News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 27 ವರ್ಷಗಳಿಂದ ಊಟ ಬಿಟ್ಟಿದ್ದಾರೆ ಮಧ್ಯಪ್ರದೇಶದ ಮಹಿಳೆ

ಜಬಲ್­ಪುರ: ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಕೋಟ್ಯಾಂತರ ಭಾರತೀಯರ ಆಶಯವಾಗಿತ್ತು. ಅದಕ್ಕಾಗಿ ಎಷ್ಟೋ ಹೋರಾಟಗಳು ನಡೆದವು, ಸುದೀರ್ಘ ಕಾನೂನು ಪ್ರಕ್ರಿಯೆ ನಡೆಯಿತು. ಆದರೆ ಮಧ್ಯಪ್ರದೇಶದ ಮಹಿಳೆಯೊಬ್ಬರು ರಾಮ ಮಂದಿರಕ್ಕಾಗಿ ಕಳೆದ 27 ವರ್ಷಗಳಿಂದ ಅನ್ನ ಬಿಟ್ಟು ಉಪವಾಸ ಮಾಡುತ್ತಿದ್ದಾರೆ. ಕೇವಲ ಚಹಾ...

Read More

ನ. 17 ರಂದು ನಿವೃತ್ತಿಯಾಗುವ ಮುನ್ನ 4 ಮಹತ್ವದ ತೀರ್ಪು ಪ್ರಕಟಿಸಲಿದ್ದಾರೆ ರಂಜನ್ ಗೋಗಯ್

ನವದೆಹಲಿ: ದಶಕಗಳಷ್ಟು ಹಳೆಯದಾದ ಅಯೋಧ್ಯಾ ವಿವಾದದ ಬಗ್ಗೆ ಐತಿಹಾಸಿಕ ತೀರ್ಪನ್ನು ನೀಡಿರುವ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ಅವರು ನವೆಂಬರ್ 17ಕ್ಕೆ ನಿವೃತ್ತರಾಗಲಿದ್ದಾರೆ. ನಿವೃತ್ತಿಯಾಗುವುದಕ್ಕೂ ಮುನ್ನ ಅವರು ನಾಲ್ಕು ಪ್ರಮುಖ ವಿಷಯಗಳ ಬಗೆಗಿನ ತೀರ್ಪನ್ನು ಪ್ರಕಟಿಸಲಿದ್ದಾರೆ. ರಾಜಕೀಯವಾಗಿ ಅತ್ಯಂತ ಸೂಕ್ಷ್ಮ ಪ್ರಕರಣವಾದ ರಫೆಲ್...

Read More

3 ತಿಂಗಳ ಬಳಿಕ ಕಾಶ್ಮೀರದಲ್ಲಿ ರೈಲು ಸೇವೆ ಪುನರಾರಂಭ

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ಹಿನ್ನಲೆಯಲ್ಲಿ  ಭದ್ರತಾ ಕಾರಣಗಳಿಂದಾಗಿ ಕಾಶ್ಮೀರದಲ್ಲಿ ಮೂರು ತಿಂಗಳುಗಳ ಕಾಲ ಅಮಾನತುಗೊಂಡಿದ್ದ  ರೈಲು ಸೇವೆಗಳನ್ನು ಮಂಗಳವಾರ ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ಈಗಾಗಲೇ ಅಲ್ಲಿ ಕೇಂದ್ರ ನಗರದ ಮೂಲಕ ಬಟ್ವಾರಾ-ಬಟಮಾಲೂ ಮಾರ್ಗದಲ್ಲಿ ಕೆಲವು ಮಿನಿ ಬಸ್ಸುಗಳು ಕೂಡ...

Read More

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು

ನವದೆಹಲಿ: ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಗಳಿಗೂ ಸರ್ಕಾರ ರಚನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯಪಾಲ ಭಗತ್ ಸಿಂಗ್ ಕೋಶಯಾರಿ ಅವರು ರಾಷ್ಟ್ರಪತಿ ಆಡಳಿತವನ್ನು ಶಿಫಾರಸ್ಸು ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಒಟ್ಟು 288 ಸದಸ್ಯ ಬಲದ ವಿಧಾನಸಭೆ ಇದ್ದು, ಸರಳ ಬಹುಮತಕ್ಕೆ 145 ಸ್ಥಾನಗಳು ಬೇಕಾಗಿವೆ. ಬಿಜೆಪಿ ಏಕೈಕ ಅತೀದೊಡ್ಡ...

Read More

ಮುಂದಿನ ಐದು ವರ್ಷಗಳಲ್ಲಿ 250 ರಕ್ಷಣಾ ಸ್ಟಾರ್ಟ್­ಅಪ್­ಗಳಿಗೆ ಧನಸಹಾಯ ನೀಡಲಿದೆ ಭಾರತ

ನವದೆಹಲಿ: ಸಶಸ್ತ್ರ ಪಡೆಗಳಿಗೆ ಅತ್ಯಾಧುನಿಕ ರೂಪ ನೀಡುವ ಸಲುವಾಗಿ, ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಸಲುವಾಗಿ ಭಾರತವು ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ 250 ರಕ್ಷಣಾ ಸ್ಟಾರ್ಟ್­ಅಪ್­ಗಳಿಗೆ ಧನಸಹಾಯ ನೀಡಲಿದೆ. ಮುಂಬರುವ ವರ್ಷಗಳಲ್ಲಿ ಹೊರಹೊಮ್ಮುವ ಸ್ಟಾರ್ಟ್‌ಅಪ್‌ಗಳಿಂದ ಕನಿಷ್ಠ 50 ನಿಖರ ಆವಿಷ್ಕಾರಗಳನ್ನು ಸಾಧಿಸುವುದು ಇದರ ಉದ್ದೇಶವಾಗಿದೆ. ರಕ್ಷಣಾ ಸಚಿವಾಲಯವು ತನ್ನ ಇನ್ನೋವೇಶನ್ಸ್ ಫಾರ್ ಡಿಫೆನ್ಸ್...

Read More

370ನೇ ವಿಧಿ ರದ್ಧತಿ ಬಳಿಕ LOCಯಲ್ಲಿ ಕದನ ವಿರಾಮ ಉಲ್ಲಂಘನೆ ಹೆಚ್ಚಳ : ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಸಮೀಪ ಅಕ್ಟೋಬರ್ ತಿಂಗಳಲ್ಲಿ ಪಾಕಿಸ್ಥಾನವು ನಡೆಸಿದ ಕದನ ವಿರಾಮ ಉಲ್ಲಂಘನೆಯು 2019ರ ಹತ್ತು ತಿಂಗಳುಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಕದನ ವಿರಾಮ ಉಲ್ಲಂಘನೆಯಾಗಿದೆ  ಎಂದು ಸೇನೆಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ನವೆಂಬರ್...

Read More

ಅಪರಾಧಿಗಳ ಪತ್ತೆಗೆ, ಭದ್ರತೆ ಹೆಚ್ಚಳಕ್ಕೆ ಮುಖ ಗುರುತಿಸುವಿಕೆ ತಂತ್ರಜ್ಞಾನ ಬಳಸಲಿದೆ ರೈಲ್ವೇ

ನವದೆಹಲಿ: ಕೃತಕ ಬುದ್ಧಿಮತ್ತೆಯ ಬೆಂಬಲವನ್ನು ಹೊಂದಿರುವ ಗುರುತಿಸುವಿಕೆ (ಫೇಶಿಯಲ್ ರೆಕಗ್ನಿಶನ್) ತಂತ್ರಜ್ಞಾನವನ್ನು ಬಳಸಿ ರೈಲ್ವೆ ನಿಲ್ದಾಣಗಳಲ್ಲಿನ ಸುರಕ್ಷತೆಯನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಪ್ರಯತ್ನಿಸುತ್ತಿದೆ. ಈ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಅಪರಾಧಿಗಳನ್ನು ಸುಲಭವಾಗಿ ಗುರುತಿಸಬಹುದು ಮತ್ತು ಬಂಧಿಸಬಹುದಾಗಿದೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್), ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು...

Read More

ನ. 13-14 ರಂದು ಜರಗುವ 11ನೇ ಬ್ರಿಕ್ಸ್ ಶೃಂಗಸಭೆಗಾಗಿ ಬ್ರೆಝಿಲ್‌ಗೆ ಪ್ರಯಾಣಿಸಲಿದ್ದಾರೆ ಮೋದಿ

ನವದೆಹಲಿ: ನವೆಂಬರ್ 13 ಮತ್ತು 14 ರಂದು ನಡೆಯಲಿರುವ 11 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಬ್ರೆಝಿಲ್‌ಗೆ  ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ...

Read More

ಮ್ಯಾಚ್ ಫಿಕ್ಸಿಂಗ್‌ ಅಪರಾಧೀಕರಣಗೊಳಿಸಿದ ದಕ್ಷಿಣ ಏಷ್ಯಾದ ಮೊದಲ ರಾಷ್ಟ್ರ ಎನಿಸಿಕೊಂಡ ಶ್ರೀಲಂಕಾ

ನವದೆಹಲಿ: ಮ್ಯಾಚ್ ಫಿಕ್ಸಿಂಗ್‌ಗೆ ಸಂಬಂಧಿಸಿದ ಪ್ರಕರಣಗಳನ್ನು ಅಪರಾಧೀಕರಿಸಿದ ದಕ್ಷಿಣ ಏಷ್ಯಾದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಶ್ರೀಲಂಕಾ ಪಾತ್ರವಾಗಿದೆ. ಅದರ ಸಂಸತ್ತು “ಕ್ರೀಡೆಗಳಿಗೆ ಸಂಬಂಧಿಸಿದ ಅಪರಾಧಗಳ ತಡೆಗಟ್ಟುವಿಕೆ” ಎಂಬ ಮಸೂದೆಯ ಎಲ್ಲಾ ಮೂರು ಅಂಶಗಳನ್ನು ಅಂಗೀಕರಿಸಿದೆ. ಕ್ರೀಡೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಪರಾಧದಲ್ಲಿ...

Read More

ಭ್ರಷ್ಟರ ವಿರುದ್ಧ ಮೋದಿ ಸರ್ಕಾರದ ಸಮರ : ಪರಿಶೀಲನೆಯಲ್ಲಿ 1000 ಅಧಿಕಾರಿಗಳು

ನವದೆಹಲಿ: ಈಗಾಗಲೇ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಗಳನ್ನು ಜರುಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು, ಕೇಂದ್ರ ಸರ್ಕಾರಿ ಇಲಾಖೆಗಳಿಗೆ ಅಪ್ರಮಾಣಿಕ ಮತ್ತು ಕಳಂಕಿತ ಅಧಿಕಾರಿಗಳ ಬಗ್ಗೆ ಪರಿಶೀಲನೆಯನ್ನು ನಡೆಸಿ, ಪ್ರತಿ ತಿಂಗಳು ಅಂತಹವರ ಬಗ್ಗೆ ಪಟ್ಟಿಯನ್ನು ಸಲ್ಲಿಕೆ ಮಾಡಬೇಕು ಎಂಬ ಬಗ್ಗೆಯೂ ಈಗಾಗಲೇ ಸೂಚಿಸಿದೆ. ವ್ಯವಸ್ಥೆಯಲ್ಲಿ...

Read More

Recent News

Back To Top