News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

1901ರ ಬಳಿಕ 2020 ಎಂಟನೇ ಅತೀ ಹೆಚ್ಚು ಬೆಚ್ಚಗಿನ ವರ್ಷ: ಹವಮಾನ ಇಲಾಖೆ

ನವದೆಹಲಿ: 1901ರ ಬಳಿಕ 2020 ಎಂಟನೇ ಅತೀ ಬೆಚ್ಚಗಿನ ವರ್ಷ ಎಂದು ಹವಮಾನ ಇಲಾಖೆ ಹೇಳಿದೆ. 2016ಕ್ಕಿಂತಲೂ 2020ರಲ್ಲಿ ಅತಿ ಹೆಚ್ಚು ಬೆಚ್ಚಗಿನ ವಾತಾವರಣವಿತ್ತು ಎಂದು ಮಾಹಿತಿ ನೀಡಿದೆ. 2020ರ ವರ್ಷದಲ್ಲಿ, ದೇಶದಲ್ಲಿ ಸರಾಸರಿ ಭೂ ಮೇಲ್ಮೈಗಾಳಿಯ ಉಷ್ಣತೆಯು ಸಾಮಾನ್ಯಕ್ಕಿಂತ 0.29 ಡಿಗ್ರಿ ಸೆಲ್ಸಿಯಸ್‌ನಷ್ಟು...

Read More

ಮಮತಾ ಬ್ಯಾನರ್ಜಿಗೆ ಹಿನ್ನಡೆ: ರಾಜೀನಾಮೆ ನೀಡಿದ ಪಶ್ಚಿಮಬಂಗಾಳದ ಕ್ರೀಡಾ ಸಚಿವ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಶಾಸಕ ಮತ್ತು ಸಚಿವ ಲಕ್ಷ್ಮಿ ರತನ್ ಶುಕ್ಲಾ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದಲ್ಲಿನ ತಮ್ಮ ಸಚಿವ ಹುದ್ದೆಯಿಂದ ಕೆಳಗಿಳಿದಿದ್ದಾರೆ. ಕೆಲ ತೃಣಮೂಲ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾದ ಕೆಲವೇ ದಿನಗಳ ನಂತರ ಈ ಬೆಳವಣಿಗೆ...

Read More

ಜ. 13 ರಿಂದ ಕೋವಿಡ್‌ ಲಸಿಕೆ ನೀಡುವ ಕಾರ್ಯ ಆರಂಭ ಸಾಧ್ಯತೆ

  ನವದೆಹಲಿ: ದೇಶಾದ್ಯಂತ ಕೋವಿಡ್‌ ಲಸಿಕೆಯ ಡ್ರೈ ರನ್‌ಗೆ ದೊರೆತ‌ ಪ್ರತಿಕ್ರಿಯೆಯ ಆಧಾರದ ಮೇಲೆ ತುರ್ತು ಬಳಕೆಯ ಅನುಮೋದನೆ ನೀಡಿದ  ಕೊರೋನಾ ವೈರಸ್ ಲಸಿಕೆಗಳನ್ನು 10 ದಿನಗಳಲ್ಲಿ ಜನರಿಗೆ ನೀಡಲು ಅರಂಭಿಸುವುದಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಪ್ರಕಟಿಸಿದೆ. ಜ.13ರಿಂದ ಲಸಿಕೆ ನೀಡಲು ಆರಂಭಿಸುವ...

Read More

ಲಸಿಕೆ ಉತ್ಪಾದನಾ ಸಾಮರ್ಥ್ಯದಲ್ಲಿ ಭಾರತದ ನಾಯಕತ್ವ ಶ್ಲಾಘಿಸಿದ ಬಿಲ್‌ ಗೇಟ್ಸ್

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತದ ಪ್ರಯತ್ನವನ್ನು ಯುಎಸ್ ಉದ್ಯಮಿ ಮತ್ತು ಮೈಕ್ರೋಸಾಫ್ಟ್  ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಮಂಗಳವಾರ ಶ್ಲಾಘಿಸಿದ್ದಾರೆ. ವೈಜ್ಞಾನಿಕ ನಾವೀನ್ಯತೆ ಮತ್ತು ಲಸಿಕೆ ಉತ್ಪಾದನಾ ಸಾಮರ್ಥ್ಯದಲ್ಲಿ ಭಾರತದ ನಾಯಕತ್ವವನ್ನು ಅವರು ಶ್ಲಾಘಿಸಿದ್ದಾರೆ. “ಕೋವಿಡ್-19 ಸಾಂಕ್ರಾಮಿಕ ರೋಗವನ್ನು...

Read More

ರೈಲನ್ನು ಖಾಯಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ ಭಾರತೀಯ ರೈಲ್ವೆ

  ನವದೆಹಲಿ: ಕೋವಿಡ್-19 ವಿರುದ್ಧ ಹೋರಾಡುವಲ್ಲಿ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವಲ್ಲಿ ಭಾರತೀಯ ರೈಲ್ವೇ ಮುಂಚೂಣಿಯಲ್ಲಿದೆ. ರೈಲ್ವೆಯು ಈ ಹಿಂದೆ ಸಾಂಕ್ರಾಮಿಕ ಸಮಯದಲ್ಲಿ ಅನೇಕ ರೈಲುಗಳನ್ನು ಕೊರೊನಾ ವೈರಸ್ ರೋಗಿಗಳಿಗೆ ಸುರಕ್ಷಿತ ಪ್ರತ್ಯೇಕ ವಾರ್ಡ್‌ಗಳಾಗಿ ಪರಿವರ್ತಿಸಿತ್ತು ಮತ್ತು ಹೆಚ್ಚಿನ ಸಂಖ್ಯೆಯ ಜನರಿಗೆ ...

Read More

ಜ. 18-30 ರವರೆಗೆ ಮಹಿಳೆಯರಿಗಾಗಿ ಸೇನಾ ನೇಮಕಾತಿ ರ‍್ಯಾಲಿ

ನವದೆಹಲಿ: ಭಾರತೀಯ ಸೇನೆಯು ತನ್ನ ಎರಡನೇ ಬ್ಯಾಚ್‌ನ ನೇಮಕಾತಿ ರ‍್ಯಾಲಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಮಹಿಳಾ ಮಿಲಿಟರಿ ಪೊಲೀಸರಿಗಾಗಿ ಮುಕ್ತ ನೇಮಕಾತಿ ರ‍್ಯಾಲಿ 2021 ರ ಜನವರಿ 18-30 ರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿದೆ. ಮಹಿಳಾ ಮಿಲಿಟರಿ ಪೊಲೀಸ್ ಹುದ್ದೆಗೆ...

Read More

ಜಮ್ಮು-ಕಾಶ್ಮೀರದಲ್ಲಿ ಶೀಘ್ರ ತೆರೆಯಲಿದೆ 8.5 ಕಿಮೀ ಡಬಲ್ ಟ್ಯೂಬ್ ಸುರಂಗ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕನೆಕ್ಟಿವಿಟಿಗೆ ಹೆಚ್ಚಿನ ಉತ್ತೇಜನ ಸಿಗುತ್ತಿದ್ದು, 270 ಕಿ.ಮೀಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ 8.5 ಕಿ.ಮೀ ಉದ್ದದ ಡಬಲ್ ಟ್ಯೂಬ್ ಬನಿಹಾಲ್-ಖಾಜಿಗುಂಡ್ ಸುರಂಗದ ನಿರ್ಮಾಣ ಕಾರ್ಯವು ಪೂರ್ಣಗೊಳ್ಳುವ ಹಂತದಲ್ಲಿದೆ ಮತ್ತು ಇದನ್ನು ಮಾರ್ಚ್ ಅಂತ್ಯದೊಳಗೆ ಸಾರ್ವಜನಿಕ...

Read More

ಮಂಗಳೂರು – ಕೊಚ್ಚಿ ನಡುವೆ ನೈಸರ್ಗಿಕ ಅನಿಲ ಕೊಳವೆ ಉದ್ಘಾಟಿಸಿದ ಪ್ರಧಾನಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಇಂದು ದೇಶಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ...

Read More

ಅನಿವಾಸಿ ಭಾರತೀಯರಿಗೆ ಇಟಿಪಿಬಿಎಸ್ ಮೂಲಕ ಮತ ಚಲಾಯಿಸಲು ಅವಕಾಶ ಸಾಧ್ಯತೆ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ವಿದೇಶಾಂಗ ಸಚಿವಾಲಯವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಎಲೆಕ್ಟ್ರಾನಿಕಲಿ ಟ್ರಾನ್ಸ್‌ಮಿಟೆಡ್ ಪೋಸ್ಟರ್ ಬ್ಯಾಲೆಟ್ ಸಿಸ್ಟಮ್ (ಇಟಿಪಿಬಿಎಸ್) ಮೂಲಕ ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ದೂರದಿಂದಲೇ ಮತ ಚಲಾಯಿಸಲು ಅವಕಾಶ ನೀಡುವ ಮತದಾನ ಸಮಿತಿಯ ಪ್ರಸ್ತಾಪದ ಪರವಾಗಿ ಇರುವುದಾಗಿ ತಿಳಿಸಿದೆ....

Read More

ಗುಜರಾತ್: ಮಾಸ್ಕ್‌ ಧರಿಸದವರಿಗೆ ಕೋವಿಡ್-‌19 ಆರೈಕೆ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವ ಶಿಕ್ಷೆ

ಅಹ್ಮದಾಬಾದ್‌: ಮಾಸ್ಕ್‌ ಧರಿಸದವರಿಗೆ ಗುಜರಾತ್‌ ಹೈಕೋರ್ಟ್‌ ಮಹತ್ವದ ಶಿಕ್ಷೆಯನ್ನೇ ವಿಧಿಸಿದೆ. ಕಡ್ಡಾಯ ಮಾಸ್ಕ್‌ ಧರಿಸಬೇಕು ಎಂಬ ನಿಯಮವನ್ನು ಉಲ್ಲಂಘಿಸಿದವರಿಗೆ ʼಕೋವಿಡ್-‌19 ಆರೈಕೆ ಕೇಂದ್ರʼಗಳಲ್ಲಿ ಸೇವೆ ಸಲ್ಲಿಸುವ ದಂಡನೆಯನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸುವಂತೆಯೂ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ. ಮುಖಗವಸು ನಿಯಮಗಳನ್ನು...

Read More

Recent News

Back To Top