News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದಿನಿಂದ ವೈಷ್ಣೋದೇವಿ ಯಾತ್ರೆ ಪುನರಾರಂಭ

ಶ್ರೀನಗರ: ಕೊರೋನಾ ಸೋಂಕು ಜಗತ್ತಿನ ನಿದ್ದೆ ಕೆಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕಳೆದ 5 ತಿಂಗಳಿನಿಂದ ವೈಷ್ಣೋದೇವಿ ಯಾತ್ರೆಯನ್ನೂ ಜಮ್ಮು ಕಾಶ್ಮೀರದ ಆಡಳಿತ ಸ್ಥಗಿತ ಗೊಳಿಸಿತ್ತು. ಕೊರೋನಾ ಹರಡದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸ್ಥಗಿತಗೊಳಿಸಲಾಗಿದ್ದ ಯಾತ್ರೆಯನ್ನೂ ಇದೀಗ ಅಗತ್ಯ ಪೂರಕ ಮುಂಜಾಗ್ರತಾ ಕ್ರಮಗಳನ್ನು...

Read More

ಮೋದಿಯವರ ಇಂದಿನ ಮಾತು ಜನರಲ್ಲಿ ವಿಶ್ವಾಸ ಹೆಚ್ಚಿಸಲಿದೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನವದೆಹಲಿ: ಕೆಂಪುಕೋಟೆಯಲ್ಲಿ ಇಂದು ಸ್ವಾತಂತ್ರ್ಯೋತ್ಸವ ಸಮಾರಂಭದ ಧ್ವಜಾರೋಹಣ ನಡೆಸಿ ಸಂದೇಶ ನೀಡಿರುವ ಪ್ರಧಾನಿ ಮೋದಿ ಅವರ ಭಾಷಣವನ್ನು ಶ್ಲಾಘಿಸಿರುವ ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಈ ಮಾತುಗಳು ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವಲ್ಲಿ ಜನರಿಗೆ ಶಕ್ತಿ, ವಿಶ್ವಾಸ ತುಂಬಲಿದೆ ಎಂದು ತಿಳಿಸಿದ್ದಾರೆ....

Read More

ಡಿಆರ್‌ಡಿಓ ಅಭಿವೃದ್ಧಿಪಡಿಸಿದ ಡ್ರೋನ್ ವಿರೋಧಿ ವ್ಯವಸ್ಥೆ ಇಂದು ಕೆಂಪುಕೋಟೆ ಬಳಿ ನಿಯೋಜನೆ

  ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಡ್ರೋನ್ ವಿರೋಧಿ ವ್ಯವಸ್ಥೆಯನ್ನು 74 ನೇ ಸ್ವಾತಂತ್ರ್ಯ ದಿನಾಚರಣೆಯಂದು ಶನಿವಾರ ಕೆಂಪು ಕೋಟೆ ಬಳಿ ನಿಯೋಜಿಸಲಾಗಿದೆ. ಡಿಆರ್‌ಡಿಒ-ಅಭಿವೃದ್ಧಿಪಡಿಸಿದ ವ್ಯವಸ್ಥೆಯು 3 ಕಿಲೋಮೀಟರ್‌ಗಳಷ್ಟು ದೂರದಲ್ಲಿನ ಮೈಕ್ರೋ ಡ್ರೋನ್‌ಗಳನ್ನು ಪತ್ತೆ ಹಚ್ಚಬಲ್ಲದು...

Read More

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ: ದೇಶದ ಸ್ವಾತಂತ್ರ್ಯ ದಿನದ ಸುಸಂದರ್ಭದಲ್ಲಿ ನವದೆಹಲಿಯ ಇಂಡಿಯಾ ಗೇಟ್ ಬಳಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶಕ್ಕಾಗಿ ಹುತಾತ್ಮರಾದ ವೀರ ಯೋಧರಿಗೆ ಗೌರವಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರನ್ನು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್...

Read More

ದುಸ್ಸಾಹಸಕ್ಕೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಸದಾ ಸಿದ್ಧ: ರಾಜನಾಥ್ ಸಿಂಗ್

ನವದೆಹಲಿ: ರಾಷ್ಟ್ರದ ರಕ್ಷಣೆಯ ವಿಚಾರಕ್ಕೆ ಬಂದಾಗ ಭಾರತೀಯ ಸೇನೆ ಸದಾ ಮುಂದಿರುತ್ತದೆ. ಇಂತಹ ಧೈರ್ಯಶಾಲಿ ಯೋಧರ ಆತ್ಮಸ್ಥೈರ್ಯ ಹೆಚ್ಚಿಸಲು ಮತ್ತು ಕಾರ್ಯಾಚರಣೆಗೆ ಪೂರಕವಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿಯೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ರಕ್ಷಣಾ...

Read More

ʼಫಿಟ್ ಇಂಡಿಯಾ ಫ್ರೀಡಂ ರನ್ʼಗೆ ಚಾಲನೆ ನೀಡಿದ ಕೇಂದ್ರ ಕ್ರೀಡಾ ಸಚಿವ

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜ್ಜು ಅವರು ಇಂದು ದೇಶಾದ್ಯಂತದ ಅತಿದೊಡ್ಡ ಓಟ ʼಫಿಟ್ ಇಂಡಿಯಾ ಫ್ರೀಡಂ ರನ್ʼಗೆ ಚಾಲನೆಯನ್ನು ನೀಡಿದ್ದಾರೆ.  ಭಾರತದ 74 ನೇ ಸ್ವಾತಂತ್ರ್ಯ ದಿನಾಚರಣೆಯಾದ ಇಂದಿನಿಂದ ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿಯವರ 151 ನೇ...

Read More

74ನೇ ಸ್ವಾತಂತ್ರೋತ್ಸವಕ್ಕೆ ಭಾರತಕ್ಕೆ ಶುಭಾಶಯ ತಿಳಿಸಿ ಬಾಂಧವ್ಯ ಸ್ಮರಿಸಿದ ಅಮೆರಿಕಾ

ನವದೆಹಲಿ: 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡುತ್ತಿರುವ ಭಾರತಕ್ಕೆ ಜಗತ್ತಿನ ಮೂಲೆಮೂಲೆಯಿಂದ ಶುಭಾಶಯಗಳು ಹರಿದಬರುತ್ತಿವೆ. ಅಮೆರಿಕದ ಕಾರ್ಯದರ್ಶಿ ಮೈಕ್ ಪಾಂಪಿಯೋ ಅವರು ಕೂಡ ಭಾರತಕ್ಕೆ ಶುಭಾಶಯಗಳನ್ನು ಕೋರಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯವನ್ನು ಶ್ಲಾಘಿಸಿದ ಅವರು, ಉಭಯ ದೇಶಗಳು ಸ್ನೇಹ ಮತ್ತು...

Read More

ಚಂದ್ರನ ಮೇಲ್ಮೈನಲ್ಲಿ ಇಟ್ಟಿಗೆ ತಯಾರಿಸಲು ಸುಸ್ಥಿರ ಪ್ರಕ್ರಿಯೆ ಅಭಿವೃದ್ಧಿಪಡಿಸಿದ ಇಸ್ರೋ, IISc

ನವದೆಹಲಿ: ಬಾಹ್ಯಾಕಾಶ ಪರಿಶೋಧನೆಯ ಮಹತ್ವದ ಬೆಳವಣಿಗೆಯಲ್ಲಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತು ಬೆಂಗಳೂರಿನ ಐಐಎಸ್ಸಿಯ ಭಾರತೀಯ ವಿಜ್ಞಾನ ಸಂಸ್ಥೆ, ಚಂದ್ರನ ಮೇಲ್ಮೈಯಲ್ಲಿ ಸ್ಪೇಸ್‌ ಬ್ರಿಕ್ಸ್‌ಗಳನ್ನು ತಯಾರಿಸಲು ಸುಸ್ಥಿರ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಿದೆ. ಈ ಪ್ರಕ್ರಿಯೆಯು ಚಂದ್ರನ ಮಣ್ಣು, ಬ್ಯಾಕ್ಟೀರಿಯಾ ಮತ್ತು ಗೌರ್...

Read More

ದೇಶದ 84 ಯೋಧರಿಗೆ ಶೌರ್ಯ ಪ್ರಶಸ್ತಿ ನೀಡಲು ರಾಷ್ಟ್ರಪತಿ ಅನುಮೋದನೆ

ನವದೆಹಲಿ: ದೇಶದ ಸ್ವಾತಂತ್ರ್ಯ ದಿನದ ಈ ಸುಸಂದರ್ಭದಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುವ 84 ರಕ್ಷಣಾ ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅನುಮೋದಿಸಿದ್ದಾರೆ. ಮರಣೋತ್ತರವಾಗಿ ಜಮ್ಮು ಕಾಶ್ಮೀರದ ಪೋಲಿಸ್ ಹೆಡ್‌ಕಾನ್ಸ್ಟೇಬಲ್ ರಶೀದ್ ಕಲಾಸ್ ಅವರಿಗೆ ಕೀರ್ತಿ ಚಕ್ರವನ್ನು ನೀಡಿ...

Read More

ಸೌತ್‌ವೆಸ್ಟರ್ನ್ ರೈಲ್ವೆಯಿಂದ ಶೀಘ್ರದಲ್ಲೇ ಕೆಂಪೇಗೌಡ ಏರ್‌ಪೋರ್ಟ್‌ಗೆ ಎಕ್ಸ್‌ಪ್ರೆಸ್ ರೈಲು ಸೇವೆ

ಬೆಂಗಳೂರು: ಸೌತ್‌ವೆಸ್ಟರ್ನ್ ರೈಲ್ವೆಯು ಕೆಂಪೇಗೌಡ ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ಗೆ ಎಕ್ಸ್‌ಪ್ರೆಸ್ ರೈಲು ಸೇವೆಗಳನ್ನು ನೀಡಲು ತೀರ್ಮಾನಿಸಿದ್ದು, ಕೇವಲ 30 ರೂ. ಗಳಲ್ಲಿ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಕೆಐಎಗೆ ಕಡಿಮೆ ಅವಧಿಯಲ್ಲಿ ತಲುಪಲು ಸಾಧ್ಯವಾಗುವಂತೆ ಯೋಜನೆಗಳನ್ನು ರೂಪಿಸಲು ಮುಂದಾಗಿದೆ. ಈ ಸಂಬಂಧ...

Read More

Recent News

Back To Top