News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರೈತ ಮಸೂದೆ: ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಟ್ರ್ಯಾಕ್ಟರ್‌ ಪೂಜೆ ನಡೆಸಲಿದೆ ಬಿಜೆಪಿ

  ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ರೈತ ಮಸೂದೆಗಳ ವಿರುದ್ಧ ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಪ್ರತಿಪಕ್ಷಗಳ ಈ ಕಾರ್ಯಕ್ಕೆ ಸೆಡ್ಡು ಹೊಡೆಯಲು ಮುಂದಾಗಿರುವ ಬಿಜೆಪಿ ಟ್ರ್ಯಾಕ್ಟರ್‌ ಪೂಜೆ ಮತ್ತು ಸಮಾವೇಶಗಳನ್ನು ಆಯೋಜಿಸಲು...

Read More

ಹತ್ರಾಸ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ ಯೋಗಿ ಸರ್ಕಾರ

ಲಕ್ನೋ: ದೇಶದಲ್ಲೇ ಸಂಚಲನ ಮೂಡಿಸಿದ್ದ ಹತ್ರಾಸ್ ಅತ್ಯಾಚಾರ ಮತ್ತು ಅಂತ್ಯಕ್ರಿಯೆ ವಿವಾದ ಪ್ರಕರಣವನ್ನು ಉತ್ತರ ಪ್ರದೇಶದ ಯೋಗಿ ಸರ್ಕಾರ ಸಿಬಿಐಗೆ ಒಪ್ಪಿಸುವುದಾಗಿ ಘೋಷಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಟ್ ತನಿಖೆ ಪೂರ್ಣವಾಗಿದ್ದು, ಯೋಗಿ ಸರ್ಕಾರ ಈ ಗಂಭೀರ ಪ್ರಕರಣವನ್ನು ಸಿಬಿಐ...

Read More

ಆತ್ಮನಿರ್ಭರ ಭಾರತದ ನಿರ್ಮಾಣಕ್ಕೆ ಟೆಕ್ಸ್‌ಟೈಲ್‌ ವಲಯ ನಿರ್ಣಾಯಕ: ಮೋದಿ

ನವದೆಹಲಿ: ಆತ್ಮನಿರ್ಭರ ಭಾರತದ ನಿರ್ಮಾಣಕ್ಕೆ ಟೆಕ್ಸ್‌ಟೈಲ್ ವಲಯ ಅತ್ಯಂತ ಪ್ರಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರೆಲೇಶನ್ಸ್ ಆಯೋಜನೆಗೊಳಿಸಿದ ಟೆಕ್ಸ್‌ಟೈಲ್ ಟ್ರೆಡೀಷನ್ ಎಂಬ ಅಂತರರಾಷ್ಟ್ರೀಯ ವೆಬಿನಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನೇಕಾರರಿಗೆ ವಿಶ್ವದರ್ಜೆಯ...

Read More

ಕುವೈಟ್‌ ರಾಜ ನಿಧನ: ಇಂದು ಭಾರತದಲ್ಲಿ ಒಂದು ದಿನದ ಶೋಕಾಚರಣೆ

ನವದೆಹಲಿ: ಕುವೈಟ್‌ ರಾಜ ಶೇಖ್ ಸಬಾ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾ ನಿಧನರಾದ ಹಿನ್ನೆಲೆಯಲ್ಲಿ ಇಂದು ಭಾರತದಲ್ಲಿ ಒಂದು ದಿನಗಳ ಶೋಕಾಚರಣೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಗೃಹ ವ್ಯವಹಾರ ಸಚಿವಾಲಯ ಶನಿವಾರ ಮಾಹಿತಿಯನ್ನು ನೀಡಿದೆ. ಕುವೈಟ್‌ ರಾಜ ಶೇಖ್ ಸಬಾ ಅಲ್-ಅಹ್ಮದ್...

Read More

ಅ.8 ವಾಯುಸೇನಾ ದಿನ: ಪರೇಡ್‌ನಲ್ಲಿ ಭಾಗಿಯಾಗಲು ಸಜ್ಜಾಗಿದೆ ರಫೇಲ್

ನವದೆಹಲಿ: ಭಾರತದ ರಕ್ಷಣಾ ವಲಯದ ಬಲಭೀಮ ಎಂದೇ ಕರೆಯಲ್ಪಡುವ ರಫೇಲ್‌ ಯುದ್ಧವಿಮಾನಗಳು ಈಗಾಗಲೇ ಭಾರತೀಯ ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿವೆ. ಪ್ರಸ್ತುತ ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಿಯೋಜನೆಗೊಂಡಿರುವ ಈ ಯುದ್ಧವಿಮಾನಗಳು ಅಕ್ಟೋಬರ್ 8 ರಂದು ವಾಯುಸೇನಾ ದಿನದಂದು ಘಾಜಿಯಾಬಾದ್‌ಗೆ ಆಗಮಿಸಿ ಪರೇಡ್‌ನಲ್ಲಿ ಭಾಗಿಯಾಗಲಿದೆ....

Read More

ಲಡಾಖ್‌ನಲ್ಲಿ ನಿರ್ಮಾಣವಾಗಿದೆ ಗಾಲ್ವಾನ್ ಹುತಾತ್ಮರ ಸ್ಮಾರಕ

ಲಡಾಖ್: ಕೊರೋನಾ ಸಂಕಷ್ಟ‌ದ ನಡುವೆಯೇ ಕಳೆದ ಜೂನ್ ತಿಂಗಳಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ನರಿಬುದ್ಧಿಯ ಸಂಘರ್ಷಕ್ಕೆ 20 ಮಂದಿ ಭಾರತೀಯ ಯೋಧರು ವೀರ ಮರಣವನ್ನಪ್ಪಿ ಹುತಾತ್ಮರಾಗಿದ್ದರು. ಈ ಹುತಾತ್ಮ ಯೋಧರ ಸವಿನೆನಪಿಗಾಗಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಲಡಾಖ್‌ನ ಧರ್ಬುಕ್- ಶ್ಯೋಕ್- ದೌಲತ್...

Read More

ಚೀನಾದ ರಾಷ್ಟ್ರೀಯ ದಿನದಂದು 25 ರಾಷ್ಟ್ರಗಳ 50 ನಗರಗಳಲ್ಲಿ ಚೀನಾ ವಿರೋಧಿ ಪ್ರತಿಭಟನೆ

ನವದೆಹಲಿ: ಜಗತ್ತಿಗೆ ಕರೋನವೈರಸ್ ಎಂಬ ಮಹಾಮಾರಿಯನ್ನು ಹಂಚಿದ, ನೆರೆಹೊರೆ ರಾಷ್ಟ್ರಗಳ ಭೂಮಿಯನ್ನು ಕಬಳಿಸುವ ವಿಸ್ತರಣವಾದಿ ಕಮ್ಯೂನಿಸ್ಟ್ ಚೀನಾದ ವಿರುದ್ಧ ಇಡಿ ವಿಶ್ವ ಸಿಡಿದೆದ್ದು ನಿಂತಿದೆ. ಅಕ್ಟೋಬರ್ 1ರಂದು ಚೀನಾ ತನ್ನ ರಾಷ್ಟ್ರೀಯ ದಿನವನ್ನು ಆಚರಣೆ ಮಾಡಿದೆ. ಈ ಸಂದರ್ಭದಲ್ಲಿ 25 ರಾಷ್ಟ್ರಗಳ...

Read More

ಮೋದಿ ಇರುವವರೆಗೆ ಕನಿಷ್ಠ ಬೆಂಬಲ ಬೆಲೆ ವಾಪಸ್ ಪಡೆಯುವ ಮಾತೇ ಇಲ್ಲ: ಪ್ರಧಾನ್

ಭುವನೇಶ್ವರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸುಧಾರಣಾ ಮಸೂದೆಗಳ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಪ್ರಧಾನಿ ನರೇಂದ್ರ ಮೋದಿ ಇರುವವರೆಗೆ ಕನಿಷ್ಠ ಬೆಂಬಲ ಬೆಲೆಯನ್ನು ವಾಪಸ್ ಪಡೆಯುವ ಮಾತೇ...

Read More

ನಾವು ಅಭಿವೃದ್ಧಿ‌ಗಾಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ, ವೋಟಿಗಾಗಿ ಅಲ್ಲ: ಮೋದಿ

ಹಿಮಾಚಲ ಪ್ರದೇಶ: ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನಮ್ಮ ಸರ್ಕಾರದ ಯಾವುದೇ ಯೋಜನೆಗಳು ಜನರ ಮತಗಳನ್ನು ಪಡೆಯುವ ನಿಟ್ಟಿನಲ್ಲಿ ರೂಪಿತವಾಗಿಲ್ಲ. ಬದಲಾಗಿ ದೇಶದ ಅಭಿವೃದ್ಧಿ‌ಯ ಆಶಯವನ್ನಿಟ್ಟುಕೊಂಡು ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಹಿಮಾಚಲಪ್ರದೇಶದಲ್ಲಿ ಸಾರ್ವಜನಿಕ ರ್ಯಾಲಿ‌ಯಲ್ಲಿ ಭಾಗವಹಿಸಿದ ಅವರು,...

Read More

ಹೊಸ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ 60 ಅಂಶಗಳ ಕ್ರಿಯಾ ಯೋಜನೆ ರೂಪಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ, ದೇಶದಲ್ಲಿ ಶಾಲಾ ಶಿಕ್ಷಣದ ಬದಲಾವಣೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಸಚಿವ ರಮೇಶ್ ಪೋಖ್ರಿಯಾಲ್ ನೇತೃತ್ವದಲ್ಲಿ 60 ಅಂಶಗಳ ಕ್ರಿಯಾ ಯೋಜನೆಯನ್ನು ರಚಿಸಿದೆ ಎಂದು ಮೂಲಗಳು...

Read More

Recent News

Back To Top