News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೃಜನಶೀಲತೆಯಲ್ಲಿ ಅಮೂಲ್‌ಗೆ ಸಾಟಿಯಿಲ್ಲ: ಮನಗೆಲ್ಲುತ್ತಿದೆ ಮೋದಿ ಜನ್ಮದಿನಕ್ಕೆ ಅದರ ಶುಭಾಶಯ

ನವದೆಹಲಿ: ದೇಶದ ಅತಿ ದೊಡ್ಡ ಡೈರಿ ಕೋಪರೇಟಿವ್ ಅಮೂಲ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷವಾದ ರೀತಿಯಲ್ಲಿ ಜನ್ಮದಿನದ ಶುಭಾಶಯಗಳನ್ನು ತಿಳಿಸಿದೆ. ಕಿರು ವಿಡಿಯೋವನ್ನು ಬಿಡುಗಡೆ ಮಾಡಿರುವ ಅಮೂಲ್, ಅದರಲ್ಲಿ ಪ್ರಧಾನಿಯವರ ಪ್ರಸಿದ್ಧ ಮಾತುಗಳನ್ನು ಬಳಸಿದೆ. ಅಭಿವೃದ್ಧಿ ಮತ್ತು ಭವಿಷ್ಯದ...

Read More

ಕಲ್ಯಾಣ ಕರ್ನಾಟಕ ಉತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗೆ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಪೊಲೀಸ್ ಡಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು....

Read More

ಸಂಸತ್ತಿನ ನೂತನ ಕಟ್ಟಡವನ್ನು ನಿರ್ಮಿಸುವ ಯೋಜನೆ ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್‌ಗೆ

ನವದೆಹಲಿ: ಸಂಸತ್ತಿನ ನೂತನ ಕಟ್ಟಡವನ್ನು ನಿರ್ಮಿಸುವ ಯೋಜನೆಯನ್ನು ಹರಾಜಿನಲ್ಲಿ ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಗದ್ದಿದೆ. 861.90 ಕೋಟಿ ರೂಪಾಯಿ ವೆಚ್ಚದಲ್ಲಿ ಅದು ಸಂಸತ್ತಿನ ಕಟ್ಟಡವನ್ನು ನಿರ್ಮಾಣ ಮಾಡಲಿದೆ. ಪ್ರಸ್ತುತ ಸಂಸತ್ತಿನ ಕಟ್ಟಡವು 90 ವರ್ಷಗಳಷ್ಟು ಹಳೆಯದು. ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಹೊಸ...

Read More

ಕೊರೋನಾದಿಂದ ಮುಕ್ತಿ ಪಡೆಯಲು ದುರ್ಗೆ ಆಶೀರ್ವದಿಸಲಿ: ಮಹಾಲಯಕ್ಕೆ ಮೋದಿ ಶುಭ ಹಾರೈಕೆ

ನವದೆಹಲಿ: ಇಂದು ಮಹಾಲಯ ಅಮವಾಸ್ಯೆ. ಈ ದಿನ  ನಮ್ಮ ಪೂರ್ವಿಕರನ್ನು ನೆನಪು ಮಾಡಿಕೊಂಡು ಅವರಿಗೆ ಪಿಂಡ ಬಿಡುವ ಪದ್ದತಿ ನಮ್ಮಲ್ಲಿದೆ. ಈ ಬಾರಿ ಸೆಪ್ಟೆಂಬರ್2ರಿಂದ ಪಿತೃ ಪಕ್ಷ ಆರಂಭವಾಗಿತ್ತು. ಪಿತೃ ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆಯಂದು 2020ರ ಪಿತೃ ಪಕ್ಷವು ಮುಕ್ತಾಯಗೊಳ್ಳಲಿದೆ. ಪಿತೃ ಪಕ್ಷದ...

Read More

ಮೋದಿ ಜನ್ಮದಿನ:‌ ಸೂರತ್‌ನಲ್ಲಿ 70 ಅಡಿ ಉದ್ದ, 771 ಕೆಜಿ ತೂಕದ ‘ ಕೊರೋನಾ ವಾರಿಯರ್’ ಥೀಮ್ ಕೇಕ್

ಸೂರತ್: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯನ್ನು ದೇಶದಾದ್ಯಂತ ವಿಭಿನ್ನವಾದ ರೀತಿಯಲ್ಲಿ ಆಚರಣೆ ಮಾಡಲಾಗುತ್ತಿದೆ. ಗುಜರಾತಿನ ಸೂರತ್ ನಲ್ಲಿ ಬೇಕರಿಯೊಂದು 70 ಅಡಿ ಉದ್ದದ  771 ಕೆಜಿ ತೂಕದ ‘ ಕೊರೋನಾ ವಾರಿಯರ್’ ಥೀಮ್‌ನ ಕೇಕನ್ನು ತಯಾರಿಸಿ ಮಕ್ಕಳಿಗೆ ಹಂಚಿದೆ. ಕೇಕ್...

Read More

ಯುಎನ್ ಸೆಕ್ಯುರಿಟಿ ಕೌನ್ಸಿಲ್‌ನ ಸಮಗ್ರ ಸುಧಾರಣೆಗೆ ಭಾರತ, ಬ್ರೆಜಿಲ್, ದಕ್ಷಿಣ ಆಫ್ರಿಕಾ ಕರೆ

  ನವದೆಹಲಿ: ಯುಎನ್ ಸೆಕ್ಯುರಿಟಿ ಕೌನ್ಸಿಲ್‌ನ ತ್ವರಿತ ಮತ್ತು ಸಮಗ್ರ ಸುಧಾರಣೆಗೆ ಸ್ಪಷ್ಟವಾದ ಪ್ರಗತಿಯನ್ನು ಸಾಧಿಸುವ ಪ್ರಯತ್ನಗಳನ್ನು ಅಂತರರಾಷ್ಟ್ರೀಯ ಸಮುದಾಯವು ದ್ವಿಗುಣಗೊಳಿಸುವ ಅಗತ್ಯವನ್ನು ಭಾರತ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ಒತ್ತಿ ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಬುಧವಾರ ವಿಡಿಯೋ...

Read More

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 3 ಉಗ್ರರು ಬಲಿ

  ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಮಟ್ಟ ಹಾಕುವ ಕಾರ್ಯವನ್ನು ಭದ್ರತಾ ಪಡೆಗಳು ತೀವ್ರಗೊಳಿಸಿವೆ. ಪ್ರತಿನಿತ್ಯ ಅಲ್ಲಿ ಕಾರ್ಯಾಚರಣೆಗಳು ನಡೆಯುತ್ತಿದ್ದು, ದಿನಕ್ಕೊಂದರಂತೆ ಅಲ್ಲಿ ಉಗ್ರರ ಹೆಣಗಳು ಬೀಳುತ್ತಿದೆ.  ಗುರುವಾರ ಶ್ರೀನಗರದ ಬಟಮಾಲೂನಲ್ಲಿ ಎನ್‌ಕೌಂಟರ್ ನಡೆಸಲಾಗಿದ್ದು, ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ...

Read More

ಮೋದಿಯ 70ನೇ ಜನ್ಮದಿನ: ರಷ್ಯಾ, ನೇಪಾಳ ನಾಯಕರು ಸೇರಿದಂತೆ ಗಣ್ಯರಿಂದ ಶುಭ ಹಾರೈಕೆ

ನವದೆಹಲಿ: ಭಾರತದ ಅತ್ಯಂತ ಯಶಸ್ವಿ ಪ್ರಧಾನಮಂತ್ರಿ ಎಂದು ಕರೆಯಲ್ಪಡುವ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು  ಇಂದು ತಮ್ಮ 70ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಗಣ್ಯಾತಿಗಣ್ಯರು ಮೋದಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ....

Read More

ಕೊಯಂಬತ್ತೂರ್:‌ ಮೋದಿ ಜನ್ಮದಿನಾಚರಣೆ ಹಿನ್ನೆಲೆ ದೇಗುಲಕ್ಕೆ 70 ಕೆಜಿ ಲಡ್ಡು ಅರ್ಪಣೆ

ಕೊಯಂಬತ್ತೂರ್: ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ತಮಿಳುನಾಡಿನ ಕೊಯಂಬತ್ತೂರಿನ ಶಿವಂ ಕಾಮಾಚಿ ಅಮ್ಮನ್ ದೇಗುಲಕ್ಕೆ 70 ಕೆಜಿ ಲಡ್ಡು ಅರ್ಪಣೆ ಮಾಡಿದ್ದಾರೆ. ಬಳಿಕ ಈ ಲಡ್ಡುವನ್ನು ಜನರಿಗೆ ವಿತರಣೆ ಮಾಡಲಾಗಿದೆ....

Read More

ಕೊರೋನಾ ಅವಧಿಯಲ್ಲಿ ಕಾರ್ಮಿಕ ಕಲ್ಯಾಣ, ಉದ್ಯೋಗಕ್ಕಾಗಿ ಕೇಂದ್ರ ಸರ್ಕಾರದಿಂದ ಹಲವು ಕ್ರಮ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಭಾರತದಾದ್ಯಂತ ವಲಸೆ ಕಾರ್ಮಿಕರೂ ಸೇರಿದಂತೆ ಕಾರ್ಮಿಕ ಕಲ್ಯಾಣ ಮತ್ತು ಉದ್ಯೋಗಕ್ಕಾಗಿ ಕೇಂದ್ರ ಸರ್ಕಾರವು ಹಲವಾರು ಅಭೂತಪೂರ್ವ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ. ಕಾರ್ಮಿಕ ವಿಷಯವು...

Read More

Recent News

Back To Top