News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತೈಲ ಮತ್ತು ಅನಿಲ ಪರಿಶೋಧಕರಿಗೆ ‘ಮೇಕ್ ಇನ್ ಇಂಡಿಯಾ’ದಡಿ ಉತ್ತೇಜನ

ನವದೆಹಲಿ: ತೈಲ ಮತ್ತು ಅನಿಲ ಪರಿಶೋಧಕರಿಗೆ ಸರ್ಕಾರವು ‘ಮೇಕ್ ಇನ್ ಇಂಡಿಯಾ’ಯಡಿ ಉತ್ತೇಜನ ನೀಡುವ ನಿರೀಕ್ಷೆಯಿದೆ, ಏಕೆಂದರೆ ಪರಿಶೋಧನಾ ಚಟುವಟಿಕೆಯನ್ನು ಉತ್ತೇಜಿಸಲು ಮತ್ತು ಕೋವಿಡ್ ಕಾರಣದಿಂದಾಗಿ ಸಂಕಷ್ಟದಲ್ಲಿರುವ ತೈಲ ಉತ್ಪಾದಕರಿಗೆ ತಮ್ಮ ಉದ್ಯಮ ರಕ್ಷಿಸಲು ದೇಶೀಯ ಕಚ್ಚಾ ತೈಲದ ಮೇಲಿನ ಸೆಸ್...

Read More

ಯುಪಿ‌: ‘ಹುನಾರ್ ಹಾತ್’ನಲ್ಲಿ ಉತ್ಪನ್ನಗಳನ್ನು ನೇರ ಮಾರಾಟ ಮಾಡುತ್ತಿದ್ದಾರೆ ರೈತರು

ಲಕ್ನೋ: ರೈತರ ಆದಾಯವನ್ನು ಹೆಚ್ಚಿಸುವ ಯೋಗಿ ಆದಿತ್ಯನಾಥ್ ಸರ್ಕಾರದ ಬದ್ಧತೆಯು ಫಲಿತಾಂಶಗಳನ್ನು ನೀಡಲು ಆರಂಭಿಸಿದೆ. ರೈತರು ಈಗ ರೈತ ಉತ್ಪಾದಕ ಸಂಸ್ಥೆಗಳ (ಎಫ್‌ಪಿಒ) ಮೂಲಕ ಮುಂದೆ ಬಂದು, ಲಕ್ನೋ‌ದಲ್ಲಿ ನಡೆಯುತ್ತಿರುವ ‘ಹುನಾರ್ ಹಾತ್’ನಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದರಿಂದ ತಮ್ಮ ಉತ್ಪನ್ನಗಳಿಗೆ ಹೆಚ್ಚಿನ...

Read More

ಪ್ರತಿಭಟನಾಕಾರನ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಛೀಮಾರಿ ಹಾಕಿಸಿಕೊಂಡ ಪತ್ರಕರ್ತ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಿನ್ನೆ ರೈತರ ಹೆಸರಿನಲ್ಲಿ ನಡೆದ ಹಿಂಸಾಚಾರವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆದರೂ ಕೆಲವು ಬುದ್ಧಿಜೀವಿಗಳು ಎಂದು ಕರೆಸಿಕೊಳ್ಳುವವರು ಪ್ರತಿಭಟನಾಕಾರರು ನಡೆಸಿದ ಹಿಂಸೆಯನ್ನು ಸಮರ್ಥಿಸಿಕೊಳ್ಳುವ ಮಟ್ಟಕ್ಕೆ ಸುಳ್ಳುಗಳನ್ನು ಹಬ್ಬಿಸಲು ಪ್ರಯತ್ನಿಸಿದ್ದಾರೆ. ಇಂತಹವರಲ್ಲಿ ಒಬ್ಬ ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ. ಟ್ರ್ಯಾಕ್ಟರ್‌ನಲ್ಲಿ...

Read More

ರಾಮ ಮಂದಿರ ನಿರ್ಮಾಣಕ್ಕಾಗಿ 30 ತಿಂಗಳ ವೇತನವನ್ನು ನೀಡಿದ ಯುಪಿ ಉಪ ಮುಖ್ಯಮಂತ್ರಿ

ಪ್ರಯಾಗರಾಜ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ  ಅನೇಕ ಜನರು ಕೊಡುಗೆ ನೀಡುವಲ್ಲಿ ನಿರತರಾಗಿದ್ದಾರೆ. ಈ ಪಟ್ಟಿಯನ್ನು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ಸೇರಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಅವರು ಇತ್ತೀಚೆಗೆ ತಮ್ಮ 30 ತಿಂಗಳ...

Read More

ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರ: 22 ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಭಾರತದ 72 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರೈತರ ಟ್ರಾಕ್ಟರ್ ರ‍್ಯಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಟ್ಟು 22 ಎಫ್‌ಐಆರ್ ದಾಖಲಿಸಿದ್ದಾರೆ. ನೋಂದಾಯಿತ ಎಫ್‌ಐಆರ್‌ಗಳಲ್ಲಿ ಪೂರ್ವ ಜಿಲ್ಲೆಯಲ್ಲಿ ಮೂರು, ದ್ವಾರಕಾದಲ್ಲಿ ಮೂರು ಮತ್ತು ಶಹದಾರಾ ಜಿಲ್ಲೆಯಲ್ಲಿ ಒಂದು ನೋಂದಣಿಯಾಗಿವೆ...

Read More

ಕೆಂಪು ಕೋಟೆಯಲ್ಲಿ ಸಿಖ್‌ ಧರ್ಮದ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡ ಪಂಜಾಬ್‌ ನಟ

ನವದೆಹಲಿ: ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಪ್ರತಿಭಟನಾಕಾರರು ಕೆಂಪು ಕೋಟೆಯನ್ನು ಸುತ್ತುವರಿದು ಧಾರ್ಮಿಕ ಧ್ವಜವನ್ನು ಹಾರಿಸಿದ್ದರ ವಿರುದ್ಧ ತೀವ್ರ ಆಕ್ರೋಶಗಳು ಭುಗಿಲೆದ್ದ ಬೆನ್ನಲ್ಲೇ ಈ ಘಟನೆಯ ಸಂದರ್ಭದಲ್ಲಿ ತಾನು ಸ್ಥಳದಲ್ಲಿ ಹಾಜರಿದ್ದುದ್ದಾಗಿ ಪಂಜಾಬಿ ನಟ ದೀಪ್ ಸಿಧು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ....

Read More

2021 ರಲ್ಲಿ ಭಾರತ ಶೇ.11.5ರಷ್ಟು ಬೆಳವಣಿಗೆ ದರ ದಾಖಲಿಸಲಿದೆ: ಐಎಂಎಫ್

ವಾಷಿಂಗ್ಟನ್: ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) 2021 ರಲ್ಲಿ ಭಾರತಕ್ಕೆ ಶೇಕಡಾ 11.5 ರಷ್ಟು ಬೆಳವಣಿಗೆಯ ದರವನ್ನು ನಿರೀಕ್ಷಿಸಿದೆ, ಇದು ಭಾರತವನ್ನು ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆ ಈ ವರ್ಷ ದ್ವಿ-ಅಂಕಿಯ ಬೆಳವಣಿಗೆಯನ್ನು ದಾಖಲಿಸಿದ ವಿಶ್ವದ ಏಕೈಕ ಪ್ರಮುಖ ಆರ್ಥಿಕತೆಯನ್ನಾಗಿಸಲಿದೆ. ಮಂಗಳವಾರ...

Read More

ಹಿಂಸಾಚಾರ ಹಿನ್ನೆಲೆ: ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುವರಿ ಅರೆಸೈನಿಕ ಪಡೆ ನಿಯೋಜನೆ

ನವದೆಹಲಿ: ರೈತರ ಟ್ರಾಕ್ಟರ್ ರ‍್ಯಾಲಿಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದ  ಹಿಂಸಾಚಾರದ ಹಿನ್ನೆಲೆಯಲ್ಲಿ, ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ದೆಹಲಿಯಲ್ಲಿ ಹೆಚ್ಚುವರಿ ಅರೆಸೈನಿಕ ಪಡೆಗಳನ್ನು ನಿಯೋಜಿಸಲು ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ. ಮಂಗಳವಾರ ತಡರಾತ್ರಿ ಕೇಂದ್ರ ಗೃಹ...

Read More

ರಾಜಪಥದಲ್ಲಿ ಅನಾವರಣಗೊಂಡ ಭಾರತದ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ

ನವದೆಹಲಿ: 72 ನೇ ಗಣರಾಜ್ಯೋತ್ಸವದ ಸಮಾರಂಭ ನವದೆಹಲಿಯ ರಾಜಪಥದಲ್ಲಿ ಮುಗಿಲುಮುಟ್ಟಿದೆ. ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಡಿಮೆ ಜನರ ಭಾಗಿಯಲ್ಲಿ ಗಣರಾಜ್ಯೋತ್ಸವದ ಮೆರವಣಿಗೆ ನಡೆದರೂ ಕೂಡ ಅತ್ಯಂತ ವೈಭವೋಪೇತ ರೀತಿಯಲ್ಲಿ ಭಾರತದ ಸಂಸ್ಕೃತಿ ಮತ್ತು ಮಿಲಿಟರಿ ಶಕ್ತಿಯನ್ನು ಅನಾವರಣಗೊಳಿಸಲಾಗಿದೆ. ಬ್ಲಾಕ್ ಕ್ಯಾಟ್ ಕಮಾಂಡೋಸ್ ಎಂದು...

Read More

72ನೇ ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಿದ ಗೂಗಲ್‌ ಡೂಡಲ್

ನವದೆಹಲಿ: ಇಂದು ದೇಶ 72ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಸರ್ಚ್ ಇಂಜಿನ್ ದಿಗ್ಗಜ ಗೂಗಲ್ ಕೂಡ ವಿಶೇಷವಾದ ಡೂಡಲ್ ಮೂಲಕ ಭಾರತದ ಗಣರಾಜ್ಯೋತ್ಸವಕ್ಕೆ ಶುಭಾಶಯವನ್ನು ಕೋರಿದೆ. ಡೂಡಲ್‌ನಲ್ಲಿ ಇಂದು ಭಾರತದ ಕಲೆ, ವಾಸ್ತುಶಿಲ್ಪ, ಸಾಂಸ್ಕೃತಿಕ ಮತ್ತು ಏಕತೆಯ ಪರಂಪರೆಯನ್ನು ಅತ್ಯಂತ ಆಕರ್ಷಕವಾಗಿ ಪ್ರತಿಬಿಂಬಿಸಲಾಗಿದೆ....

Read More

Recent News

Back To Top