News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2 ತಿಂಗಳಲ್ಲಿ 15 ಲಕ್ಷ ವಿಮಾನ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ್ದಾರೆ : ಕೇಂದ್ರ

ನವದೆಹಲಿ: ಜನವರಿ 18 ಮತ್ತು ಮಾರ್ಚ್ 23 ರ ನಡುವೆ ದೇಶವನ್ನು ಪ್ರವೇಶಿಸಿದ ಅಂತಾರಾಷ್ಟ್ರೀಯ ವಾಯು ಪ್ರಯಾಣಿಕರ ಮೇಲಿನ ಕಣ್ಗಾವಲನ್ನು ಕೂಡಲೇ ಬಲಪಡಿಸುವಂತೆ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ರಾಜ್ಯಗಳಿಗೆ ಸೂಚಿಸಿದ್ದಾರೆ. ಕೊರೋನ ವೈರಸ್ ಸೋಂಕಿನ ಪರೀಕ್ಷೆಗೊಳಪಟ್ಟವರು ಮತ್ತು ವಿದೇಶದಿಂದ ಆಗಮಿಸಿದ...

Read More

ಪ್ರಧಾನಿ ನಮ್ಮ ಹುಮ್ಮಸ್ಸನ್ನು ಹೆಚ್ಚಿಸಿದರು : ಮೋದಿ ಕರೆಯ ಬಳಿಕ ನರ್ಸ್

ಪುಣೆ: ಕೊರೋನವೈರಸ್ ಮಹಾಮಾರಿಯ ವಿರುದ್ಧ ಹಗಲು-ರಾತ್ರಿಯೆನ್ನದೆ ಹೋರಾಟವನ್ನು ನಡೆಸುತ್ತಿರುವ ವೈದ್ಯಕೀಯ ಲೋಕದ ಸಿಬ್ಬಂದಿಯ ಶ್ರಮವನ್ನು ಇಡೀ ದೇಶವೇ ಕೊಂಡಾಡುತ್ತಿದೆ, ಕೃತಜ್ಞತೆಯನ್ನು ಅರ್ಪಣೆ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ವೈದ್ಯಕೀಯ ಸಿಬ್ಬಂದಿಯನ್ನು ಹುರಿದುಂಬಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಶುಕ್ರವಾರ ಮೋದಿ ಅವರು...

Read More

ಸರ್ಕಾರಿ ವೆಬ್‌ಸೈಟ್ ಮೂಲಕ ಇತ್ತೀಚಿನ ಕರೋನವೈರಸ್ ಪ್ರಕರಣಗಳು, ಪರೀಕ್ಷಾ ಸೌಲಭ್ಯವನ್ನು ಪರಿಶೀಲಿಸಬಹುದು

ನವದೆಹಲಿ: ಭಾರತ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಹೊಸ ಪೋರ್ಟಲ್ ಅನ್ನು ತಂದಿದ್ದು ಅದು ಭಾರತದಲ್ಲಿ ಕೊರೊನಾವೈರಸ್ ಬಗ್ಗೆ ಅಪ್‌ಡೇಟ್‌ಗಳನ್ನು ನೀಡುತ್ತದೆ. ಕೊರೊನಾವೈರಸ್ ವೆಬ್‌ಸೈಟ್: ಗವರ್ನಮೆಂಟ್ ಪೋರ್ಟಲ್ ಕರೋನವೈರಸ್ ಅಪ್‌ಡೇಟ್‌ಗಳನ್ನು ನೀಡುತ್ತಿದೆ! ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ...

Read More

ಕೋವಿಡ್-19 ಲಾಕ್ ಡೌನ್ : ವಿದ್ಯುತ್ ಕ್ಷೇತ್ರಕ್ಕೆ ಪರಿಹಾರ ಪ್ಯಾಕೇಜ್ ಪ್ರಕಟಿಸಿದ ಕೇಂದ್ರ

ನವದೆಹಲಿ: ವಿದ್ಯುತ್ ಕ್ಷೇತ್ರಕ್ಕೆ ಆರ್ಥಿಕ ಪರಿಹಾರ ಪ್ಯಾಕೇಜ್‌ ಒದಗಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಮುಂದಿನ ಮೂರು ತಿಂಗಳು ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಸರ್ಕಾರ ಮನಗಂಡಿದ್ದು, ಇದರಿಂದ ವಿದ್ಯುತ್ ಸರಬರಾಜು ಕಂಪನಿಗಳಿಗೆ ಹಣದ ಕೊರತೆ...

Read More

ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ 8 ರಾಜ್ಯಗಳಿಗೆ 5,751 ಕೋಟಿ ರೂ.ಗಳ ಹೆಚ್ಚುವರಿ ನೆರವು ನೀಡಲು ಕೇಂದ್ರ ಅಸ್ತು

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶುಕ್ರವಾರ ಎಂಟು ರಾಜ್ಯಗಳಿಗೆ 5,751.27 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವನ್ನು ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್‌ಡಿಆರ್‌ಎಫ್‌) ನೀಡಲು ಅನುಮೋದಿಸಿದೆ ಎಂದು ಮೂಲಗಳು ​​ವರದಿ ಮಾಡಿವೆ....

Read More

ಕೊರೋನಾ ಸಂಖ್ಯೆಗಳ ಏರಿಕೆ : ಮೂರು ತಿಂಗಳಲ್ಲಿ 40,000 ವೆಂಟಿಲೇಟರ್ ಖರೀದಿಸಲಿದೆ ಕೇಂದ್ರ

ನವದೆಹಲಿ: ಕೊರೋನವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಅದರ ವಿರುದ್ಧ ಹೋರಾಡಲು ಅಗತ್ಯ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವುದು ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮೂರು ತಿಂಗಳುಗಳ ಅವಧಿಯೊಳಗೆ 40 ಸಾವಿರ ವೆಂಟಿಲೇಟರ್ ‌ಗಳನ್ನು ಖರೀದಿ...

Read More

ಕೊರೋನಾ ಜಾಗೃತಿಗೆ ಕೇಂದ್ರದಿಂದ ʼಕೊರೋನಾ ಕವಚ್ʼ ಆ್ಯಪ್‌ ಬಿಡುಗಡೆ

ನವದೆಹಲಿ : ವಿಶ್ವದಾದ್ಯಂತ ಕೊರೋನಾ ಎಂಬ ಸಾಂಕ್ರಾಮಿಕ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಭಾರತದಲ್ಲಿಯೂ ತನ್ನ ಕಬಂಧ ಬಾಹುಗಳನ್ನು ಚಾಚಿದೆ. ಈಗಾಗಲೇ ಎಲ್ಲಾ ರೀತಿಯಲ್ಲೂ ಜಾಗೃತಿ ಮೂಡಿಸುತ್ತಿರುವ ಕೇಂದ್ರ ಸರ್ಕಾರ ಸೋಂಕು ಹೆಚ್ಚಾಗದಂತೆ ತಡೆಯಲು ಮತ್ತೊಂದು ಹೊಸ ಕ್ರಮವನ್ನೂ ಜಾರಿಗೆ ತಂದಿದೆ....

Read More

ಕೊರೋನಾ ವಿರುದ್ಧದ ಹೋರಾಟದಲ್ಲಿ ಪ್ರತಿಯೊಬ್ಬರೂ ಸ್ವಯಂಸೇವಕರಾಗಬೇಕು : ಮೋದಿ

ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರು ಕೂಡ ಸ್ವಯಂಸೇವಕರಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ. ನಿನ್ನೆ ರೇಡಿಯೋ ಜಾಕಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ”...

Read More

ಕೋವಿಡ್ -19 ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಎಐಎಂಐಎಂ ನಾಯಕನ ಬಂಧನ

ಲಕ್ನೋ: ಕೋವಿಡ್-19ನಿಂದಾಗಿ ಸಂಭವಿಸಿದ ಸಾವುಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಎಐಎಂಐಎಂ ಜಿಲ್ಲಾಧ್ಯಕ್ಷ ಮನ್ಸೂರ್ ಆಲಂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಉತ್ತರ ಪ್ರದೇಶದ ನೈನಿಯ ಜಹಗೀರಾಬಾದ್ ಪ್ರದೇಶದ ಘಾಜಿಯಾ ನಿವಾಸಿ. ಪೊಲೀಸರ ಪ್ರಕಾರ, ಮಸೂದ್ ಸೋಷಿಯಲ್ ಮೀಡಿಯಾದಲ್ಲಿ...

Read More

ಕೊರೋನಾ ವಿರುದ್ಧ ಹೋರಾಡಲು ವೈದ್ಯಕೀಯ ವಿದ್ಯಾರ್ಥಿಗಳು, ನಿವೃತ್ತ ವೈದ್ಯರನ್ನು ನಿಯೋಜಿಸಲು ಸರ್ಕಾರ ಚಿಂತನೆ

ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗ ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರಸ್ತುತ ಸ್ಥಿತಿಯಲ್ಲಿ ದೇಶದ ವೈದ್ಯಕೀಯ ಸೌಲಭ್ಯಗಳನ್ನು ವೃದ್ಧಿ ಮಾಡುವುದು ಮತ್ತು ನುರಿತ ವೈದ್ಯರನ್ನು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟಕ್ಕೆ ನಿಯೋಜಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳು 5ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು...

Read More

Recent News

Back To Top