News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕ್‌ ಮೂಲದ ಉಗ್ರರ ಸಂಹಾರ: ಭದ್ರತಾ ಪಡೆಗಳ ಕಾರ್ಯವನ್ನು ಕೊಂಡಾಡಿದ ಮೋದಿ

ನವದೆಹಲಿ: ಪಾಕಿಸ್ಥಾನ ಮೂಲದ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಹಾರ ಮಾಡಿರುವ ಭದ್ರತಾ ಪಡೆಗಳ ಸಾಹಸ ಮತ್ತು ಶೌರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ. ಟ್ವೀಟ್‌ ಮಾಡಿರುವ ಅವರು, “ಪಾಕಿಸ್ಥಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ಗೆ ಸೇರಿದ 4 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದು...

Read More

26/11 ವರ್ಷಾಚರಣೆಯಂದು ಬೃಹತ್ ದಾಳಿಗೆ ಉಗ್ರರ ಸಂಚು: ಮೋದಿಯಿಂದ ಭದ್ರತಾ ಸಭೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಗ್ರೋಟದಲ್ಲಿ ನಡೆದ ನಾಲ್ಕು ಜೈಶೇ ಮೊಹಮ್ಮದ್ ಉಗ್ರರ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್...

Read More

ಪ್ರಯೋಗಾರ್ಥವಾಗಿ ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡ ಹರಿಯಾಣ ಆರೋಗ್ಯ ಸಚಿವ

ಅಂಬಾಲ: ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಇಂದು ಭಾರತ್ ಬಯೋಟೆಕ್‌ನ ಕೋವಿಡ್ -19 ಲಸಿಕೆ ‘ಕೋವ್ಯಾಕ್ಸಿನ್’ ಅನ್ನು ಅಂಬಾಲ ಆಸ್ಪತ್ರೆಯಲ್ಲಿ ಪ್ರಯೋಗಿಕವಾಗಿ ಹಾಕಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ವಿಜ್ ಅವರು, “ಭಾರತೀಯ ಕಂಪನಿ ಕೊರೋನಾ ವೈರಸ್‌ಗೆ ಲಸಿಕೆ ಅಭಿವೃದ್ಧಿಪಡಿಸಿದೆ...

Read More

ಯುಪಿ: ಲವ್‌ ಜಿಹಾದ್‌ ವಿರುದ್ಧ ಕಾನೂನು ಜಾರಿಗೆ ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ

ಲಕ್ನೋ: ʼಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವಂತೆ ಉತ್ತರಪ್ರದೇಶ ಗೃಹ ಇಲಾಖೆಯು ಕಾನೂನು ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿದೆ. “ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನನ್ನು ಉತ್ತರಪ್ರದೇಶದಲ್ಲಿ ಶೀಘ್ರವೇ ಜಾರಿಗೊಳಿಸಲಾಗುತ್ತದೆ. ಈ ಬಗ್ಗೆ ಗೃಹ ಇಲಾಖೆಯು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ”...

Read More

ಇ-ರುಪೇ ಕಾರ್ಡ್ ಹಂತ -2ಕ್ಕೆ ಚಾಲನೆ ನೀಡಿದ ಮೋದಿ ಮತ್ತು ಭೂತಾನ್ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್ ಜಂಟಿಯಾಗಿ ಇ-ರುಪೇ ಕಾರ್ಡ್ ಎರಡನೇ ಹಂತಕ್ಕೆ ಇಂದು ಚಾಲನೆಯನ್ನು ನೀಡಿದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಭೂತಾನ್‌ಗೆ ಪ್ರಧಾನ ಮಂತ್ರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಉಭಯ ನಾಯಕರು ಜಂಟಿಯಾಗಿ ಯೋಜನೆಯ ಮೊದಲ ಹಂತವನ್ನು ಪ್ರಾರಂಭಿಸಿದ್ದರು. ಕೋವಿಡ್-19 ಸಾಂಕ್ರಾಮಿಕ ರೋಗದ...

Read More

‘ಒಂದು ದೇಶ, ಒಂದು ವಿಳಾಸ’ ಯೋಜನೆ ಜಾರಿಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ಸ್ಥಳಗಳನ್ನು ನಿಖರವಾಗಿ ಗುರುತಿಸಲು ಪೂರಕವಾಗುವಂತೆ ‘ಒಂದು ದೇಶ ,ಒಂದು ವಿಳಾಸ’ ಯೋಜನೆಯನ್ನು ಶೀಘ್ರ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರ ನೇತೃತ್ವದ ಉನ್ನತಾಧಿಕಾರ ಸಚಿವರ ಸಮಿತಿ...

Read More

ಅರೆ-ಹೈಸ್ಪೀಡ್ ಡಬಲ್ ಡೆಕ್ಕರ್ ರೈಲು ಕೋಚ್ ಪ್ರಾರಂಭಿಸಿದ ರೈಲ್ವೆ ಕೋಚ್ ಫ್ಯಾಕ್ಟರಿ

ನವದೆಹಲಿ: ಭಾರತೀಯ ರೈಲ್ವೆಯ ರೈಲ್ವೆ ಕೋಚ್ ಫ್ಯಾಕ್ಟರಿ (ಆರ್‌ಸಿಎಫ್) ಕಪುರ್ಥಲಾ ಬುಧವಾರ ಅರೆ-ಹೈಸ್ಪೀಡ್ ಡಬಲ್ ಡೆಕ್ಕರ್ ರೈಲು ಕೋಚ್ ಅನ್ನು ಪ್ರಾರಂಭಿಸಿದ್ದು, ಇದು ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಸಂಚರಿಸಬಲ್ಲದು. ರೈಲ್ವೆ ಹೇಳಿರುವ ಮಾಹಿತಿಯ ಪ್ರಕಾರ, ಇತ್ತೀಚೆಗೆ ಪ್ರಾರಂಭಿಸಲಾದ ಈ ಡಬಲ್...

Read More

11ರ ಪೈಕಿ 9 ಆಪರೇಟಿಂಗ್ ಘಟಕಗಳನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸಿದೆ ಆ್ಯಪಲ್: ರವಿಶಂಕರ್‌ ಪ್ರಸಾದ್

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ 11 ಆಪರೇಟಿಂಗ್ ಘಟಕಗಳಲ್ಲಿ ಒಂಬತ್ತು ಘಟಕಗಳನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸುವಂತೆ ಆ್ಯಪಲ್ ಸಂಸ್ಥೆಯ ಮನವೊಲಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಕೇಂದ್ರ ಐಟಿ ಮತ್ತು ಸಂವಹನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಹೇಳಿದ್ದಾರೆ. ಕರ್ನಾಟಕದ ಪ್ರಮುಖ ಬೆಂಗಳೂರು ಟೆಕ್ ಶೃಂಗಸಭೆಯ 23...

Read More

49% ಮಹಿಳಾ ಅಧಿಕಾರಿಗಳನ್ನು ಖಾಯಂ ಸೇವೆಗೆ ಆಯ್ಕೆ ಮಾಡಿದ ಭಾರತೀಯ ಸೇನೆ

ನವದೆಹಲಿ: ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ಖಾಯಂ ಸೇವೆಗೆ 49% ಗಳಷ್ಟು ಮಹಿಳಾ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸೇನೆಯಲ್ಲಿ ಖಾಯಂ ನೇಮಕಾತಿ ಪರಿಗಣನೆಗೆ ತೆಗೆದುಕೊಂಡಿದ್ದ ಮಹಿಳಾ ಅಧಿಕಾರಿಗಳಲ್ಲಿ ಈ ಆಯ್ಕೆ ಪ್ರಕ್ರಿಯೆ‌ಯನ್ನು ಸೇನೆ ಮಾಡಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಮಹಿಳಾ...

Read More

2021ಕ್ಕೆ ಭಾರತ ಆಕ್ಸ್‌ಫರ್ಡ್ ಕೋವಿಡ್ ಲಸಿಕೆ ಪಡೆಯಲಿದೆ, 2 ಡೋಸ್‌ಗೆ ರೂ.1,000 ವೆಚ್ಚ

ನವದೆಹಲಿ: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ದ ಸಿಇಒ ಆದರ್ ಪೂನವಾಲ್ಲಾ ಗುರುವಾರ ಆಕ್ಸ್‌ಫರ್ಡ್ ಕೋವಿಡ್-19 ಲಸಿಕೆ ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಮುಂದಿನ ವರ್ಷದ ಫೆಬ್ರವರಿ ವೇಳೆಗೆ ಮತ್ತು ಸಾಮಾನ್ಯ ನಾಗರಿಕರಿಗೆ ಏಪ್ರಿಲ್ ವೇಳೆಗೆ ಲಭ್ಯವಾಗಬೇಕಿದೆ ಎಂದು ಹೇಳಿದ್ದಾರೆ. ಅಂತಿಮ ಪ್ರಯೋಗ ಫಲಿತಾಂಶಗಳು...

Read More

Recent News

Back To Top