Date : Saturday, 17-07-2021
ನವದೆಹಲಿ: ಕೊರೋನಾ ಮೂರನೇ ಅಲೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸದಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೊಂಚ ಎಚ್ಚರ ತಪ್ಪಿದರೂ ಪರಿಸ್ಥಿತಿ ಕೈ ಮೀರುವ ಸಾಧ್ಯತೆ ಇರುವುದಾಗಿ ಕೇಂದ್ರ ಎಚ್ಚರಿಸಿದೆ. ಕೊರೋನಾ ಎರಡನೇ ಅಲೆಯಿಂದಾಗಿ ದೇಶ ತತ್ತರಿಸಿದ್ದು, ಇದೀಗ ಮೂರನೇ ಅಲೆಯ ಬಗ್ಗೆಯೂ ತಜ್ಞರು...
Date : Saturday, 17-07-2021
ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿ ಮಾರ್ಟರ್ ಬಾಂಬ್, ಮದ್ದು ಗುಂಡುಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ಸ್ಫೋಟಕಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಮ್ಮು ಕಾಶ್ಮೀರದ ಪೊಲೀಸ್ ಇಲಾಖೆ ತಿಳಿಸಿದೆ. ಆವಂತಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರಿರುವ ಬಗ್ಗೆ ಖಚಿತ ಮಾಹಿತಿ...
Date : Saturday, 17-07-2021
ನವದೆಹಲಿ : ರೈತರಿಗೆ ಅವರು ಬಯಸುವ ಭಾಷೆಯಲ್ಲಿ ‘ಸೂಕ್ತ ಸಮಯದಲ್ಲಿ ಸೂಕ್ತ ಮಾಹಿತಿ’ ನೀಡುವ ನಿಟ್ಟಿನಲ್ಲಿ ‘ಕಿಸಾನ್ ಸಾರಥಿ’ ಹೆಸರಿನ ಡಿಜಿಟಲ್ ವೇದಿಕೆಗೆ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ಥೋಮರ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ...
Date : Friday, 16-07-2021
ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ. ಹಾಗೆಯೇ ಬೆಂಗಳೂರು ಪೆರಿಫೆರಲ್...
Date : Friday, 16-07-2021
ಶ್ರೀನಗರ: ಜುಲೈ 21 ರ ಬಕ್ರೀದ್ ಸಂದರ್ಭದಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಾದ್ಯಂತ ಹಸು, ಕರು, ಒಂಟೆಗಳ ಹತ್ಯೆ ನಿಷೇಧಿಸಿ ಅಲ್ಲಿನ ಆಡಳಿತ ಆದೇಶ ಹೊರಡಿಸಿದೆ. ರಾಜ್ಯದ ಪ್ರಾಣಿ ಸಾಕಾಣಿಕೆ ಮತ್ತು ಮೀನುಗಾರಿಕೆ ಇಲಾಖೆಯ ಯೋಜನಾ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದಾರೆ....
Date : Friday, 16-07-2021
ನವದೆಹಲಿ: ಇನ್ನು ಮುಂದೆ ಪಿಂಚಣಿ ಪಾವತಿ ಕುರಿತಾದ ಮಾಹಿತಿಗಳನ್ನು ಎಸ್‌ಎಂಎಸ್, ಇಮೇಲ್ ಜೊತೆಗೆ ವಾಟ್ಸಾಪ್‌ನಲ್ಲಿಯೂ ಫಲಾನುಭವಿಗಳಿಗೆ ತಲುಪಿಸಬಹುದು ಎಂದು ಬ್ಯಾಂಕ್‌ಗಳಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಪಿಂಚಣಿದಾರರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಬ್ಯಾಂಕ್‌ಗಳು ಎಸ್‌ಎಂಎಸ್,...
Date : Friday, 16-07-2021
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತಗಾರರ ನಿಯಮಗಳು ಚಾಲ್ತಿಯಲ್ಲಿದ್ದು, ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೋಲ್ಕತ್ತಾ ಹೈಕೋರ್ಟ್‌ಗೆ ವರದಿ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ವರದಿ ಸಲ್ಲಿಸುವಂತೆ ಎನ್‌ಎಚ್‌ಆರ್‌ಸಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ...
Date : Friday, 16-07-2021
ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಹೊಸ ಡ್ರೋನ್ ಕರಡು ನಿಯಮಗಳನ್ನು ಪ್ರಕಟಿಸಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಪ್ರಕಟಿಸಲಾಗಿದ್ದ ಮಾನವ ರಹಿತ ವೈಮಾನಿಕ ವ್ಯವಸ್ಥೆ ನಿಯಮಗಳ ಬದಲಾಗಿ ಸದ್ಯ ಹೊಸದಾಗಿ ಪ್ರಕಟಿಸಲಾದ ಕರಡು ನಿಯಮಗಳು ಜಾರಿಗೆ ಬರಲಿವೆ. ಈ ಕರಡು ನಿಯಮಗಳನ್ನು...
Date : Friday, 16-07-2021
ಬೆಂಗಳೂರು: ಕೊರೋನಾ ಸೋಂಕಿನ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೊಳಗೊಂಡಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದಾರೆ. ಈ ಸಂವಾದದಲ್ಲಿ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ, ತಮಿಳುನಾಡು ಮುಖ್ಯಮಂತ್ರಿ...
Date : Friday, 16-07-2021
ನವದೆಹಲಿ: ಅಂಡಮಾನ್ ಮತ್ತು ನಿರೋಬಾರ್ ಪ್ರದೇಶಗಳ ಕರಾವಳಿ ಕಾವಲು ಪಡೆಯ ಕಮಾಂಡರ್ ಇನ್ಸ್ಪೆಕ್ಟರ್ ಜನರಲ್ ದಿನೇಶ್ ರಾಜಪುತ್ರನ್ ಅವರು ದ್ವೀಪದ ದಕ್ಷಿಣ ಭಾಗದಲ್ಲಿರುವ ದ್ವೀಪ ಸಮೂಹಗಳಿಗೆ ಭೇಟಿ ನೀಡಿ , ಕರಾವಳಿ ತೀರದ ಭದ್ರತಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಿದ್ಧತೆಗಳ ಪರಿಶೀಲನೆ ನಡೆಸಿದ್ದಾರೆ....