News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಂದೂ ಮಹಾಸಾಗರ ಪ್ರದೇಶದ ದೇಶಗಳಿಗೆ ರಕ್ಷಣಾ ಉಪಕರಣ ಪೂರೈಸಲು ಭಾರತ ಸಜ್ಜಾಗಿದೆ

ನವದೆಹಲಿ:  ಹಿಂದೂ ಮಹಾಸಾಗರ ಪ್ರದೇಶದ ದೇಶಗಳಿಗೆ ಕ್ಷಿಪಣಿಗಳು ಮತ್ತು ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳು ಸೇರಿದಂತೆ ವಿವಿಧ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಪೂರೈಸಲು ಭಾರತ ಸಿದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. “ಏರೋ ಇಂಡಿಯಾ -2021” ಎಂಬ ಅಂತರರಾಷ್ಟ್ರೀಯ ಕಾರ್ಯಕ್ರಮದ...

Read More

ಅಯೋಧ್ಯೆ ಮಸೀದಿ ನಿರ್ಮಾಣ ಜಾಗ ನಮ್ಮದು: ಹೈಕೋರ್ಟ್‌ ಮೆಟ್ಟಿಲೇರಿದ ಸಹೋದರಿಯರು

ನವದೆಹಲಿ:  ರಾಮ ಜನ್ಮಭೂಮಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಅನುಸಾರವಾಗಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ಮಂಜೂರು ಮಾಡಿದ ಐದು ಎಕರೆ ಜಮೀನಿನ ಮಾಲೀಕತ್ವ ತಮ್ಮದೆಂದು ವಾದಿಸಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್ ಹೈಕೋರ್ಟ್‌ನ...

Read More

ಯುಪಿ: ರಸ್ತೆಯಲ್ಲಿ ಉಗುಳಿದರೆ, ಕಸ ಹಾಕಿದರೆ 1,000 ರೂ ದಂಡ

ಲಕ್ನೋ: ರಸ್ತೆಯಲ್ಲಿ ಉಗುಳುವಾಗ ಅಥವಾ ಕಸ ಹಾಕುವಾಗ ಸಿಕ್ಕಿಬಿದ್ದ ಜನರಿಗೆ 1,000 ರೂ.ಗಳ ದಂಡ ವಿಧಿಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಯೋಜಿಸಿದೆ ಎಂದು ಮೂಲಗಳು ವರದಿ ಮಾಡಿವೆ. ಈ ಉದ್ದೇಶಕ್ಕಾಗಿ ಉತ್ತರ ಪ್ರದೇಶ ಘನತ್ಯಾಜ್ಯ (ನಿರ್ವಹಣೆ, ಕಾರ್ಯ ಮತ್ತು...

Read More

ರಫೆಲ್‌ ನಿಯೋಜನೆ ಚೀನಿ ಪಾಳಯಕ್ಕೆ ಕಳವಳ ಉಂಟು ಮಾಡಿದೆ: ವಾಯುಸೇನಾ ಮುಖ್ಯಸ್ಥ

ನವದೆಹಲಿ: ಚೀನಾದ ಪಾಳಯಕ್ಕೆ ಭಾರತದ ರಫೆಲ್ ಯುದ್ಧ ವಿಮಾನಗಳು ಕಳವಳವನ್ನು ಉಂಟುಮಾಡಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಹೇಳಿದ್ದಾರೆ. ತನ್ನ ನೆರೆಯವರ ಕಾರ್ಯಗಳು ಮತ್ತು ಸಾಮರ್ಥ್ಯಗಳ ಬಗ್ಗೆ ಭಾರತೀಯ ಪಡೆ ತುಂಬಾ ಚೆನ್ನಾಗಿ ತಿಳಿದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ....

Read More

ತನ್ನ ಮೊದಲ ಮಾನವ ಹಾಲು ಬ್ಯಾಂಕ್ ತೆರೆಯಲಿದೆ ಕೇರಳ

ತಿರುವನಂತಪುರಂ: ಕೇರಳ ತನ್ನ ಮೊದಲ ಮಾನವ ಹಾಲಿನ ಬ್ಯಾಂಕ್ ಅನ್ನು ಶುಕ್ರವಾರ ಪಡೆಯಲಿದೆ. ಈ ಅತ್ಯಾಧುನಿಕ ಸೌಲಭ್ಯವನ್ನು ಅಲ್ಲಿನ ಆರೋಗ್ಯ ಸಚಿವೆ ಕೆ ಕೆ ಶೈಲಾಜಾ ಅವರು ಕೊಚ್ಚಿಯ ಸರ್ಕಾರಿ ಸ್ವಾಮ್ಯದ ಎರ್ನಾಕುಲಂ ಜನರಲ್ ಆಸ್ಪತ್ರೆಯಲ್ಲಿ ಉದ್ಘಾಟಿಸಲಿದ್ದಾರೆ. ಈ ಸೌಲಭ್ಯವು ನವಜಾತ...

Read More

ಮಂಡ್ಯದಲ್ಲಿ 1,600 ಟನ್‌ಗಳಷ್ಟು ಲಿಥಿಯಂ ನಿಕ್ಷೇಪ ಇರುವುದನ್ನು ದೃಢಪಡಿಸಿದ ಕೇಂದ್ರ

ಬೆಂಗಳೂರು: ಪ್ರಾಥಮಿಕ ಸಮೀಕ್ಷೆಗಳು ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ 1,600 ಟನ್‌ಗಳಷ್ಟು ಲಿಥಿಯಂ ನಿಕ್ಷೇಪ ಇರುವುದನ್ನು ತೋರಿಸಿದೆ ಎಂದು ಸರ್ಕಾರ ಬುಧವಾರ  ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದೆ. ಪರಮಾಣು ಇಂಧನ ಇಲಾಖೆಯ ಘಟಕವಾದ ಅಟಾಮಿಕ್ ಮಿನರಲ್ಸ್ ಡೈರೆಕ್ಟರೇಟ್ ಫಾರ್ ಎಕ್ಸ್‌ಪ್ಲೋರೇಶನ್ ಅಂಡ್ ರಿಸರ್ಚ್...

Read More

ಗ್ರೇಟಾ ಥನ್ಬರ್ಗ್ ವಿರುದ್ಧ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ದೆಹಲಿಯ ಗಡಿಯ ಬಳಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಟ್ವೀಟ್ ಮಾಡಿರುವ ಸ್ವೀಡನ್ ಹವಾಮಾನ ಮತ್ತು ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ವಿರುದ್ಧ ದೆಹಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 3 ರಂದು, ಈಕೆ ರೈತರ ಆಂದೋಲನದ ಬಗ್ಗೆ...

Read More

ಭಾರತವನ್ನು ಗುರಿಯಾಗಿಸಿಕೊಂಡ ಪ್ರಚೋದಿತ ಅಭಿಯಾನಗಳು ಯಶಸ್ವಿಯಾಗಲಾರವು

ನವದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಮತ್ತು ಸ್ವೀಡಿಷ್  ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಅವರ ಅಭಿಪ್ರಾಯಗಳನ್ನು ಬಲವಾಗಿ ಖಂಡಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು, “ಭಾರತವನ್ನು ಗುರಿಯಾಗಿಸಿಕೊಂಡು...

Read More

ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವುದೇ ವಿಶ್ವ ಕ್ಯಾನ್ಸರ್‌ ದಿನದ ಉದ್ದೇಶ

ನವದೆಹಲಿ: ಇಂದು ವಿಶ್ವ ಕ್ಯಾನ್ಸರ್‌ ದಿನ. ಮನುಕುಲಕ್ಕೆ ಅಂಟಿದ ಅತಿ ಭಯಾನಕ ರೋಗಗಳಲ್ಲಿ ಕ್ಯಾನ್ಸರ್‌ ಒಂದು. ಈ ಕಾಯಿಲೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್‌ ದಿನವನ್ನು ಆಚರಣೆ ಮಾಡಲಾಗುತ್ತದೆ. ವಿಶ್ವಾದ್ಯಂತ ಕ್ಯಾನ್ಸರ್‌ ಬಗ್ಗೆ...

Read More

ಚೌರಿ ಚೌರಾ ಶತಮಾನೋತ್ಸವಕ್ಕೆ ಚಾಲನೆ ನೀಡಿದ ಮೋದಿ

ನವದೆಹಲಿ: ಉತ್ತರಪ್ರದೇಶದ ಗೋರಖ್‌ಪುರದಲ್ಲಿ ಚೌರಿ ಚೌರಾ ಶತಮಾನೋತ್ಸವವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, “ಚೌರಿ ಚೌರಾ ಘಟನೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಒಂದೇ ಒಂದು ಘಟನೆಯಲ್ಲ, ಇದು ಬ್ರಿಟಿಷ್ ಆಡಳಿತದ ವಿರುದ್ಧದ ಉದ್ವೇಗದ...

Read More

Recent News

Back To Top