Date : Friday, 16-07-2021
ನವದೆಹಲಿ: ಕೃತಕ ಬುದ್ಧಿಮತ್ತೆ ಆಧಾರಿತವಾದ, ಸಿಪಿಜಿಆರ್‌ಎಎಂಎಸ್ ಪಬ್ಲಿಕ್ ಗ್ರೀವೆನ್ಸ್ ಲೋಡಿಂಗ್ ಅಪ್ಲಿಕೇಶನ್ ಒಂದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಿದ್ದಾರೆ. ಈ ಅಪ್ಲಿಕೇಶನ್ ರಕ್ಷಣಾ ಸಚಿವಾಲಯದ ಅಧೀನ ಸಂಸ್ಥೆ ಡಿಆರ್‌ಡಿಒ ಮತ್ತು ಐಐಟಿ ಕಾನ್ಪುರಗಳ ಸಂಯೋಜನೆಯಿಂದ ಈ ಅಪ್ಲಿಕೇಶನ್...
Date : Friday, 16-07-2021
ನವದೆಹಲಿ: ಸಂಭಾವ್ಯ ಕೊರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತುರ್ತು ಗಮನ ಹರಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇಂದ್ರ ಆರೋಗ್ಯ ಇಲಾಖೆ ರಾಜ್ಯ ಸರ್ಕಾರಗಳಿಗೆ ಆರೋಗ್ಯ ಮೂಲಸೌಕರ್ಯಗಳ...
Date : Friday, 16-07-2021
ನವದೆಹಲಿ: ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್‌ಟಿ ಆದಾಯ ಕೊರತೆಯನ್ನು ಸರಿದೂಗಿಸಲು 75 ಸಾವಿರ ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ಮೇ 28 ರಂದು ನಡೆದಿದ್ದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ, ಜಿಎಸ್‌ಟಿ...
Date : Friday, 16-07-2021
ಶ್ರೀನಗರ: ಜಮ್ಮು ಕಾಶ್ಮೀರದ ಧನ್ಮಾರ್ ಪ್ರದೇಶದ ಅಲಂದಾರ್ ಎಂಬಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರಗಾಮಿಗಳನ್ನು ವಧಿಸಲಾಗಿದೆ. ಪ್ರದೇಶದಲ್ಲಿ ಉಗ್ರಗಾಮಿಗಳು ಅವಿತಿರುವ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಧನ್ಮಾರ್ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದ್ದವು. ಈ...
Date : Thursday, 15-07-2021
ಲಕ್ನೋ: ವಾರಣಾಸಿ ಕಲೆ, ಸಂಗೀತದ ನೆಲೆವೀಡಾಗಿದೆ. ಕಲಿಕೆಗೆ ಸಂಬಂಧಿಸಿದಂತೆ ಜಾಗತಿಕ ಕೇಂದ್ರವಾಗಬಲ್ಲ ಎಲ್ಲಾ ಲಕ್ಷಣಗಳೂ ವಾರಣಾಸಿಯಲ್ಲಿವೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ವಾರಣಾಸಿಯಲ್ಲಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಅಡಿಟೋರಿಯಂ ‘ರುದ್ರಾಕ್ಷ’ ವನ್ನು ಉದ್ಘಾಟಿಸಿ ಮಾತನಾಡಿ, ಕಾಶಿ...
Date : Thursday, 15-07-2021
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಗುಜರಾತ್ನ ನಾನಾ ರೈಲ್ವೆ ಯೋಜನೆಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ, ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಗುಜರಾತಿನ ವಿಜ್ಞಾನ ನಗರಿಯಲ್ಲಿ ಸ್ಥಾಪನೆಯಾಗಿರುವ ‘ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ’ ಹಾಗೂ ‘ನಿಸರ್ಗ ಉದ್ಯಾನ’ವನ್ನು ಅವರು...
Date : Thursday, 15-07-2021
ನವದೆಹಲಿ: ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪ್ಯಾರಿಸ್ ಒಪ್ಪಂದದನ್ವಯ ಭಾರತವು ನಿಗದಿತ ಗುರಿಯನ್ನು ಮೀರಿ ಇಂಗಾಲದ ಹೊರಸೂಸುವಿಕೆಯ ಪ್ರಮಾಣವನ್ನು ಕಡಿಮೆಗೊಳಿಸಲಿದೆ ಎಂದು ಕೇಂದ್ರ ಸಚಿವ ಆರ್. ಕೆ. ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಸಿಐಐ ಆಯೋಜಿಸಿದ್ದ ‘ಆತ್ಮ ನಿರ್ಭರ ಭಾರತ: ನವೀಕರಿಸಬಹುದಾದ ಇಂಧನ...
Date : Thursday, 15-07-2021
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಲಜೀವನ್ ಮಿಷನ್ ದೇಶಾದ್ಯಂತ 1 ಲಕ್ಷ ಹಳ್ಳಿಗಳಲ್ಲಿನ ಪ್ರತಿಯೊಂದು ಮನೆಗೂ ಕೇವಲ 23 ತಿಂಗಳುಗಳಲ್ಲಿ ತಲುಪುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಯೋಜನೆಯ ಆರಂಭದ ಸಂದರ್ಭದಲ್ಲಿ ದೇಶದ 18.94 ಕೋಟಿಗಳಷ್ಟು ಗ್ರಾಮೀಣ ಭಾಗದ...
Date : Thursday, 15-07-2021
ಲಕ್ನೋ: ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿನ ರುದ್ರಾಕ್ಷ ಅಂತರರಾಷ್ಟ್ರೀಯ ಅಡಿಟೋರಿಯಂ ಉದ್ಘಾಟನೆಗೆ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ಮೋದಿ ಅವರು, ಸುಮಾರು 1500 ಕೋಟಿ ರೂ. ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ವಾರಣಾಸಿಯ ಐಐಟಿ – ಬಿಎಚ್‌ಯು ಮೈದಾನದಲ್ಲಿ 1500 ಕೋಟಿ...
Date : Thursday, 15-07-2021
ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ವರೆಗೆ 40.31 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 1.92 ಕೋಟಿಗೂ ಅಧಿಕ ಡೋಸ್ ಲಸಿಕೆಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ...