Date : Monday, 12-07-2021
ನಾಗ್ಪುರ: ದೇಶದ ಮೊದಲ ಖಾಸಗಿ ದ್ರವೀಕೃತ ನೈಸರ್ಗಿಕ ಅನಿಲ ಎಲ್‌ಎನ್‌ಜಿ ಘಟಕವನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಉದ್ಘಾಟಿಸಿದ್ದಾರೆ. ಅನಂತರ ಮಾತನಾಡಿದ ಅವರು, ಒಟ್ಟಾರೆ ಸಾಗಾಟ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಪೂರಕವಾಗಲಿದೆ. ಜೊತೆಗೆ ಶುದ್ಧ ಹಾಗೂ...
Date : Monday, 12-07-2021
ಚಿತ್ರದುರ್ಗ: ಎಲ್ಲಾ ಜಿಲ್ಲೆಗಳಲ್ಲೂ ವಸತಿ ಶಾಲೆಗಳನ್ನು ಸ್ಥಾಪಿಸುವ ರಾಜ್ಯ ಸರ್ಕಾರದ ಮಾದರಿಯನ್ನು ಕೇಂದ್ರ ಸರ್ಕಾರ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ವಸತಿ ಶಾಲೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾದರಿಯನ್ನು ಅಳವಡಿಕೆ ಮಾಡಿಕೊಳ್ಳಲು ಕೇಂದ್ರ...
Date : Monday, 12-07-2021
ಲಕ್ನೋ: ಅಲ್ ಖೈದಾ ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಉಗ್ರರನ್ನು ಲಕ್ನೋದಲ್ಲಿ ಬಂಧಿಸಲಾಗಿದ್ದು, ಈ ಸಂಬಂಧ ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಲ್ ಖೈದಾ ಬೆಂಬಲ ಪಡೆಯುತ್ತಿರುವ ಅನ್ಸರ್ ಗಝ್ವಾತುಲ್ ಹಿಂದ್ ಸಂಘಟನೆಗೆ ಬಂಧಿತ ಉಗ್ರರು ಸೇರಿದವರಾಗಿದ್ದಾರೆ ಎಂದು ಮೂಲಗಳು...
Date : Sunday, 11-07-2021
ಬೆಂಗಳೂರು: ಕೊರೋನಾ ಮೂರನೇ ಅಲೆ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ 1500ಕೋಟಿ ರೂ. ಗಳನ್ನು ನೀಡಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೊರೋನಾ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ...
Date : Sunday, 11-07-2021
ನವದೆಹಲಿ: ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗಾಗಿ ಅರ್ಹರನ್ನು ನಾಮ ನಿರ್ದೇಶನ ಮಾಡುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ. ದೇಶದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ತಳಮಟ್ಟದಲ್ಲಿ ಅವರು ಅಸಾಧಾರಣ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಅಂತಹ ವ್ಯಕ್ಉಗಳ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಂತಹ ಸ್ಫೂರ್ತಿದಾಯಕ ವ್ಯಕ್ತಿಗಳ ಬಗ್ಗೆ ತಿಳಿದಿದ್ದರೆ...
Date : Saturday, 10-07-2021
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಒಂದರಲ್ಲಿ ಇಬ್ಬರು ಉಗ್ರರ ಸಂಹಾರವಾಗಿದೆ. ಅನಂತ್ ನಾಗ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನದ ವೇಳೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಉಗ್ರರಿಬ್ಬರ ದಮನವಾಗಿದೆ ಎಂದು ಮೂಲಗಳು ಹೇಳಿವೆ. ಅನಂತ್ ನಾಗ್...
Date : Saturday, 10-07-2021
ಲಕ್ನೋ: ಪ್ರಸ್ತಾವಿತ ಜನಸಂಖ್ಯಾ ನಿಯಂತ್ರಣ ಕಾಯ್ದೆಗೆ ಪೂರಕವಾಗುವಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಹೆಜ್ಜೆ ಮುಂದಿರಿಸಿದೆ. ಇದರನ್ವಯ ಟು ಚೈಲ್ಡ್ ಪಾಲಿಸಿ (ಎರಡು ಮಕ್ಕಳ ನೀತಿ) ಯನ್ನು ಉಲ್ಲಂಘನೆ ಮಾಡುವವರಿಗೆ ಯಾವುದೇ ಸರ್ಕಾರದ ಯೋಜನೆಯನ್ನು ನೀಡಲಾಗುವುದಿಲ್ಲ. ಜೊತೆಗೆ ಸರ್ಕಾರಿ...
Date : Saturday, 10-07-2021
ಮಧುರೈ: ತಮಿಳುನಾಡಿನ ಮಧುರೈನ ಕಾಲೇಜೊಂದರ ವಿದ್ಯಾರ್ಥಿ ಧನುಷ್ ಕುಮಾರ್ ಎಂಬವರು ಸೌರಶಕ್ತಿ ಚಾಲಿತ ಸೈಕಲ್ ವಿನ್ಯಾಸಗೊಳಿಸಿದ್ದಾರೆ. ಈ ಸೌರಶಕ್ತಿ ಚಾಲಿತ ಸೈಕಲ್ ಮುಖೇನ ನಿರಂತರವಾಗಿ 50 ಕಿಲೋಮೀಟರ್ ವರೆಗೆ ಪ್ರಯಾಣ ನಡೆಸಬಹುದಾಗಿದೆ. ಹಾಗೆಯೇ ಇದರಲ್ಲಿ ತುಂಬಿಕೊಂಡ ಎಲೆಕ್ಟ್ರಿಕ್ ಚಾರ್ಜ್ ಕಡಿಮೆಯಾದ ಬಳಿಕವೂ...
Date : Saturday, 10-07-2021
ನವದೆಹಲಿ: ನೌಕಾನೆಲೆ, ನೌಕಾ ಘಟಕ ಮತ್ತು ನೌಕಾ ದಳಕ್ಕೆ ಸೇರಿದ ಸ್ವತ್ತುಗಳ 3 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ಸೇರಿದಂತೆ ಸಾಂಪ್ರದಾಯಿಕವಲ್ಲದ ಯಾವುದೇ ಮಾನವರಹಿತ ವೈಮಾನಿಕ ವಾಹನಗಳನ್ನು ಹಾರಾಟ ಮಾಡುವಂತಿಲ್ಲ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಈ ಆದೇಶ, ನಿಯಮವನ್ನು ಉಲ್ಲಂಘನೆ ಮಾಡಿ...
Date : Saturday, 10-07-2021
ಶಿಲ್ಲಾಂಗ್: ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಸಚಿವ ಅಮಿತ್ ಶಾ ಅವರು ಜುಲೈ 17 ರಂದು ಸಭೆ ನಡೆಸಲಿದ್ದು ಈ ಸಂದರ್ಭದಲ್ಲಿ ಅಂತರರಾಜ್ಯ ಗಡಿ ವಿವಾದಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ...