News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಉಚಿತ: ಚುನಾವಣಾ ಭರವಸೆ ಈಡೇರಿಸಿದ ಬಿಹಾರ ಸಿಎಂ

ಪಾಟ್ನಾ : ಕಳೆದ ವರ್ಷ ಚುನಾವಣಾ ಪ್ರಚಾರದ ವೇಳೆ‌ ನೀಡಿದ ಭರವಸೆಯಂತೆ ರಾಜ್ಯದ ಜನರು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ -19 ವಿರುದ್ಧದ ಲಸಿಕೆಯನ್ನು ಉಚಿತವಾಗಿ ಪಡೆಯಲಿದ್ದಾರೆ ಎಂಬುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಪ್ರಕಟಿಸಿದ್ದಾರೆ. 2020...

Read More

ಅಯೋಧ್ಯೆಯಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸಲು ಮುಂದಾದ ಟಿಟಿಡಿ

ಹೈದರಾಬಾದ್: ಆಂಧ್ರಪ್ರದೇಶದ ತಿರುಮಲದ ಭಗವಾನ್ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಉತ್ತರ ಪ್ರದೇಶದ ಪವಿತ್ರ ನಗರವಾದ ಅಯೋಧ್ಯೆಯಲ್ಲಿ ವೆಂಕಟೇಶ್ವರ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ ಎಂದು ಮೂಲಗಳು ವರದಿ ಮಾಡಿವೆ. ಟಿಟಿಡಿ ಮಂಡಳಿಯು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಗವಾನ್...

Read More

ʼಮೋದಿ ತನ್ನತನ ಬಿಡದ ಹೆಮ್ಮೆಯ ನಾಯಕʼ- ಗುಲಾಂ ನಬಿ ಆಜಾದ್

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದು, ಮೋದಿ ಒಬ್ಬ ಹೆಮ್ಮೆಯ ನಾಯಕ ಎಂದು ಹೇಳಿದ್ದಾರೆ. ಫೆಬ್ರವರಿ 27 ರ ಶನಿವಾರ ರಾಜ್ಯಸಭೆಯಿಂದ ನಿವೃತ್ತರಾದ ಗುಲಾಮ್ ನಬಿ ಅವರು ಜಮ್ಮು...

Read More

ರಾಮ ಮಂದಿರ : 44 ದಿನಗಳ ಅಭಿಯಾನ ಅಂತ್ಯ, ರೂ. 2,100 ಕೋಟಿ ದೇಣಿಗೆ ಸಂಗ್ರಹ

ಅಯೋಧ್ಯೆ: ಪವಿತ್ರ ನಗರವಾದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಇದುವರೆಗೆ 2,100 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ. ಇದರೊಂದಿಗೆ, ರಾಮ ದೇವಾಲಯ ನಿರ್ಮಾಣಕ್ಕಾಗಿ 44 ದಿನಗಳ...

Read More

ದೆಹಲಿಯ ಏಮ್ಸ್‌ನಲ್ಲಿ ಕೋವಿಡ್‌ ಲಸಿಕೆ ʼಕೋವಾಕ್ಸಿನ್ʼ ಹಾಕಿಸಿಕೊಂಡ ಮೋದಿ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಕೋವಿಡ್ -19 ಲಸಿಕೆಯ ಮೊದಲ ಡೋಸ್‌ ಅನ್ನು ಹಾಕಿಸಿಕೊಂಡಿದ್ದಾರೆ. ಇಂದಿನಿಂದ  60 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡುವ ಎರಡನೇ ಹಂತದ ಅಭಿಯಾನ ಆರಂಭಗೊಂಡಿದೆ. ಪ್ರಧಾನಮಂತ್ರಿ ಟ್ವಿಟರ್‌ನಲ್ಲಿ ಈ...

Read More

ಭಗವದ್ಗೀತೆ, ಮೋದಿ ಹೆಸರು ಹೊತ್ತ ಇಸ್ರೋದ ಪಿಎಸ್‌ಎಲ್‌ವಿ-ಸಿ51 ಅಮೆಜಾನಿಯಾ-1 ನಭಕ್ಕೆ

ನವದೆಹಲಿ: ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಪಿಎಸ್‌ಎಲ್‌ವಿ – ಸಿ51 ಅಮೆಜಾನಿಯಾ -1 ಉಪಗ್ರಹ‌ದ ಜೊತೆಗೆ ಭಗವದ್ಗೀತೆ‌ಯ ಎಲೆಕ್ಟ್ರಾನಿಕ್ ನಕಲು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಹೊತ್ತು ಶ್ರೀಹರಿಕೋಟದಿಂದ ನಭಕ್ಕೆ ಹಾರಿದೆ. ಇದು ಭಾರತೀಯ ಬಾಹ್ಯಾಕಾಶ...

Read More

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಡೋಸ್ ಬೆಲೆ 250 ರೂ.

ನವದೆಹಲಿ: ಖಾಸಗಿ ಆಸ್ಪತ್ರೆಗಳು ಕೋವಿಡ್-19 ಲಸಿಕೆಯ ಡೋಸೇಜ್‌ಗೆ 250 ರೂ. ವರೆಗೆ ಶುಲ್ಕ ವಿಧಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಘೋಷಿಸಿದೆ. ಭಾರತವು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಅಸ್ವಸ್ಥತೆ ಹೊಂದಿರುವ 45-59 ವಯಸ್ಸಿನವರಿಗೆ ಮಾರ್ಚ್ 1 ರಿಂದ ಲಸಿಕೆ...

Read More

ಫಾಸ್ಟ್‌ಟ್ಯಾಗ್: ಒಂದೇ ದಿನ ರೂ.102 ಕೋಟಿ ತಲುಪಿದ ಟೋಲ್‌ ಸಂಗ್ರಹ

ನವದೆಹಲಿ: ರಾಷ್ಟದಾದ್ಯಂತದ ಹೆದ್ದಾರಿ ನೆಟ್‌ವರ್ಕ್‌ಗಳಲ್ಲಿ ಫಾಸ್ಟ್‌ಟ್ಯಾಗ್‌ಗಳ ಮೂಲಕ ಟೋಲ್ ಶುಲ್ಕ ಸಂಗ್ರಹ ಕಳೆದ ನಾಲ್ಕು ದಿನಗಳಲ್ಲಿ 23% ನಷ್ಟು ಹೆಚ್ಚಾಗಿದೆ. ಈ ಮೊತ್ತವು ಶುಕ್ರವಾರ ರೂ 102 ಕೋಟಿಯನ್ನು ಮುಟ್ಟಿದೆ. ಇದು NHAIನ ಇತಿಹಾಸದಲ್ಲಿ ಇದುವರೆಗಿನ ಅತಿ ಹೆಚ್ಚು ಟೋಲ್ ಸಂಗ್ರಹವಾಗಿದೆ....

Read More

ಜಮ್ಮು-ಕಾಶ್ಮೀರ: ಉಗ್ರರ ಅಡಗು ತಾಣ ಧ್ವಂಸ, ಅಪಾರ ಶಸ್ತ್ರಾಸ್ತ್ರ ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರ ವಿರೋಧಿ ಕಾರ್ಯಾಚರಣೆಯನ್ನು ಅತ್ಯಂತ ಆಕ್ರಮಣಕಾರಿಯಾಗಿ ಮುನ್ನಡೆಸುತ್ತಿವೆ. ಇಡೀ ಕಣಿವೆಯನ್ನು ಭಯೋತ್ಪಾದನೆಯಿಂಥ ಮುಕ್ತಗೊಳಿಸಬೇಕು ಎಂಬ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ. ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಂದು ರಿಯಾಸಿ...

Read More

ನಾಳೆ ಪ್ರಧಾನಿಯ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದ 74ನೇ ಸಂಚಿಕೆ ಪ್ರಸಾರ

ನವದೆಹಲಿ: ಆಲ್‌ ಇಂಡಿಯಾ ರೇಡಿಯೊದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ಕಾರ್ಯಕ್ರಮ ‘ಮನ್ ಕಿ ಬಾತ್’ ಪ್ರಸಾರವಾಗಲಿದೆ. ಪ್ರಧಾನಿ  ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಇಲ್ಲಿ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 74ನೇ ಸಂಚಿಕೆಯಾಗಿದೆ....

Read More

Recent News

Back To Top