News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಡ್-19 ಟೆಸ್ಟಿಂಗ್‌ಗಾಗಿ ಭಾರತದ ಮೊದಲ ಮೊಬೈಲ್ ಲ್ಯಾಬ್ ಉದ್ಘಾಟನೆ

ನವದೆಹಲಿ: ಕೊರೋನಾವೈರಸ್‌ ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಕೊರೋನಾಗಾಗಿ ಪರೀಕ್ಷೆ ನಡೆಸುವ ಸಾಮರ್ಥ್ಯವನ್ನು ಹೆಚ್ಚಳಗೊಳಿಸಬೇಕಾದ ಮಹತ್ತರವಾದ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ದೇಶದಲ್ಲಿನ ಲ್ಯಾಬ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತಿದೆ. ಇದೀಗ...

Read More

ಚೀನಾ ಕಂಪನಿಯೊಂದಿಗಿನ ಒಪ್ಪಂದ ರದ್ದುಗೊಳಿಸಿದ ಭಾರತೀಯ ರೈಲ್ವೆ

ನವದೆಹಲಿ: ಭಾರತೀಯ ರೈಲ್ವೆಯಿಂದ ನಡೆಸಲ್ಪಡುತ್ತಿರುವ ಸಾರ್ವಜನಿಕ ವಲಯದ ನಿಗಮವಾದ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾವು (ಡಿಎಫ್‌ಸಿಸಿಐಎಲ್), ಬೀಜಿಂಗ್ ರಾಷ್ಟ್ರೀಯ ರೈಲ್ವೆ ಸಂಶೋಧನೆ ಮತ್ತು ವಿನ್ಯಾಸ ಸಂಸ್ಥೆಯ ಸಿಗ್ನಲ್ ಮತ್ತು ಸಂವಹನ ಸಮೂಹಕ್ಕೆ ನೀಡಲಾದ ಯೋಜನಾ ಒಪ್ಪಂದಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು...

Read More

ಜೂ.20ರಂದು 6 ರಾಜ್ಯಗಳಲ್ಲಿ ಪಿಎಂ ಗರೀಬ್ ಕಲ್ಯಾಣ ರೋಜ್‌ಗಾರ್ ಅಭಿಯಾನಕ್ಕೆ ಚಾಲನೆ

ನವದೆಹಲಿ: ಕೊರೋನಾ ಲಾಕ್‌ಡೌನ್ ಬಿಕ್ಕಟ್ಟಿನಿಂದಾಗಿ ತಮ್ಮ ತವರೂರು ಸೇರಿರುವ ವಲಸೆ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು, ಗ್ರಾಮೀಣ ನಾಗರಿಕರಿಗೆ ಜೀವನೋಪಾಯದ ದಾರಿ ತೋರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ ರೋಜ್‌ಗಾರ್ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಲಿದ್ದಾರೆ. ಆರು ರಾಜ್ಯಗಳಲ್ಲಿ ಈ ಯೋಜನೆಯನ್ನು ಆರಂಭಿಸಲಿದ್ದಾರೆ. ಈ...

Read More

5 ರಾಜ್ಯಗಳಿಗೆ ಕೋವಿಡ್-19 ಕೇರ್ ಬೋಗಿಗಳನ್ನು ಒದಗಿಸಿದ ರೈಲ್ವೆ 

ನವದೆಹಲಿ: ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ರಾಜ್ಯಗಳಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಇಲಾಖೆ ಐದು ರಾಜ್ಯಗಳಿಗೆ ಒಟ್ಟು 960 ಕೋವಿಡ್-19 ಕೇರ್ ಭೋಗಿಗಳನ್ನು ನಿಯೋಜನೆ ಮಾಡಿದೆ. ದೆಹಲಿ, ಉತ್ತರಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಮಧ್ಯಪ್ರದೇಶಗಳಲ್ಲಿ ಈ ಕೋವಿಡ್-19 ಬೋಗಿಗಳನ್ನು...

Read More

ಒಟ್ಟು ಜಾಗತಿಕ ಕೋವಿಡ್‌ ಪ್ರಕರಣ 83 ಲಕ್ಷ, ಸಾವು 4.5 ಲಕ್ಷ

  ನವದೆಹಲಿ: ಒಟ್ಟು ಜಾಗತಿಕ ಕೋವಿಡ್-19 ಪ್ರಕರಣಗಳ ಸಂಖ್ಯೆ 83 ಲಕ್ಷಕ್ಕೆ ತಲುಪಿದೆ,  ಸಾವುಗಳ ಸಂಖ್ಯೆ 4,48,000 ಕ್ಕಿಂತ ಹೆಚ್ಚಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ. ಗುರುವಾರ ಬೆಳಿಗ್ಗೆ ವೇಳೆಗೆ, ಒಟ್ಟು ಪ್ರಕರಣಗಳ ಸಂಖ್ಯೆ 83,29,221 ಆಗಿದ್ದರೆ, ಸಾವುಗಳು 4,48,474...

Read More

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ: 2 ದಿನ ಯಾವುದೇ ಕಾರ್ಯಕ್ರಮ ನಡೆಸದಿರಲು ಬಿಜೆಪಿ ನಿರ್ಧಾರ

ನವದೆಹಲಿ: ಭಾರತ-ಚೀನಾ ಗಡಿಯ ಗಾಲ್ವಾನ್‌ ಕಣಿವೆಯಲ್ಲಿ ಉಭಯ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಯೋಧರ ತ್ಯಾಗ ಮತ್ತು ಬಲಿದಾನವನ್ನು ಇಡೀ ದೇಶ ಸ್ಮರಿಸುತ್ತಿದೆ, ಶ್ರದ್ಧಾಂಜಲಿಗಳನ್ನು ಅರ್ಪಣೆ ಮಾಡುತ್ತಿದೆ. ಹುತಾತ್ಮರಾದ ಯೋಧರಿಗೆ ಬಿಜೆಪಿ ವಿಶೇಷ ರೀತಿಯಲ್ಲಿ...

Read More

ಆವಂತಿಪೋರಾ: ಭದ್ರತಾ ಪಡೆಗಳಿಂದ ಒರ್ವ ಉಗ್ರನ ಸಂಹಾರ

ಶ್ರೀನಗರ: ಜಮ್ಮು -ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಿರಂತರವಾಗಿ ನಡೆಯುತ್ತಲೇ ಇದೆ. ಆವಂತಿಪೋರಾದ ಮೀಜ್ ಗ್ರಾಮದ ಪಂಪೋರೆ ಪ್ರದೇಶದಲ್ಲಿ ಉಗ್ರನೊಬ್ಬ ಭದ್ರತಾ ಪಡೆಗಳು ನಡೆಸಿದ ಗುಂಡೇಟಿಗೆ ಬಲಿಯಾಗಿದ್ದಾಗಿ ಕಣಿವೆ ರಾಜ್ಯದ ಪೊಲೀಸರು ಟ್ವೀಟ್ ಮೂಲಕ ಮಾಹಿತಿ...

Read More

ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯಾಗಿಸೋಣ: ಮೋದಿ

ನವದೆಹಲಿ: ಕಲ್ಲಿದ್ದಲು ಗಣಿಗಾರಿಕೆ ವಿಚಾರದಲ್ಲಿಯೂ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಖಾಸಗಿ ಕಂಪನಿಗಳಿಗೆ 41 ಕೋಲ್ ಬ್ಲಾಕ್ ಹರಾಜು ಪ್ರಕ್ರಿಯೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು....

Read More

ಡ್ರ್ಯಾಗನ್ ವಿರುದ್ಧ ರಾಮ: ತೈವಾನ್‌ ಮಾಧ್ಯಮದ ಚಿತ್ರ ವೈರಲ್

ನವದೆಹಲಿ: ಗಾಲ್ವಾನ್‌ ಕಣಿವೆಯಲ್ಲಿ ಭಾರತ-ಚೀನಾ ಯೋಧರ ನಡುವೆ ನಡೆದ ಘರ್ಷಣೆಯನ್ನು ಚೀನಾದ ಶತ್ರು ರಾಷ್ಟ್ರ ತೈವಾನ್‌ನ ಮಾಧ್ಯಮವೊಂದು ಅತ್ಯಂತ ವಿಶೇಷವಾಗಿ ಪ್ರತಿಬಿಂಬಿಸಿದೆ. ಭಾರತದ ಶ್ರೀರಾಮ ಚೀನಾದ ಡ್ರ್ಯಾಗನ್‌ ಅನ್ನು ಸಂಹರಿಸಿದ ಎಂಬ ಅರ್ಥ ನೀಡುವ ಚಿತ್ರವನ್ನು ಅದು ಪ್ರಕಟಿಸಿದೆ. ತೈವಾನ್‌ ಟೈಮ್ಸ್‌...

Read More

ಕೊರೋನಾ: ಚೇತರಿಸಿಕೊಂಡವರ ಪ್ರಮಾಣ 52.95%ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರಲ್ಲಿ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ 52.95 %ರಷ್ಟಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈವರೆಗೆ ಒಂದು ಲಕ್ಷದ ತೊಂಬತ್ತ ನಾಲ್ಕು ಸಾವಿರದ ಮುನ್ನೂರ ಇಪ್ಪತ್ತೈದು ಜನರಿಗೆ ಪೂರಕ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಲಾಗಿದೆ...

Read More

Recent News

Back To Top