News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜ. 31ರಿಂದ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಸಿಟಿಇಟಿ ಆರಂಭ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಸೋಂಕಿನ ಕಾರಣದಿಂದ ಮುಂದೂಡಲ್ಪಟ್ಟ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ 2021 ರ ಜನವರಿ 13 ರಂದು ನಡೆಯಲಿದೆ ಎಂದು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. ಈ ಬಾರಿಯ ಜುಲೈ ತಿಂಗಳಲ್ಲಿ 14 ನೇ...

Read More

ನೈಕೋ ಬಳಿಕ 7 ಉಗ್ರ ಕಮಾಂಡರ್‌ಗಳ ಸಂಹಾರಕ್ಕೆ ಭದ್ರತಾ ಪಡೆಗಳಿಂದ ಯೋಜನೆ ಸಿದ್ಧ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸೇನಾ ಪಡೆಗಳು ಉಗ್ರ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಮೂಲೆ ಮೂಲೆಯಲ್ಲಿನ ಭಯೋತ್ಪಾದಕರನ್ನು ಪತ್ತೆಹಚ್ಚಿ ನೆಲಕ್ಕುರುಳಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ. ಈ ವರ್ಷ ಇದುವರೆಗೆ ಕಣಿವೆಯಲ್ಲಿನ ಸುಮಾರು 200 ಭಯೋತ್ಪಾದಕರನ್ನು ಸಂಹಾರ ಮಾಡಲಾಗಿದೆ. ಹಿಜ್ಬುಲ್...

Read More

ಮಿಲಿಟರಿ ಅಧಿಕಾರಿಗಳ ನಿವೃತ್ತಿ ವರ್ಷ ಹೆಚ್ಚಳ ಮಾಡಲು ಪ್ರಸ್ತಾವನೆ

ವದೆಹಲಿ: ದೇಶದ ಮಿಲಿಟರಿ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳ ನಿವೃತ್ತಿ‌ಯ ವಯಸ್ಸನ್ನು ಒಂದರಿಂದ ಮೂರು ವರ್ಷಗಳಿಗೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ನೇತೃತ್ವದಲ್ಲಿ  ಮಿಲಿಟರಿ ವ್ಯವಹಾರಗಳ ಇಲಾಖೆಯ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ನಿವೃತ್ತಿ ವಯೋಮಿತಿ...

Read More

ವರ್ಧಿತ ಪಿನಾಕಾ ರಾಕೆಟ್ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ನವದೆಹಲಿ: ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ವರ್ಧಿತ ಪಿನಾಕಾ ರಾಕೆಟ್ ಅನ್ನು ಒಡಿಶಾ ಕರಾವಳಿಯ ಚಂಡೀಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ  ಡಿಆರ್‌ಡಿಓ ನಿನ್ನೆ ಯಶಸ್ವಿಯಾಗಿ ಪರೀಕ್ಷಿಸಿದೆ.  ಹಿಂದಿನ ವಿನ್ಯಾಸಕ್ಕೆ ಹೋಲಿಸಿದರೆ ವರ್ಧಿಸಲ್ಪಟ್ಟ ಪಿನಾಕಾ ವ್ಯವಸ್ಥೆಯ ಅಭಿವೃದ್ಧಿಯನ್ನು ದೀರ್ಘ ಶ್ರೇಣಿಯ ಕಾರ್ಯಕ್ಷಮತೆಯನ್ನು...

Read More

51 ಎಜುಕೇಶನಲ್‌ ಟಿವಿ ಚಾನೆಲ್‌ ಆರಂಭಿಸಲು ಪ್ರಸಾರ್‌ ಭಾರತಿ ಒಪ್ಪಂದ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತದ ಸಾರ್ವಜನಿಕ ಪ್ರಸಾರಕ ಪ್ರಸಾರ್ ಭಾರತಿಯು ಭಾಸ್ಕರಾಚಾರ್ಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಸ್ಪೇಸ್ ಅಪ್ಲಿಕೇಷನ್ಸ್ ಮತ್ತು ಜಿಯೋ-ಇನ್ಫಾರ್ಮ್ಯಾಟಿಕ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಎಂಒಯು (Memorandum of Understanding) ಅಡಿಯಲ್ಲಿ,...

Read More

3 ದಿನಗಳ ನೇಪಾಳ ಪ್ರವಾಸ ಆರಂಭಿಸಿದ ಸೇನಾ ಮುಖ್ಯಸ್ಥ: ಧಾರ್ಮಿಕ ಸ್ಥಳಗಳಿಗೆ ಭೇಟಿ

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ನರವಾನೆ ಅವರು ತಮ್ಮ 3 ದಿನಗಳ ನೇಪಾಳ ಪ್ರವಾಸವನ್ನು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಪ್ರಾರಂಭಿಸಿದ್ದಾರೆ. ಬುಧವಾರ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ತಮ್ಮ ಮೂರು ದಿನಗಳ ನೇಪಾಳ ಪ್ರವಾಸವನ್ನು ಅವರು...

Read More

ಗುಜರಾತ್‌ನ ಜಾಮ್‌ನಗರ್ ವಾಯುನೆಲೆಗೆ ನಿನ್ನೆ‌ ರಾತ್ರಿ ಬಂದಿಳಿದ 3 ರಫೇಲ್‌ ಜೆಟ್

  ನವದೆಹಲಿ: ಮೂರು ರಫೇಲ್ ವಿಮಾನಗಳ ಎರಡನೇ ಬ್ಯಾಚ್ ನಿನ್ನೆ ಸಂಜೆ ಗುಜರಾತ್‌ನ ಜಾಮ್‌ನಗರ್ ವಾಯುನೆಲೆಗೆ ಬಂದಿಳಿದಿದೆ. ವಿಮಾನಗಳು ಫ್ರಾನ್ಸ್‌ನ ಇಸ್ಟ್ರೆಸ್ ವಾಯುನೆಲದಿಂದ ಟೇಕ್‌ ಆಫ್ ಪಡೆದುಕೊಂಡು, ಎಂಟು ಗಂಟೆಗಳ ಕಾಲ ತಡೆರಹಿತವಾಗಿ ಹಾರಿ ಭಾರತಕ್ಕೆ ಬಂದಿಳಿದಿದೆ. ಮೂರು ಬಾರಿ ಇನ್-ಫ್ಲೈಟ್ ಇಂಧನ ತುಂಬುವಿಕೆಯೊಂದಿಗೆ...

Read More

ಶೀಘ್ರದಲ್ಲೇ 14ನೇ ವಿಮಾನ ನಿಲ್ದಾಣವನ್ನು ಪಡೆಯಲಿದೆ ಈಶಾನ್ಯ

  ನವದೆಹಲಿ: ಅಸ್ಸಾಂ ತನ್ನ ಏಳನೇ ವಿಮಾನ ನಿಲ್ದಾಣ ಮತ್ತು ಈಶಾನ್ಯವು 14 ನೇ ವಿಮಾನನಿಲ್ದಾಣವನ್ನು ಶೀಘ್ರದಲ್ಲೇ ಪಡೆಯಲಿದೆ. ಮರು-ಅಭಿವೃದ್ಧಿಪಡಿಸಿದ ರುಪ್ಸಿ ವಿಮಾನ ನಿಲ್ದಾಣದ ವಾಣಿಜ್ಯ ಕಾರ್ಯಾಚರಣೆಗಳು ಜನವರಿಯಿಂದ ಪ್ರಾರಂಭವಾಗಲಿದೆ. ಪ್ರಾದೇಶಿಕ ಸಂಪರ್ಕ ಯೋಜನೆ – ಉಡಾನ್ (ಉಡೆ ದೇಶ್ ಕಾ ಆಮ್ ನಾಗರಿಕ್)...

Read More

ಅಕ್ರಮ ಎಸಗಿದ ಇಬ್ಬರು ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ

ನವದೆಹಲಿ: ಆರ್ಥಿಕ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಇಬ್ಬರು ಉಪ ಆಯುಕ್ತರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಅಮಾನತುಗೊಳಿಸಿದ್ದಾರೆ. ಸರ್ಕಾರಿ ಕೆಲಸಗಳಲ್ಲಿ ನಿರಾಸಕ್ತಿ ಮತ್ತು ಆರ್ಥಿಕ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ....

Read More

ನಾಳೆ ವರ್ಚುವಲ್ ಗ್ಲೋಬಲ್ ಇನ್ವೆಸ್ಟರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ವರ್ಚುವಲ್ ಗ್ಲೋಬಲ್ ಇನ್ವೆಸ್ಟರ್ ರೌಂಡ್‌ಟೇಬಲ್ (ವಿಜಿಐಆರ್)  ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಿಐಆರ್ ಅನ್ನು ಕೇಂದ್ರ ಹಣಕಾಸು ಸಚಿವಾಲಯ ಮತ್ತು ರಾಷ್ಟ್ರೀಯ ಹೂಡಿಕೆ ಮತ್ತು ಮೂಲಸೌಕರ್ಯ ನಿಧಿ ಆಯೋಜನೆಗೊಳಿಸುತ್ತಿದೆ. ಇದು ಪ್ರಮುಖ ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ಭಾರತೀಯ...

Read More

Recent News

Back To Top