿಕ ನೌಕಾಪಡೆಯು ಹಸ್ತಾಂತರ ಮಾಡಿದೆ. ಸ್ಯಾನ್ ಡಿಯಾಗೋದ ನಾರ್ತ್ ಐಲ್ಯಾಂಡ್ ನೌಕಾ ವಾಯು ನಿಲ್ದಾಣದಲ್ಲಿ ಈ ಹೆಲಿಕಾಪ್ಟರ್‌ಗಳನ್ನು ಅಮೆರಿಕ ನೌಕಾಪಡೆ ಭಾರತಕ್ಕೆ ಹಸ್ತಾಂತರ ಮಾಡಿದೆ. ಈ...
Date : Saturday, 17-07-2021
ತಿರುವನಂತಪುರ: ಮುಸ್ಲಿಂ ಓಲೈಕೆ ರಾಜಕಾರಣಕ್ಕೆ ಪೂರಕ ಎಂಬಂತೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಸರ್ಕಾರ, ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಕೊರೋನಾ ನಿಯಮಗಳನ್ನು ಸಡಿಲಗೊಳಿಸುವ ನಿರ್ಧಾರ ಕೈಗೊಂಡಿದೆ. ಮುಸ್ಲಿಂ ಸಮುದಾಯದ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕುರ್ಬಾನಿ ಆಚರಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ...