Date : Tuesday, 13-07-2021
ನವದೆಹಲಿ: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ನಿಯಂತ್ರಣ ವಿಚಾರಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾರ್ಯ ವೈಖರಿಗಳನ್ನು ಆಸ್ಟ್ರೇಲಿಯಾದ ಸಂಸದ ಕ್ರೈಗ್ ಕೆಲ್ಲಿ ಅವರು ಶ್ಲಾಘಿಸಿದ್ದಾರೆ. ಸಾಂಕ್ರಾಮಿಕ ಸೋಂಕು ಕೊರೋನಾ ಎರಡನೇ ಅಲೆಯಿಲ್ಲ ಉತ್ತರ ಪ್ರದೇಶ ಸರ್ಕಾರ...
Date : Monday, 12-07-2021
ನವದೆಹಲಿ: ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ವೈದ್ಯಕೀಯ ಕೋರ್ಸ್‌ಗಳಲ್ಲಿ ಅರ್ಹತೆ ಪಡೆಯಲು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ 2021 ರ ಸೆಪ್ಟೆಂಬರ್ 12 ರಂದು NEET (UG) ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಈ ಸಂಬಂಧ...
Date : Monday, 12-07-2021
ನವದೆಹಲಿ: ಕೊರೋನಾ ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಮೋದಿ ಅವರು ಮಂಗಳವಾರ ಈಶಾನ್ಯ ಭಾಗದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಂವಾದ ನಡೆಸಲಿದ್ದಾರೆ. ನಾಗಲ್ಯಾಂಡ್, ಅಸ್ಸಾಂ, ಸಿಕ್ಕಿಂ, ತ್ರಿಪುರ, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ, ಮಿಜೋರಾಂ ಮುಖ್ಯಮಂತ್ರಿಗಳ ಜೊತೆ ಮಾತುಕತೆ...
Date : Monday, 12-07-2021
ಪಾಟ್ನಾ: ಕೊರೋನಾ ಸೋಂಕಿನಿಂದ ಮೃತಪಟ್ಟ ಸುಮಾರು 240 ರೋಗಿಗಳ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಕಲ್ಪಿಸಿದ ಮುಖೇಶ್ ಹಿಸಾರಿಯಾ ಅವರಿಗೆ ಡೆಟಾಲ್ ಗೌರವ ಸಲ್ಲಿಸಿದೆ. ಸುಮಾರು100 ಮಂದಿ 49 ವರ್ಷದ ಹಿಸಾರಿಯಾ ಅವರನ್ನು ಆಯ್ಕೆ ಮಾಡಿದ್ದು, ಅವರ ಚಿತ್ರವನ್ನು ಡೆಟಾಲ್ ಬಾಟಲ್ ಮೇಲೆ...
Date : Monday, 12-07-2021
ನವದೆಹಲಿ : ಕೋವಿಡ್-19 ಸೋಂಕಿನ ವಿರುದ್ಧ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಭಾರತ, ಹೊಸದೊಂದು ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣುಖರಾದವರ ಒಟ್ಟು ಪ್ರಮಾಣ ಇದೀಗ 3 ಕೋಟಿಯ ಗಡಿ ದಾಟಿದೆ. ದೇಶದಲ್ಲಿ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ...
Date : Monday, 12-07-2021
ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳು ಮತ್ತು ಟ್ವಿಟ್ಟರ್ ನಡುವಿನ ತಿಕ್ಕಾಟದಲ್ಲಿ ಸೋಲು ಕಂಡಿರುವ ಟ್ವಿಟ್ಟರ್, ಇದೀಗ ಹೊಸ ಮಾನದಂಡಗಳ ಅನ್ವಯವೇ ತನ್ನ ಮೊದಲ ವರದಿಯನ್ನು ಪ್ರಕಟಿಸಿದೆ. ಚೈಲ್ಡ್ ಸೆಕ್ಸುವಲ್ ಎಕ್ಸ್‌ಪ್ಲಾಯ್‌ಟೇಷನ್ ಮತ್ತು ನಾನ್ ಕನ್ಸೆನ್ಶುವಲ್ ನ್ಯೂಡಿಟಿ, ಭಯೋತ್ಪಾದನೆಗೆ ಪ್ರಚಾರ...
Date : Monday, 12-07-2021
ಪುರಿ: ಒಡಿಶಾದ ಪುರಿಯಲ್ಲಿ ಭಗವಾನ್ ಜಗನ್ನಾಥನ ವಿಶ್ವ ಪ್ರಸಿದ್ಧ ರಥಯಾತ್ರೆ ಇಂದಿನಿಂದ ಆರಂಭವಾಗಲಿದೆ. ರಥಯಾತ್ರೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ, ಅವಘಡಗಳು ಸಂಭವಿಸದಂತೆ, ಸರಾಗವಾಗಿ ನಡೆಯುವಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಖಚಿತ ಪಡಿಸಲಾಗಿದೆ. ಹಾಗೆಯೇ ಈ ಬಾರಿಯ...
Date : Monday, 12-07-2021
ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯದಲ್ಲಿ ನೆರವಾಗಲು ತನ್ನ ಸ್ವಯಂಸೇವಕರಿಗೆ ತರಬೇತಿ ನೀಡಲು ಆರ್‌ಎಸ್ಎಸ್ ನಿರ್ಧರಿಸಿದೆ. ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಸಂಘದ ಅಖಿಲ ಭಾರತೀಯ ಪ್ರಾಂತ್ಯ ಪ್ರಚಾರಕರ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತರಬೇತಿಯನ್ನು ಪೂರ್ಣಗೊಳಿಸುವ ಸ್ವಯಂಸೇವಕರು ಅಗತ್ಯ...
Date : Monday, 12-07-2021
ನವದೆಹಲಿ: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 38.86 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಹಾಗೆಯೇ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ವರೆಗೂ...
Date : Monday, 12-07-2021
ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಜನಸಂಖ್ಯಾ ನಿಯಂತ್ರಣ ಯೋಜನೆಯನ್ನು ಪ್ರಕಟಿಸಿದ್ದಾರೆ. ಉತ್ತರ ಪ್ರದೇಶದ ಜನಸಂಖ್ಯೆ ಸ್ಥಿರಗೊಳಿಸುವ, ತಾಯಿ ಹಾಗೂ ಶಿಶು ಮರಣವನ್ನು ತಡೆಯಲು ನೀತಿಯೊಂದನ್ನು ಅನಾವರಣ ಮಾಡಿದ್ದಾರೆ. ಇದಕ್ಕೆ ಕಾಲಮಿತಿ ನಿಗದಿ ಮಾಡಿದ್ದಾರೆ. 2021- 2030 ರ...