Date : Thursday, 15-07-2021
ನವದೆಹಲಿ : ಹೊಸ ಪೀಳಿಗೆಯ ಕೌಶಲ್ಯ ಅಭಿವೃದ್ಧಿಯು ಇಂದು ನಮ್ಮ ರಾಷ್ಟ್ರೀಯ ಅಗತ್ಯವಾಗಿದ್ದು, ʻಆತ್ಮನಿರ್ಭರ ಭಾರತʼಕ್ಕೂ ಇದೇ ಅಡಿಪಾಯವಾಗಿದೆ. ಏಕೆಂದರೆ, ಇದೇ ಯುವ ಪೀಳಿಗೆ ನಮ್ಮ ಗಣರಾಜ್ಯವನ್ನು 75 ವರ್ಷಗಳಿಂದ 100 ವರ್ಷಗಳಿಗೆ ಮುನ್ನಡೆಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು....
Date : Thursday, 15-07-2021
ನವದೆಹಲಿ: ಅನುವಂಶಿಕ ಸ್ನಾಯು ಕ್ಷೀಣತೆ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡಿನ 2 ವರ್ಷದ ಪುಟ್ಟ ಮಗುವಿನ ಚಿಕಿತ್ಸೆಗೆ ಅವಶ್ಯವಾದ, ವಿಶ್ವದ ಅತಿ ದುಬಾರಿ ಬೆಲೆಯ ಔಷಧದ ಆಮದು ಸುಂಕವನ್ನು, ಜಿಎಸ್‌ಟಿಯನ್ನು ಮಾನವೀಯ ನೆಲೆಯಲ್ಲಿ ತೆರವು ಮಾಡಲು ಕೇಂದ್ರ ಮೋದಿ ಸರ್ಕಾರ ಮುಂದಾಗಿದೆ. ಈ...
Date : Thursday, 15-07-2021
ಶ್ರೀನಗರ: ಜಮ್ಮುವಿನ ವಾಯುನೆಲೆ ಕೇಂದ್ರದಲ್ಲಿ ಮತ್ತೆ ಡ್ರೋಣ್ ಹಾರಾಟ ಕಂಡು ಬಂದಿದ್ದು, ಅನಧಿಕೃತ ಡ್ರೋಣ್ ಅನ್ನು ಗುಂಡು ಹಾರಿಸಿ ಹಿಮ್ಮೆಟ್ಟುವಲ್ಲಿ ಬಿಎಸ್‌ಎಫ್ ಯೋಧರು ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಡ್ರೋಣ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯ...
Date : Thursday, 15-07-2021
ನವದೆಹಲಿ: ಲಡಾಕ್ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರುಗಳು ಮಾತುಕತೆ ನಡೆಸಿದ್ದು, ಎಲ್‌ಎಸಿಯಲ್ಲಿ ಶಾಂತಿ ಸ್ಥಾಪನೆಗೆ ಉಭಯ ರಾಷ್ಟ್ರಗಳು ಆದ್ಯತೆ ನೀಡಲು ಒಪ್ಪಿಗೆ ನೀಡಿರುವುದಾಗಿ ತಿಳಿದು ಬಂದಿದೆ. ತಜಕಿಸ್ಥಾನದ ದುಶಾಂಬೆಯಲ್ಲಿ ನಡೆದ ಶಾಂಘೈ ಸಹಕಾರ ಒಕ್ಕೂಟ ಸಭೆಯ...
Date : Thursday, 15-07-2021
ನವದೆಹಲಿ: ದೇಶದ ಐಟಿ ಕಾಯ್ದೆಯ ಸೆಕ್ಷನ್ 66-ಎ ರದ್ದಾಗಿರುವ ಕಾರಣ, ಈ ಸೆಕ್ಷನ್ ಅಡಿಯಲ್ಲಿ ಯಾವುದೇ ದೂರುಗಳನ್ನು ದಾಖಲಿಸದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಅದರೊಂದಿಗೆ ಈಗಾಗಲೇ ಈ ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದ್ದರೆ, ಅಂತಹ...
Date : Thursday, 15-07-2021
ನವದೆಹಲಿ: ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ಕುಗ್ರಾಮ ಕಡೋಲಾಗೆ ದೇಶಕ್ಕೆ ಸ್ವಾತಂತ್ರ್ಯ ದೊರೆತ ಇಷ್ಟು ವರ್ಷಗಳ ಬಳಿಕ ವಿದ್ಯುತ್ ತಲುಪಿದೆ. ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಯಡಿ ರಾಂಬನ್‌ನ ಕಡೋಲಾ ವಿದ್ಯುತ್ ಸಂಪರ್ಕ ಪಡೆದುಕೊಂಡಿದೆ. ಈ ವರ್ಷದ ಜುಲೈ 7 ರಂದು ಕಡೋಲಾದಲ್ಲಿರುವ...
Date : Thursday, 15-07-2021
ನವದೆಹಲಿ: ರಾಷ್ಟ್ರೀಯ ಆಯುಷ್ ಮಿಷನ್ ಅನ್ನು ಮುಂದುವರಿಸಲು ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಸಂಬಂಧ ಸಚಿವ ಅನುರಾಗ್ ಠಾಕೂರ್ ಮಾತನಾಡಿದ್ದು, ರಾಷ್ಟ್ರೀಯ ಆಯುಷ್ ಮಿಷನ್ ಅನ್ನು 2021 ಎಪ್ರಿಲ್ 1 ರಿಂದ 2026 ರ ಮಾರ್ಚ್ 31...
Date : Wednesday, 14-07-2021
ನವದೆಹಲಿ: ಮಾರುಕಟ್ಟೆ, ಪ್ರವಾಸಿ ತಾಣಗಳು, ಗಿರಿಧಾಮಗಳು ಸೇರಿದಂತೆ ಹಲವೆಡೆ ಕೊರೋನಾ ಮುಂಜಾಗ್ರತಾ ಕ್ರಮಗಳ ಉಲ್ಲಂಘನೆ ಕಂಡುಬರುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಈ ಸಂಬಂಧ ಪತ್ರ ಬರೆದಿರುವ...
Date : Wednesday, 14-07-2021
ನವದೆಹಲಿ: ಸಾಮಾನ್ಯ ಜನರಲ್ಲಿ ಆತಂಕ ಮೂಡಿಸುವುದಕ್ಕೆಂದೇ ಕೆಲವರು ಕೊರೋನಾ ಲಸಿಕೆಯ ಕೊರತೆ ಇದೆ ಎಂಬುದಾಗಿ ಅನಗತ್ಯ ಹೇಳಿಕೆ ನೀಡುತ್ತಾರೆ ಎಂದು ಕೇಂದ್ರ ಸಚಿವ ಮನ್‌ಸುಖ್ ಮಾಂಡವಿಯಾ ಅವರು ತಿಳಿಸಿದ್ದಾರೆ. ಲಸಿಕೆಯ ಕೊರತೆ ಇರುವುದಾಗಿ ಕೆಲವು ರಾಜ್ಯಗಳಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ...
Date : Wednesday, 14-07-2021
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದಾಗಿ ಕೇಂದ್ರ ಸರ್ಕಾರ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಸಂಬಂಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮಾತನಾಡಿದ್ದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು 17% ದಿಂದ...