News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಿಎಂ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಮೋದಿ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಪಿಎಂ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಯಾವುದೇ ಸಾಂಕ್ರಾಮಿಕ ಅಥವಾ ವಿಪತ್ತು ಬಡವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ....

Read More

ಬದರಿನಾಥ ಅಭಿವೃದ್ಧಿ‌ಗೆ ಕೇಂದ್ರ ಸರ್ಕಾರ‌ದಿಂದ 424 ಕೋಟಿ ರೂ.ಗಳ ಬೃಹತ್ ಯೋಜನೆ

ಡೆಹ್ರಾಡೂನ್‌: ಪ್ರಸಿದ್ಧ ಯಾತ್ರಾ ತಾಣ ಬದರಿನಾಥ‌ದಲ್ಲಿ ಮತ್ತಷ್ಟು ಮೂಲಸೌಕರ್ಯ‌ಗಳನ್ನು ಒದಗಿಸುವುದು, ಸುತ್ತಮುತ್ತಲಿನ ಪ್ರದೇಶಗಳನ್ನು ಮತ್ತಷ್ಟು ಸುಂದರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ಒಂದನ್ನು ಸಿದ್ಧಪಡಿಸುತ್ತಿದೆ. ಹಿಮಾಲಯದಲ್ಲಿನ ದೇವಾಲಯಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಲಾಗುವ ಈ ಯೋಜನೆಗೆ ಕೇಂದ್ರ ಸರ್ಕಾರ 424 ಕೋಟಿ ರೂ.ಗಳನ್ನು...

Read More

ರಫೇಲ್ ಯುದ್ಧ ವಿಮಾನಗಳು ನಾಳೆ ಅಧಿಕೃತವಾಗಿ ವಾಯುಪಡೆಗೆ ಸೇರ್ಪಡೆ

ನವದೆಹಲಿ: ಕೆಲವು ದಿನಗಳ ಹಿಂದೆ ಫ್ರಾನ್ಸ್‌ನಿಂದ ಭಾರತದ ಅಂಬಾಲ ವಾಯುನೆಲೆಗೆ ಬಂದಿಳಿದಿರುವ ಯುದ್ಧ ವಿಮಾನ ರಫೇಲ್‌ಗಳು ಗುರುವಾರ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಈ ಸಂಬಂಧ ಅಂಬಾಲ‌ದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಫ್ರಾನ್ಸ್ ದೇಶದ ರಕ್ಷಣಾ ಸಚಿವ ಫ್ಲೋರೆನ್ಸ್ ಪಾರ್ಲೆ ಅವರು ಮುಖ್ಯ ಅತಿಥಿಯಾಗಿ...

Read More

ಶಾಲಾರಂಭ‌ಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

ನವದೆಹಲಿ: 9-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸೆ. 21 ರಿಂದ ತೊಡಗಿದಂತೆ ಶಾಲಾರಂಭ ಮಾಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಕೇಂದ್ರದ ಆರೋಗ್ಯ ಸಚಿವಾಲಯ ಹೊರಡಿಸಿರುವ ಈ ಮಾರ್ಗಸೂಚಿಯಲ್ಲಿ ಶಾಲೆಗೆ ಬರುವ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು...

Read More

ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಇಬ್ಬರು ಉಗ್ರರ ಬಂಧನ, ಅಪಾರ ಶಸ್ತ್ರಾಸ್ತ್ರ ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಂ ಜಿಲ್ಲೆಯ ಜವಾಹರ್ ಸುರಂಗದ ಬಳಿ ನಡೆಸಲಾದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿವೆ. ಜಂಟಿ ಕಾರ್ಯಾಚರಣೆ ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಜಂಟಿ ಕಾರ್ಯಾಚರಣೆಯ...

Read More

ಮಹತ್ವದ ಎಸ್‌ಸಿಒ ಸಭೆಯಲ್ಲಿ ಭಾಗಿಯಾಗಲು ಮಾಸ್ಕೋಗೆ ಭೇಟಿ ನೀಡಿದ ಜೈಶಂಕರ್

  ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ವಿದೇಶಾಂಗ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ನಾಲ್ಕು ದಿನಗಳ ಭೇಟಿಗಾಗಿ ಮಂಗಳವಾರ ರಷ್ಯಾ ರಾಜಧಾನಿ ಮಾಸ್ಕೋಗೆ ಬಂದಿಳಿದರು.“ವಿದೇಶಾಂಗ ಸಚಿವ ಜೈಶಂಕರ್ ಮಾಸ್ಕೋಗೆ ಬಂದಿಳಿದಿದ್ದಾರೆ. ರಾಯಭಾರ ಕಛೇರಿ ಮತ್ತು ರಷ್ಯಾದ ವಿದೇಶಾಂಗ...

Read More

ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರಿಬ್ಬರ ಆಸ್ತಿ ಮುಟ್ಟುಗೋಲಿಗೆ ಕೇಂದ್ರ ಆದೇಶ

ನವದೆಹಲಿ: ಅಮೆರಿಕ ಮೂಲದ ಸಿಖ್ ಫಾರ್ ಜಸ್ಟೀಸ್ ನಾಯಕ ಮತ್ತು ಘೋಷಿತ ಭಯೋತ್ಪಾದಕ ಗುರ್‌ಪತ್ವಂತ್ ಸಿಂಗ್ ಪನ್ನುನ್ ಎಂಬಾತನ ಆಸ್ತಿ ಮುಟ್ಟುಗೋಲು ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಕಾನೂನು ವಿರೋಧಿ ಚಟುವಟಿಕೆಗಳ ಕಾಯ್ದೆಯ ಸೆಕ್ಷನ್ 51 ಎ ಅಡಿಯಲ್ಲಿ ಈ ಕ್ರಮ...

Read More

ರೋಹ್ಟಕ್‌: ಕೊರೋನಾ ವ್ಯಾಕ್ಸಿನ್ ‘ಕೋವ್ಯಾಕ್ಸಿನ್’ನ 2 ನೇ ಹಂತದ ಕ್ಲಿನಿಕಲ್ ಟ್ರಯಲ್ ಆರಂಭ

ರೋಹ್ಟಕ್: ಕೊರೋನಾ ಸೋಂಕಿನ ವಿರುದ್ಧ ಭಾರತವು ಸ್ಥಳೀಯವಾಗಿ ಅಭಿವೃದ್ಧಿ ಮಾಡಿರುವ ಭಾರತ್ ಬಯೋಟೆಕ್ ಸಂಸ್ಥೆಯ ಲಸಿಕೆ ಕೋವ್ಯಾಕ್ಸಿನ್‌ನ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗವು ಪಿಜಿಐ ರೋಹ್ಟಕ್‌ನಲ್ಲಿ ಪ್ರಾರಂಭವಾಗಲಿದೆ ಎಂದು ಸಂಸ್ಥೆಯ ಉಪ ಕುಲಪತಿ ಡಾ. ಒ. ಪಿ. ಕಲ್ರಾ ಮಾಹಿತಿ ನೀಡಿದ್ದಾರೆ....

Read More

ವಿದ್ಯಾ ಭಾರತಿಯಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಆಧಾರಿತ ಆನ್‌ಲೈನ್‌ ಸ್ಪರ್ಧೆ

ನವದೆಹಲಿ: ಆರೆಸ್ಸೆಸ್‌ನ ಶಿಕ್ಷಣ ಸಂಸ್ಥೆ ವಿದ್ಯಾ ಭಾರತಿಯು ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಷ್ಟ್ರವ್ಯಾಪಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನವನ್ನು ಸೆ. 11 ರಿಂದ ಆರಂಭ ಮಾಡುವುದಾಗಿ ಮಾಹಿತಿ ನೀಡಿದೆ. ಈ ಅಭಿಯಾನದ ಮೂಲಕ...

Read More

ಟ್ವೀಟರ್, ಗೂಗಲ್ ಗುರು ಯುಗದಲ್ಲೂ ಗಂಭೀರ ಜ್ಞಾನ ಅತ್ಯಗತ್ಯ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಸಾಂಕ್ರಾಮಿಕ ರೋಗದೊಂದಿಗೆ ಹೋರಾಡುವಲ್ಲಿ ಮಾಧ್ಯಮಗಳ ಪಾತ್ರವನ್ನು ಶ್ಲಾಘಿಸಿದ್ದಾರೆ.  ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಸರ್ಕಾರಿ ಕಾರ್ಯಗಳನ್ನು ವಿಶ್ಲೇಷಿಸುವ ಮೂಲಕ ಮತ್ತು ಅವರ ನ್ಯೂನತೆಗಳನ್ನು ಎತ್ತಿ ತೋರಿಸುವ ಮೂಲಕ ಮಾಧ್ಯಮಗಳು ಅಭೂತಪೂರ್ವ ರೀತಿಯಲ್ಲಿ...

Read More

Recent News

Back To Top