Date : Tuesday, 04-02-2025
ನವದೆಹಲಿ: ಭಾರತ ಮತ್ತು ರಷ್ಯಾ ನಡುವಿನ ದೃಢವಾದ ಮತ್ತು ಕಾಲಾತೀತ ಸ್ನೇಹವು ಜಗತ್ತಿಗೆ ಅನುಕರಿಸಲು ಒಂದು ಉಜ್ವಲ ಉದಾಹರಣೆಯಾಗಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು. ಸಂಸತ್ ಭವನಕ್ಕೆ ರಷ್ಯಾದ ಸಂಸದೀಯ ನಿಯೋಗದ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಬಿರ್ಲಾ,...
Date : Tuesday, 04-02-2025
ನವದೆಹಲಿ: ಭೂತಾನಿನ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರು ಭಾರತಕ್ಕೆ ಆಗಮಿಸಿದ್ದು, ಇಂದು ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಕ್ಕೆ ಭೇಟಿ ನೀಡಲಿದ್ದಾರೆ. ಅವರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಭೂತಾನಿನ ರಾಜ ನಿನ್ನೆ ಉತ್ತರ ಪ್ರದೇಶದ ಲಕ್ನೋ ತಲುಪಿದರು. ಮಹಾಕುಂಭವು...
Date : Tuesday, 04-02-2025
ನವದೆಹಲಿ: ಐದು ವರ್ಷಗಳ ಹಿಂದೆ ಇದ್ದ ಅಂದಾಜು ನಿರುದ್ಯೋಗ ದರವು ಶೇ.6 ರಿಂದ ಕಳೆದ ಹಣಕಾಸು ವರ್ಷದಲ್ಲಿ ಶೇ.3.2 ಕ್ಕೆ ಇಳಿದಿದೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ. ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಲಿಖಿತ...
Date : Monday, 03-02-2025
ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಬಗ್ಗೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಸಂಸತ್ತಿನ ಹೊರಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಪವಿತ್ರ ನದಿಯ ನೀರು ಶವಗಳನ್ನು ಎಸೆಯುವುದರಿಂದ ತೀವ್ರವಾಗಿ ಕಲುಷಿತಗೊಂಡಿದೆ ಎಂದು ಆರೋಪಿಸಿದ್ದಾರೆ. ಅವರ ಆರೋಪಕ್ಕೆ...
Date : Monday, 03-02-2025
ಬೆಂಗಳೂರು: ಸಂವಿಧಾನದ 75 ವರ್ಷಗಳನ್ನು ಗುರುತಿಸಲು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭಾರತೀಯ ಸಂವಿಧಾನದ ಬ್ರೈಲ್-ಸಕ್ರಿಯಗೊಳಿಸಿದ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಈ ಯೋಜನೆಯನ್ನು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಸಿಐಐ ಯಂಗ್ ಇಂಡಿಯನ್ಸ್ (ಯಿ) ಬೆಂಗಳೂರಿನ ಸಹಯೋಗದೊಂದಿಗೆ...
Date : Monday, 03-02-2025
ಲಕ್ನೋ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಬಂಕಾ ಜಿಲ್ಲೆಯಲ್ಲಿ ರಾಜ್ಯದ ಮೊದಲ ಸ್ಮಾರ್ಟ್ ವಿಲೇಜ್ ಅನ್ನು ಉದ್ಘಾಟಿಸಿದರು. 1989 ರ ಕೋಮು ಗಲಭೆಯಲ್ಲಿ ನಾಶವಾದ ಬಾಬರ್ಚಕ್ ಗ್ರಾಮ ಸ್ಮಾರ್ಟ್ ಗ್ರಾಮವಾಗಿ ಹೊರಹೊಮ್ಮಿದೆ, ಈ ಗ್ರಾಮ 11 ಎಕರೆಗಳಷ್ಟು ವಿಸ್ತೀರ್ಣದಲ್ಲಿದೆ. PURA ...
Date : Monday, 03-02-2025
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಒಡಿಶಾ ಕರಾವಳಿಯ ಚಂಡಿಪುರದಲ್ಲಿ ತನ್ನ ಅತಿ ಕಡಿಮೆ-ಶ್ರೇಣಿಯ ವಾಯು ರಕ್ಷಣಾ ವ್ಯವಸ್ಥೆಯ (VSHORADS) ಸತತ ಮೂರು ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಗಮನಾರ್ಹ ಮೈಲಿಗಲ್ಲು ಸಾಧಿಸಿದೆ. VSHORADS ಎಂಬುದು DRDO...
Date : Monday, 03-02-2025
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ನಿವಾಸ ‘ಶೀಶ್ ಮಹಲ್’ ಅನ್ನು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು ಎಂದು ಪ್ರತಿಪಾದಿಸಿದ್ದಾರೆ. ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ...
Date : Monday, 03-02-2025
ನವದೆಹಲಿ: ಇಂಡೋನೇಷ್ಯಾದ ಜಕಾರ್ತದಲ್ಲಿ ಭಾನುವಾರ ನಡೆದ ಶ್ರೀ ಸನಾತನ ಧರ್ಮ ದೇವಾಲಯದ ಮಹಾ ಕುಂಭಾಭಿಷೇಕದ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. ಈ ವೇಳೆ ಅವರು, ಭಾರತ ಮತ್ತು ಇಂಡೋನೇಷ್ಯಾ ನಡುವಿನ ಆಳವಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಪರ್ಕಗಳನ್ನು ಪುನರುಚ್ಛರಿಸಿದರು. ನಂಬಿಕೆ...
Date : Monday, 03-02-2025
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಇಂದು ಕೊನೆಯ ದಿನ. ಬಿಜೆಪಿ, ಎಎಪಿ ಮತ್ತು ಕಾಂಗ್ರೆಸ್ನ ನಾಯಕರು ಮತ್ತು ಸ್ಟಾರ್ ಪ್ರಚಾರಕರು ನಗರದಾದ್ಯಂತ ರೋಡ್ ಶೋಗಳು, ಮನೆ ಮನೆಗೆ ಪ್ರಚಾರಗಳು ಮತ್ತು ಸಾರ್ವಜನಿಕ ಸಭೆಗಳ ಮೂಲಕ ಮತದಾರರನ್ನು ಓಲೈಸುವ ಸರ್ವ ಪ್ರಯತ್ನವನನು...