News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತಮಿಳುನಾಡಿನಲ್ಲಿ ಸ್ಥಾಪನೆಯಾಗಲಿದೆ ದೇಶದ 2ನೇ ಬಾಹ್ಯಾಕಾಶ ಉಡಾವಣಾ ಕೇಂದ್ರ

ಬೆಂಗಳೂರು: ಸಣ್ಣ ಉಪಗ್ರಹಗಳನ್ನು ಉಡಾಯಿಸುವ ಭಾರತದ ಎರಡನೇ ಬಾಹ್ಯಾಕಾಶ ಉಡಾವಣಾ ಕೇಂದ್ರ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಕೆ.ಶಿವನ್ ಬುಧವಾರ ತಿಳಿಸಿದ್ದಾರೆ. “ಭೂಮಿಯ ಎರಡನೇ ಕಕ್ಷೆಯಲ್ಲಿ ಸಣ್ಣ ಉಪಗ್ರಹಗಳನ್ನು ಉಡಾಯಿಸಲು ಸೂಕ್ತವಾದ ನಮ್ಮ...

Read More

ಪಶ್ಚಿಮಬಂಗಾಳದ ಟ್ಯಾಬ್ಲೋ ಪ್ರಸ್ತಾಪವನ್ನು ತಿರಸ್ಕರಿಸಿದ ಕೇಂದ್ರ

ನವದೆಹಲಿ: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್­ಗೆ ಪಶ್ಚಿಮಬಂಗಾಳದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಟ್ಯಾಬ್ಲೋ ಆಯ್ಕೆಗಾಗಿ ನೇಮಕ ಮಾಡಿದ ತಜ್ಞರ ಸಮಿತಿ ಪಶ್ಚಿಮಬಂಗಾಳ ಕಳುಹಿಸಿದ ಪ್ರಸ್ತಾಪದಲ್ಲಿ ಕೆಲವೊಂದು ನ್ಯೂನ್ಯತೆಗಳನ್ನು ಪತ್ತೆ ಮಾಡಿದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. “ಪಶ್ಚಿಮ...

Read More

RPFಗೆ ಇಂಡಿಯನ್ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಸರ್ವಿಸ್ ಎಂದು ಮರುನಾಮಕರಣ ಮಾಡಿದ ರೈಲ್ವೆ

ನವದೆಹಲಿ: ರೈಲ್ವೆ ತನ್ನ ಭದ್ರತಾ ಪಡೆ ಆರ್‌ಪಿಎಫ್ (ರೈಲ್ವೆ ಪ್ರೊಟೆಕ್ಷನ್ ಫೋರ್ಸ್) ಅನ್ನು ಭಾರತೀಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಸೇವೆ ಎಂದು ಮರುನಾಮಕರಣ ಮಾಡಿದೆ. ಸೋಮವಾರ ಹೊರಡಿಸಿದ ಆದೇಶದ ಪ್ರಕಾರ, ಸಚಿವಾಲಯವು ಸಂಘಟಿತ ಗ್ರೂಪ್ ಎ ಸ್ಥಾನಮಾನವನ್ನು ಆರ್‌ಪಿಎಫ್‌ಗೆ ನೀಡಿದೆ ಮತ್ತು...

Read More

ಹೊಸ ವರ್ಷದ ಹಿನ್ನೆಲೆಯಲ್ಲಿ ಪಾಕಿಸ್ಥಾನ ಹೊರತುಪಡಿಸಿ ನೆರೆಯ ರಾಷ್ಟ್ರಗಳ ಮುಖಂಡರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಮೋದಿ

ನವದೆಹಲಿ: ಹೊಸ ವರ್ಷದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ಥಾನವನ್ನು ಹೊರತುಪಡಿಸಿ ನೆರೆಯ ರಾಷ್ಟ್ರಗಳ ಮುಖಂಡರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ, ಶುಭಾಶಯವನ್ನು ತಿಳಿಸಿದ್ದಾರೆ. ಬುಧವಾರ ಭೂತಾನ್  ರಾಜ  ಜಿಗ್ಮೆ ಖೇಸರ್ ನಂಗೆಲ್ ವಾಂಗ್‌ಚಕ್ ಮತ್ತು ಭೂತಾನ್ ಪ್ರಧಾನಿ ಲಿಯೊನ್ಚೆನ್  ಲೋಟೇ ತ್ಸೆರಿಂಗ್ ಅವರೊಂದಿಗೆ,  ಶ್ರೀಲಂಕಾ ಅಧ್ಯಕ್ಷ...

Read More

ಮೋದಿ, ಶಾ ವಿರುದ್ಧ ದ್ವೇಷದ ಹೇಳಿಕೆ ನೀಡಿದ ತಮಿಳು ಲೇಖಕ ನೆಲ್ಲೈ ಕಣ್ಣನ್ ಬಂಧನ

ಪೆರಂಬಲೂರು: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ತಮಿಳು ಬರಹಗಾರ ನೆಲ್ಲೈ ಕಣ್ಣನ್ ಅವರನ್ನು ಪೆರಂಬಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ....

Read More

PFI ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಉತ್ತರಪ್ರದೇಶ ಸರ್ಕಾರದಿಂದ ಪತ್ರ

ಲಕ್ನೋ: ಇತ್ತೀಚಿನ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪವನ್ನು ಹೊತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ವನ್ನು ನಿಷೇಧಿಸುವಂತೆ ಉತ್ತರ ಪ್ರದೇಶ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿಯನ್ನು ಮಾಡಿಕೊಂಡಿದೆ. ಉತ್ತರ ಪ್ರದೇಶದ ಪೊಲೀಸ್...

Read More

12 ರಾಜ್ಯಗಳಲ್ಲಿ ‘ಒನ್ ನೇಷನ್, ಒನ್ ರೇಷನ್ ಕಾರ್ಡ್’ ಸೌಲಭ್ಯ ಆರಂಭ

ನವದೆಹಲಿ: ಒಟ್ಟು 12 ರಾಜ್ಯಗಳಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಗೋವಾ, ಜಾರ್ಖಂಡ್, ಮತ್ತು ತ್ರಿಪುರಾಗಳಲ್ಲಿ ಕೇಂದ್ರ ಸರ್ಕಾರ ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಸೌಲಭ್ಯವನ್ನು ಬುಧವಾರದಿಂದ ಪ್ರಾರಂಭಿಸಿದೆ. ಈ 12 ರಾಜ್ಯಗಳ...

Read More

ಸಿಡಿಎಸ್ ನೇಮಕ ಭಾರತಕ್ಕೆ ಮಹತ್ವದ ಮತ್ತು ಐತಿಹಾಸಿಕ ದಿನ : ಅಮಿತ್ ಶಾ

ನವದೆಹಲಿ: ಜನರಲ್ ಬಿಪಿನ್ ರಾವತ್ ಅವರು ಭಾರತದ ಮೊದಲ ರಕ್ಷಣಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶಕ್ಕೆ ಮಹತ್ವದ ಮತ್ತು ಐತಿಹಾಸಿಕ ದಿನ ಎಂದು ಬಣ್ಣಿಸಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರು...

Read More

ಹೊಸ ದಶಕ ಬಲಿಷ್ಠ ಭಾರತದ ಬಗೆಗಿನ ನಮ್ಮ ಬದ್ಧತೆಯನ್ನು ನವೀಕರಿಸಲಿ : ಕೋವಿಂದ್

ನವದೆಹಲಿ: ಹೊಸ ವರ್ಷದ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭ ಹಾರೈಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಹೊಸ ದಶಕವು ಬಲಿಷ್ಠ ಭಾರತದ ಬಗೆಗಿನ ನಮ್ಮ ಬದ್ಧತೆಯನ್ನು ನವೀಕರಿಸುವ ಸಂದರ್ಭವಾಗಿದೆ ಎಂದು ಹೇಳಿದ್ದಾರೆ. “ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ ಮತ್ತು ಹೊಸ ದಶಕದ ಉದಯವು...

Read More

ಸಿಎಎ ವಿರೋಧಿ ರಾಜ್ಯಗಳಿಗೆ ಕೇಂದ್ರ ಶಾಕ್ : ಆನ್‌ಲೈನ್‌ನಲ್ಲಿ ನಡೆಯಲಿದೆ ಪೌರತ್ವದ ಪ್ರಕ್ರಿಯೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರಾಜ್ಯಗಳಿಗೆ ಶಾಕ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಕೇಂದ್ರವು ಆನ್‌ಲೈನ್‌ನಲ್ಲಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕೇರಳ ಸೇರಿದಂತೆ ಹಲವಾರು...

Read More

Recent News

Back To Top