News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

24 ಗಂಟೆಯಲ್ಲಿ 11.72 ಲಕ್ಷ ಕೋವಿಡ್‌ ಮಾದರಿ ಪರೀಕ್ಷೆ ನಡೆಸಿದೆ ಭಾರತ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 11 ಲಕ್ಷ 72 ಸಾವಿರ ಕೋವಿಡ್ ಮಾದರಿಗಳನ್ನು ಪರೀಕ್ಷಿಸುವ ಮೂಲಕ ಭಾರತ ಸಾಧನೆ ಮಾಡಿದೆ. ಒಂದೇ ದಿನದಲ್ಲಿ ಅತಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ ಮೈಲಿಗಲ್ಲನ್ನು ಸಾಧಿಸಿದೆ. ಕಳೆದ 5 ತಿಂಗಳುಗಳಲ್ಲಿ ದೇಶವು ತನ್ನ ಕೋವಿಡ್ ಪರೀಕ್ಷಾ ಸಾಮರ್ಥ್ಯದಲ್ಲಿ ಗಮನಾರ್ಹ...

Read More

ಫಾರ್ಚೂನ್ ಗ್ಲೋಬಲ್ 40 ಅಂಡರ್ 40 ತಂತ್ರಜ್ಞಾನ ಪಟ್ಟಿಯಲ್ಲಿ ಆಕಾಶ್‌ ಮತ್ತು ಇಶಾ ಅಂಬಾನಿ

ನವದೆಹಲಿ: ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ದೇಶದ ಅತ್ಯಂತ ಯಶಸ್ವಿ ಉದ್ಯಮಿ. $ 80.5 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿರುವ ಅಂಬಾನಿ ಪ್ರಸ್ತುತ ವಿಶ್ವದ 8 ನೇ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಶ್ರೀಮಂತರ ಅಗ್ರ 10 ರಲ್ಲಿರುವ ಏಕೈಕ ಭಾರತೀಯ....

Read More

ಜಮ್ಮು-ಕಾಶ್ಮೀರಕ್ಕೆ 5 ಅಧಿಕೃತ ಭಾಷೆ: ಘೋಷಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಐದು ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಗಳೆಂದು ಘೋಷಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹಿಂದಿ, ಕಾಶ್ಮೀರಿ, ಉರ್ದು, ಡೋಂಗ್ರಿ, ಇಂಗ್ಲೀಷ್ ಅನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಲು ಸಂಸತ್‌ನಲ್ಲಿ ಮಸೂದೆ ಮಂಡನೆ ಮಾಡಲಾಗುವುದಾಗಿ ಕೇಂದ್ರ...

Read More

ಗಡಿ ಸಂಘರ್ಷ: ಲಡಾಖ್‌ಗೆ ಭೇಟಿ ನೀಡಿದ ಸೇನಾ ಮುಖ್ಯಸ್ಥ ನರವಾಣೆ

  ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ಗುರುವಾರ  ಲಡಾಖ್‌ಗೆ ತೆರಳಿದ್ದಾರೆ. ಸೇನಾ ಮೂಲಗಳ ಪ್ರಕಾರ, ಅವರು  1 ದಿನದ ಲಡಾಖ್ ಪ್ರವಾಸವನ್ನು ಕೈಗೊಂಡಿದ್ದು, ಈ ವೇಳೆ ಹಿರಿಯ ಕ್ಷೇತ್ರ ಕಮಾಂಡರ್‌ಗಳಿಂದ ಎಲ್‌ಎಸಿಯ ಉದ್ದಕ್ಕೂ ಇರುವ ಪರಿಸ್ಥಿತಿ ಕುರಿತು ವಿವರ...

Read More

ರಷ್ಯಾದಲ್ಲಿ ರಾಜನಾಥ್: ಎಕೆ 203 ರೈಫಲ್ಸ್, ಎಸ್-400 ಕ್ಷಿಪಣಿಯ ಶೀಘ್ರ ಪೂರೈಕೆಗೆ ಮನವಿ ಸಾಧ್ಯತೆ

ಮಾಸ್ಕೋ: ಪೂರ್ವ ಲಡಾಖ್‌ನಲ್ಲಿ ಭಾರತವು ಚೀನಾದೊಂದಿಗೆ ಗಡಿ ಸಂಘರ್ಷದಲ್ಲಿ ತೊಡಗಿರುವ ನಡುವೆಯೇ, ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಗೆ ಹಾಜರಾಗಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ರಷ್ಯಾ ತಲುಪಿದ್ದಾರೆ. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಸಿಂಗ್ ...

Read More

ಮೋದಿಯವರ ವೈಯಕ್ತಿಕ ವೆಬ್‌ಸೈಟ್‌ನ ಟ್ವಿಟರ್ ಖಾತೆ ಹ್ಯಾಕ್

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್‌ಸೈಟ್‌ನ ಟ್ವಿಟರ್ ಖಾತೆಯನ್ನು ಗುರುವಾರ ಬೆಳಿಗ್ಗೆ ಹ್ಯಾಕ್ ಮಾಡಲಾಗಿದೆ. ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ ನಂತರ ಹ್ಯಾಕರ್‌ಗಳು ಕೆಲವು ಟ್ವೀಟ್‌ಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. ಟ್ವಿಟರ್ ಸಂಸ್ಥೆಯು ಪಿಎಂ ಮೋದಿಯವರ ವೈಯಕ್ತಿಕ ವೆಬ್‌ಸೈಟ್...

Read More

ಜಾಗತಿಕ ಆವಿಷ್ಕಾರ ಸೂಚ್ಯಂಕ: ಮೊದಲ ಬಾರಿಗೆ ಟಾಪ್‌ 50ರ ಪಟ್ಟಿಯಲ್ಲಿ ಭಾರತ

ನವದೆಹಲಿ: ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತ ಮೊದಲ ಬಾರಿಗೆ ಅಗ್ರ 50 ದೇಶಗಳ ಗುಂಪನ್ನು ಸೇರಿಕೊಂಡಿದ್ದು, ನಾಲ್ಕು ಸ್ಥಾನಗಳ ಏರಿಕೆ ಕಂಡು 48 ನೇ ಸ್ಥಾನಕ್ಕೆ ತಲುಪಿದೆ. ಈ ಮೂಲಕ ಮಧ್ಯ ಮತ್ತು ದಕ್ಷಿಣ ಏಷ್ಯಾದ ರಾಷ್ಟ್ರಗಳಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ....

Read More

ವಿಶ್ವಸಂಸ್ಥೆಯ 75ನೇ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ ಮೋದಿ

ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನ ಸೆ. 22 ರಿಂದ 29 ರ ವರೆಗೆ ನಡೆಯಲಿದ್ದು, ಸೆ.26 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯಲ್ಲಿ ಮಾತನಾಡುವ ಸಾಧ್ಯತೆ ಇದೆ. ಈ ಬಾರಿಯ ಸಭೆಯಲ್ಲಿ ಮಾತನಾಡಲಿರುವ ನಾಯಕರ ಪಟ್ಟಿಯನ್ನು...

Read More

ಪಬ್‌ಜಿ ಸೇರಿದಂತೆ 118 ಚೀನಾ ಆ್ಯಪ್‌ಗಳಿಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ವಿಶ್ವದೆಲ್ಲೆಡೆ ಜನಪ್ರಿಯವಾಗಿರುವ ಪಬ್‌ಜಿ ಗೇಮ್ ಸೇರಿದಂತೆ ಸೇರಿದಂತೆ ಒಟ್ಟು 118 ಚೀನಾ ನಿರ್ಮಿತ ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಈ ಹಿಂದೆಯೂ ದೇಶದ ಭದ್ರತಾ ವಿಚಾರಕ್ಕೆ ಆಪತ್ತನ್ನು ತಂದೊಡ್ಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಟಿಕ್ ಟಾಕ್...

Read More

ಖೇಲ್ ರತ್ನಕ್ಕೆ ಸಾಧಕ ಕ್ರೀಡಾಪಟುವಿನ ಹೆಸರಿಡಲು ಮನವಿ ಮಾಡಿದ ಬಬಿತಾ ಪೊಗಟ್

ಚಂಢೀಘಡ: ದೇಶದಲ್ಲಿ ಕ್ರೀಡಾ ಸಾಧಕರಿಗೆ ನೀಡಲಾಗುವ ಅತ್ಯುನ್ನತ ಗೌರವ ‘ಖೇಲ್ ರತ್ನ’ಕ್ಕೆ ರಾಜೀವ್ ಗಾಂಧಿ ಅವರ ಹೆಸರಿನ ಬದಲು ಸಾಧಕ ಕ್ರೀಡಾಪಟುವಿನ ಹೆಸರಿಡಬೇಕು ಎಂದು ಖ್ಯಾತ ಕುಸ್ತಿಪಟು, ಬಿಜೆಪಿ ಸದಸ್ಯೆ, ಹರ್ಯಾಣ ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ಬಬಿತಾ ಪೊಗಟ್ ಟ್ವೀಟ್...

Read More

Recent News

Back To Top