News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಸ್ತ್ರಾಸ್ತ್ರ ಪಡೆಗಳಿಗೆ ರೂ 13,700 ಕೋಟಿ ವೆಚ್ಚದ ದೇಶೀಯ ಸಲಕರಣೆ ಖರೀದಿ: ಕೇಂದ್ರ ಅಸ್ತು

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ)ಯು ಮೂರು ಸಶಸ್ತ್ರ ಪಡೆಗಳಿಗೆ ಅಗತ್ಯವಿರುವ ವಿವಿಧ ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳ ಬಂಡವಾಳ ಸ್ವಾಧೀನ ಪ್ರಸ್ತಾಪಗಳಿಗೆ ಮಂಗಳವಾರ ಅನುಮೋದನೆ ನೀಡಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ....

Read More

ಆಧಾರ್ ಕಾರ್ಡ್ ಜೋಡಣೆ ಆಧಾರಿತ ಪಾವತಿಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಎರಡು ವರ್ಷಗಳಾದ ಹಿನ್ನೆಲೆಯಲ್ಲಿ,  ಆಧಾರ್ ಕಾರ್ಡ್ ಜೋಡಣೆ ಆಧಾರಿತ ಪಾವತಿಯಲ್ಲಿ 97% ರಷ್ಟು ಸಾಧನೆ ಮಾಡಿ ಪ್ರಥಮ ಸ್ಥಾನ ಕರ್ನಾಟಕ ಸರ್ಕಾರಕ್ಕೆ ಪ್ರಮಾಣ...

Read More

ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯವನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಅಲ್ಲಿ ಸರ್ಕಾರ ಪತನಗೊಂಡಿತ್ತು. ಬಳಿಕ ಯಾವ ಪಕ್ಷಗಳೂ ಅಲ್ಲಿ ಸರ್ಕಾರ ರಚನೆ ಮಾಡಲು ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಅಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಪ್ರಸ್ತಾಪಕ್ಕೆ...

Read More

ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ: ಕೇಂದ್ರ

ನವದೆಹಲಿ: ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ಡೋಸ್‌ಗಳನ್ನು ನೀಡಲಾಗುವುದು ಎಂದು ಕೇಂದ್ರ ಬುಧವಾರ ಘೋಷಣೆ ಮಾಡಿದೆ. ಕೊಮೊರ್ಬಿಡಿಟಿ ಹೊಂದಿರುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸಹ ಅದೇ ದಿನಾಂಕದಿಂದ ಲಸಿಕೆ ನೀಡಲಾಗುವುದು ಎಂದು ಕೇಂದ್ರ ತಿಳಿಸಿದೆ. “ಮಾರ್ಚ್...

Read More

ನಾಳೆ ತಮಿಳುನಾಡು ಮತ್ತು ಪುದುಚೇರಿಗೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 25 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಿ ಬಹು ಮೂಲಸೌಕರ್ಯ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11.30 ರ ಸುಮಾರಿಗೆ ಮೋದಿ ಅವರು ಪುದುಚೇರಿಯಲ್ಲಿ 2,426 ಕೋಟಿ...

Read More

ರಾಷ್ಟ್ರೀಯ ನಗರ ಡಿಜಿಟಲ್ ಮಿಷನ್ ಉಪಕ್ರಮಕ್ಕೆ ಕೇಂದ್ರ ಚಾಲನೆ

ನವದೆಹಲಿ: ನಗರ ಆಡಳಿತವನ್ನು ಪರಿವರ್ತಿಸುವ ಉದ್ದೇಶದಿಂದ ಕೇಂದ್ರವು ಮಂಗಳವಾರ ರಾಷ್ಟ್ರೀಯ ನಗರ ಡಿಜಿಟಲ್ ಮಿಷನ್ (ಎನ್‌ಯುಡಿಎಂ-National Urban Digital Mission) ಮತ್ತು ಹಲವಾರು ಡಿಜಿಟಲ್ ಉಪಕ್ರಮಗಳನ್ನು ಪ್ರಾರಂಭಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಎನ್‌ಯುಡಿಎಂ ಮತ್ತು ಇತರ ಉಪಕ್ರಮಗಳಿಗೆ‌ ಚಾಲನೆ ನೀಡಿ ಮಾತನಾಡಿದ ವಸತಿ...

Read More

ವಿಶ್ವದ ಅತೀದೊಡ್ಡ ಕ್ರಿಕೆಟ್ ಕ್ರೀಡಾಂಗಣ ʼನರೇಂದ್ರ ಮೋದಿ ಸ್ಟೇಡಿಯಂʼ ಲೋಕಾರ್ಪಣೆ

ನವದೆಹಲಿ: ವಿಶ್ವದ ಅತಿದೊಡ್ಡ ಮತ್ತು ಅಗ್ರ ಕ್ರಿಕೆಟ್ ಕ್ರೀಡಾಂಗಣ ಇಂದು ಗುಜರಾತಿನಲ್ಲಿ ಉದ್ಘಾಟನೆಗೊಂಡಿದೆ. ಈ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಹೆಸರಿಸಲಾಗಿದೆ. ಇಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಕ್ರೀಡಾಂಗಣವನ್ನು ಉದ್ಘಾಟಿಸಿದರು. ಅಹಮದಾಬಾದ್‌ನ ಸಬರಮತಿಯಲ್ಲಿರುವ ಈ ಕ್ರೀಡಾಂಗಣದಲ್ಲಿ ಬುಧವಾರ ಭಾರತ...

Read More

ಕೇರಳ: ಬಿಜೆಪಿಗೆ ಸೇರ್ಪಡೆಗೊಂಡ 98 ಎಡಪಂಥೀಯ ಕಾರ್ಯಕರ್ತರು

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಮಹತ್ವದ ಹುರುಪು ಸಿಕ್ಕಿದೆ, 98 ಎಡಪಂಥೀಯ ಕಾರ್ಯಕರ್ತರು ಮಂಗಳವಾರ ತಿರುವನಂತಪುರಂನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮೂಲಗಳ ಪ್ರಕಾರ, ಬಿಜೆಪಿಗೆ ಸೇರ್ಪಡೆಗೊಂಡವರು ಸಿಪಿಐ (ಎಂ), ಸಿಪಿಐ ಮತ್ತು ಸಿಐಟಿಯುಗೆ ಸೇರಿದ ತಳಮಟ್ಟದ ಕಾರ್ಯಕರ್ತರಾಗಿದ್ದಾರೆ. ಫೆಬ್ರವರಿ 21...

Read More

ಚೀನಾಗೆ ಭಾರತ ಮಾಡುತ್ತಿರುವ ರಫ್ತಿನಲ್ಲಿ ಭಾರೀ ಹೆಚ್ಚಳ: $20.87 ಬಿಲಿಯನ್‌ಗೆ ಏರಿಕೆ

ನವದೆಹಲಿ: ಅದಿರಿನ, ಕಬ್ಬಿಣ ಮತ್ತು ಉಕ್ಕು, ಅಲ್ಯೂಮಿನಿಯಂ ಮತ್ತು ತಾಮ್ರದ ಸಾಗಣೆಯಲ್ಲಿ ಆರೋಗ್ಯಕರ ಬೆಳವಣಿಗೆ ಕಂಡು ಬಂದ ಹಿನ್ನೆಲೆಯಲ್ಲಿ ಚೀನಾಗೆ ಭಾರತದ ರಫ್ತು ಹಿಂದಿನ ವರ್ಷದ ಯುಎಸ್‌ಡಿ 17.9 ಬಿಲಿಯನ್ ಡಾಲರ್‌ನಿಂದ 2020 ರಲ್ಲಿ ಶೇ.16.15ರಷ್ಟು ಏರಿಕೆಯಾಗಿ ಯುಎಸ್‌ಡಿ 20.87 ಬಿಲಿಯನ್...

Read More

67,000 ಎಕರೆ ಭೂಮಿಯನ್ನು ಭೂ ಮಾಫಿಯಾದಿಂದ ಮುಕ್ತಗೊಳಿಸಿದೆ ಯೋಗಿ ಸರ್ಕಾರ

ಲಕ್ನೋ: ಬಿಜೆಪಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಉತ್ತರ ಪ್ರದೇಶ ಕಂದಾಯ ಇಲಾಖೆ ಈವರೆಗೆ 67,000 ಎಕರೆ ಭೂಮಿಯನ್ನು ಭೂ ಮಾಫಿಯಾದಿಂದ ಮುಕ್ತಗೊಳಿಸಿದೆ ಮತ್ತು ಅಲ್ಲಿ ಕ್ರೀಡಾ ಮೈದಾನವನ್ನು ನಿರ್ಮಾಣ ಮಾಡಲು ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ವಿಧಾನ...

Read More

Recent News

Back To Top