Date : Monday, 07-12-2020
ಹೈದರಾಬಾದ್: ಅದೆಷ್ಟೋ ಮಂದಿ ವಯೋವೃದ್ಧರು, ದಿವ್ಯಾಂಗರಿಗೆ ನೆರವಾಗುವಂತೆ ತೆಲಂಗಾಣದ ಹೈದರಾಬಾದ್ನ ಪೆದ್ದಪಲ್ಲಿಯ 14 ವರ್ಷದ ಮೂವರು ಬಾಲಕಿಯರು ಜಿಪಿಎಸ್ ಸೇವೆಯನ್ನು ಒಳಗೊಂಡಿರುವ ‘ಫ್ರೆಂಡ್ಲಿ ಸ್ಟಿಕ್’ ಹೆಸರಿನಲ್ಲಿ ವಾಕಿಂಗ್ ಸ್ಟಿಕ್ ಒಂದನ್ನು ಅಭಿವೃದ್ಧಿ ಮಾಡಿದ್ದಾರೆ. ಪೆದ್ದಪಲ್ಲಿಯ ಜಿಲ್ಲಾ ಪರಿಷತ್ ಶಾಲೆಯೊಂದರ ವಿದ್ಯಾರ್ಥಿನಿ ಅಂಜಲಿ...
Date : Monday, 07-12-2020
ನವದೆಹಲಿ: ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಗಳು ಡಿಸೆಂಬರ್ 8ರಂದು ಕರೆ ನೀಡಿರುವ ‘ಭಾರತ್ ಬಂದ್’ನ ಹಿನ್ನೆಲೆಯಲ್ಲಿ, ಗೃಹ ಸಚಿವಾಲಯವು ಸೋಮವಾರ ಎಲ್ಲಾ ರಾಜ್ಯಗಳಿಗೆ ಸಲಹೆ ಸೂಚನೆಗಳನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ. “ಬಂದ್ ಶಾಂತಿಯುತವಾಗಿ ನಡೆಯಬೇಕು ಮತ್ತು ಯಾವುದೇ ಅಹಿತಕರ...
Date : Monday, 07-12-2020
ನವದೆಹಲಿ: ಸಣ್ಣ ನಗರಗಳನ್ನು ಸ್ವಾವಲಂಬಿ ಭಾರತದ ಪ್ರಮುಖ ಆಧಾರವಾಗಿಸುವತ್ತ ಸರ್ಕಾರ ಗಮನ ಹರಿಸುತ್ತಿದೆ ಮತ್ತು ಆಗ್ರಾದಲ್ಲಿನ ಮೆಟ್ರೋ ಯೋಜನೆ ಈ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗ್ರಾ ಮೆಟ್ರೋ ನಿರ್ಮಾಣ ಕಾರ್ಯವನ್ನು ವರ್ಚುವಲ್ ಆಗಿ...
Date : Monday, 07-12-2020
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಮಧ್ಯಾಹ್ನ 2 ಗಂಟೆಗೆ ಕೊನೆಗೊಳ್ಳಲಿದೆ. ಕಾಶ್ಮೀರ ಮತ್ತು ಜಮ್ಮು ವಿಭಾಗಗಳಲ್ಲಿ ತಲಾ 17 – 34...
Date : Monday, 07-12-2020
ನವದೆಹಲಿ: ಇಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿವರ್ಷ ಡಿಸೆಂಬರ್ 7ರಂದು ಈ ದಿನವನ್ನು ಯೋಧರ ಗೌರವಾರ್ಥ ಆಚರಣೆ ಮಾಡುತ್ತಾ ಬರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, “ಸಶಸ್ತ್ರ ಪಡೆಗಳ ಧ್ವಜ ದಿನವು ನಮ್ಮ ಸಶಸ್ತ್ರ ಪಡೆಗಳಿಗೆ ಮತ್ತು...
Date : Monday, 07-12-2020
ನವದೆಹಲಿ: ನವದೆಹಲಿಯ ಶಕರ್ಪುರ ಪ್ರದೇಶದಲ್ಲಿ ಕನಿಷ್ಠ ಐದು ಭಯೋತ್ಪಾದಕರನ್ನು ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿದೆ. ವರದಿಗಳ ಪ್ರಕಾರ, ಬಂಧಿತ ಭಯೋತ್ಪಾದಕರು ಯಾವ ಸಂಘಟನೆಗೆ ಸೇರಿದವರು ಎಂಬುದು ತಿಳಿದು ಬಂದಿಲ್ಲ. ಇವರಲ್ಲಿ ಮೂವರು ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದವರಾಗಿದ್ದರೆ, ಉಳಿದ ಇಬ್ಬರು...
Date : Monday, 07-12-2020
ನವದೆಹಲಿ: ಕಳೆದ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಿಷೇಧಿತ ಸ್ಟೂಡೆಂಟ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆಯ ಸದಸ್ಯನೊಬ್ಬನನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ಲಾ ದಾನಿಶ್ ಎಂದು ಗುರುತಿಸಲಾಗಿದೆ. ದೇಶದ್ರೋಹದ ಪ್ರಕರಣದಲ್ಲಿ...
Date : Monday, 07-12-2020
ನವದೆಹಲಿ: ಸರ್ಕಾರ ತನ್ನ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಯಲ್ಲಿ ಖಾರಿಫ್ ಬೆಳೆಗಳನ್ನು ರೈತರಿಂದ ಸಂಗ್ರಹಿಸುವುದನ್ನು ಮುಂದುವರೆಸಿದೆ ಪ್ರಸ್ತುತ ಖಾರಿಫ್ ಮಾರ್ಕೆಟಿಂಗ್ ಋತುವಿನಲ್ಲಿ, ಸರ್ಕಾರವು ತನ್ನ ಅಸ್ತಿತ್ವದಲ್ಲಿರುವ ಎಂಎಸ್ಪಿ ಯೋಜನೆಗಳ ಪ್ರಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆಗೆ ಖಾರಿಫ್ ಬೆಳೆಗಳನ್ನು ಸಂಗ್ರಹಿಸುವುದನ್ನು ಮುಂದುವರೆಸಿದೆ. ಖಾರಿಫ್ ಮಾರ್ಕೆಟಿಂಗ್...
Date : Monday, 07-12-2020
ನವದೆಹಲಿ: ಕೋವಿಡ್ -19 ಲಸಿಕೆಯನ್ನು ಸಮರ್ಥವಾಗಿ ತಲುಪಿಸಲು ಭಾರತೀಯ ವಾಯುಪಡೆ 100 ಕ್ಕೂ ಹೆಚ್ಚು ವಿಮಾನ ಮತ್ತು ಹೆಲಿಕಾಪ್ಟರ್ಗಳನ್ನು ನಿಯೋಜಿಸಲಿದೆ ಎಂದು ಮೂಲಗಳು ವರದಿ ಮಾಡಿದೆ. ವಾಯುಪಡೆಯು ಸಾರಿಗೆ ವಿಮಾನಗಳನ್ನು ಬಳಸಿ ಲಸಿಕೆಯನ್ನು ದೇಶದ ಮೂಲೆ ಮೂಲೆಗೂ ಪೂರೈಸುವ ಕಾರ್ಯವನ್ನು ವಾಯು...
Date : Monday, 07-12-2020
ನವದೆಹಲಿ: ಆಯುಷ್ ರಫ್ತು ಹೆಚ್ಚಿಸುವ ಸಲುವಾಗಿ ರಫ್ತು ಉತ್ತೇಜನ ಮಂಡಳಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯ, ಕೈಗಾರಿಕೆ ಮತ್ತು ಆಯುಷ್ ಸಚಿವಾಲಯಗಳು ಒಟ್ಟಾಗಿ ಕೆಲಸ ಮಾಡಲಿವೆ. ಆಯುಷ್ ವ್ಯಾಪಾರ ಮತ್ತು ಉದ್ಯಮದ ಪರಿಶೀಲನಾ ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ...