Date : Saturday, 06-09-2025
ನವದೆಹಲಿ: ಕೇಂದ್ರ ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರು ವಿ.ಒ. ಚಿದಂಬರನಾರ್ (ವಿ.ಒ.ಸಿ) ಬಂದರಿನಲ್ಲಿ ಭಾರತದ ಮೊದಲ ಬಂದರು ಆಧಾರಿತ ಹಸಿರು ಹೈಡ್ರೋಜನ್ ಪೈಲಟ್ ಯೋಜನೆಯನ್ನು ಉದ್ಘಾಟಿಸಿದ್ದು, ಇದು ದೇಶದ ಶುದ್ಧ ಇಂಧನ ಪರಿವರ್ತನೆಯಲ್ಲಿ ಒಂದು...
Date : Saturday, 06-09-2025
ನವದೆಹಲಿ: ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವಾರ್ಷಿಕ ಉನ್ನತ ಮಟ್ಟದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ ಮಾತನಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80 ನೇ ಅಧಿವೇಶನವು ಸೆಪ್ಟೆಂಬರ್...
Date : Friday, 05-09-2025
ಜೋಧಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಸಂಘದಿಂದ ಪ್ರೇರಿತ ಸಂಸ್ಥೆಗಳ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯು ಪರಮ ಪೂಜನೀಯ ಸರಸಂಘಚಾಲಕ ಡಾ. ಮೋಹನ ಭಾಗವತ್ ಜೀ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಜೀ ಅವರಿಂದ ಉದ್ಘಾಟನೆಗೊಂಡಿತು. ಇಂದಿನ ಮೊದಲ ಅಧಿವೇಶನದಲ್ಲಿ ಭಾರತ ಮಾತೆಯ...
Date : Friday, 05-09-2025
ಭುವನೇಶ್ವರ: ಒಡಿಶಾ ಸರ್ಕಾರವು ರಾಜ್ಯಾದ್ಯಂತ ಮತ್ತು ದೇಶದ ವಿವಿಧ ಭಾಗಗಳಲ್ಲಿರುವ ಭಗವಾನ್ ಜಗನ್ನಾಥನಿಗೆ ಸೇರಿದ ಭೂ ಆಸ್ತಿಗಳನ್ನು ಮರಳಿ ಪಡೆಯಲು ಮತ್ತು ರಕ್ಷಿಸಲು ಮಹತ್ವದ ಉಪಕ್ರಮವನ್ನು ಪ್ರಾರಂಭಿಸಿದೆ. 12 ನೇ ಶತಮಾನದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಾಲಯದ ಥೆರಿಟೇಜ್ ಮತ್ತು ಆಸ್ತಿಗಳನ್ನು...
Date : Friday, 05-09-2025
ರಾವಲ್ಪಿಂಡಿ: ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತೀಯ ಸೈನಿಕರ ದಾಳಿಗೆ ಧ್ವಂಸವಾಗಿದ್ದ ಪಾಕಿಸ್ಥಾನದ ರಾವಲ್ಪಿಂಡಿಯ ಚಕ್ಲಾಲಾದಲ್ಲಿರುವ ನೂರ್ ಖಾನ್ ವಾಯುನೆಲೆಯ ಕೆಲವು ಭಾಗಗಳನ್ನು ಪುನರ್ನಿರ್ಮಿಸಲು ಪಾಕಿಸ್ಥಾನ ಪ್ರಾರಂಭಿಸಿದೆ ಎಂದು ಮೂಲಗಳು ವರದಿ ಮಾಡಿವೆ. ಬುಧವಾರ ಸೆರೆಹಿಡಿಯಲಾದ ಯುಎಸ್ ಮೂಲದ ಮ್ಯಾಕ್ಸರ್ ಟೆಕ್ನಾಲಜೀಸ್‌ನ ಹೊಸ...
Date : Friday, 05-09-2025
ನವದೆಹಲಿ: ಭೂತಾನಿನ ಪ್ರಧಾನಿ ತ್ಸೆರಿಂಗ್ ಟೋಬ್ಗೆ, ತಮ್ಮ ಪತ್ನಿ ಮತ್ತು ಅಧಿಕೃತ ಪರಿವಾರದೊಂದಿಗೆ ನಿನ್ನೆ ಬಿಹಾರದ ಬೋಧಗಯಾದಲ್ಲಿರುವ ಪವಿತ್ರ ಮಹಾಬೋಧಿ ದೇವಾಲಯಕ್ಕೆ ಭೇಟಿ ನೀಡಿದರು. ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಬೋಧಗಯಾದ ಮಹಾಬೋಧಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು, ಇದು ಬುದ್ಧನು ಜ್ಞಾನೋದಯವನ್ನು...
Date : Friday, 05-09-2025
ನವದೆಹಲಿ: ಭಾರತ ಮತ್ತು ಚೀನಾದಂತಹ ದೇಶಗಳನ್ನು ದುರ್ಬಲಗೊಳಿಸಲು ಆರ್ಥಿಕ ದಬ್ಬಾಳಿಕೆಯನ್ನು ಬಳಸುತ್ತಿರುವ ಅಮೆರಿಕಾದ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ, ಅಂತಹ ಕ್ರಮಗಳು ಜಾಗತಿಕ ಸ್ಥಿರತೆಯನ್ನು ಹಾಳುಮಾಡಬಹುದು ಎಂದು ಹೇಳಿದ್ದಾರೆ. ಬೀಜಿಂಗ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO)...
Date : Thursday, 04-09-2025
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಲಿಂಗ ಆಧಾರಿತ ಬಜೆಟ್ ಹಂಚಿಕೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಹೇಳಿದ್ದಾರೆ. “ಇಂದು ಮಹಿಳೆಯರು ಸುರಕ್ಷಿತ ಭಾವನೆ ಹೊಂದಿದ್ದಾರೆ. ಪ್ರಧಾನಿ ಮೋದಿಯವರ...
Date : Thursday, 04-09-2025
ನವದೆಹಲಿ: ದೇಶದಲ್ಲಿ ಶಿಶು ಮರಣ ಪ್ರಮಾಣ (IMR) ದಾಖಲೆಯ ಕನಿಷ್ಠ ಮಟ್ಟವಾದ 25 ಕ್ಕೆ ತಲುಪಿದೆ. ಅಂದರೆ ಸಾವಿರದಲ್ಲಿ 25 ಮಕ್ಕಳ ಮರಣ. ಇದು 2013 ರಲ್ಲಿ ಇದ್ದ 40 ರಿಂದ 37.5 ಪ್ರತಿಶತದಷ್ಟು ತೀವ್ರ ಕುಸಿತವಾಗಿದೆ ಎಂದು ಭಾರತದ ರಿಜಿಸ್ಟ್ರಾರ್...
Date : Thursday, 04-09-2025
ನವದೆಹಲಿ: ನಾಗರಿಕ ವಿಮಾನಯಾನ, ಬಾಹ್ಯಾಕಾಶ, ಕೌಶಲ್ಯ ಅಭಿವೃದ್ಧಿ, ಡಿಜಿಟಲ್ ಆಸ್ತಿ ನಾವೀನ್ಯತೆ ಮತ್ತು ಹಸಿರು ಮತ್ತು ಡಿಜಿಟಲ್ ಶಿಪ್ಪಿಂಗ್ ಕಾರಿಡಾರ್ ಕುರಿತು ಭಾರತ ಮತ್ತು ಸಿಂಗಾಪುರ ಇಂದು ಐದು ಒಪ್ಪಂದಗಳಿಗೆ ಸಹಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರತಿರೂಪ...