News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ನೂರಾರು ಯೋಜನೆಗಳಿಗೆ ಬೆಂಬಲ ನೀಡುತ್ತಿದೆ ಕೇಂದ್ರ

  ನವದೆಹಲಿ:  ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೂರಾರು ಯೋಜನೆಗಳಿಗೆ ಬೆಂಬಲ ನೀಡುತ್ತಿದೆ ಮತ್ತು 100 ಕ್ಕೂ ಹೆಚ್ಚು ಸ್ಟಾರ್ಟ್-ಅಪ್‌ಗಳು ಕೊವಿಡ್-19 ಅನ್ನು ಎದುರಿಸಲು ನವೀನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ಸೋಮವಾರ ಹೇಳಿದ್ದಾರೆ....

Read More

ರಾಷ್ಟ್ರೀಯ ಮಟ್ಟದ ಟಾಯ್ ಹ್ಯಾಕಥಾನ್ ಆಯೋಜಿಸಿದೆ myGov

ನವದೆಹಲಿ: ಆಟಿಕೆ ಉತ್ಪಾದನೆಯಲ್ಲಿ ಭಾರತವನ್ನು ಆತ್ಮನಿರ್ಭರಗೊಳಿಸುವ ಮಹತ್ತರವಾದ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದಕ್ಕೆ ಪೂರಕವಾಗಿ  ಮೈಗೌವ್‌ನಲ್ಲಿ ರಾಷ್ಟ್ರೀಯ ಮಟ್ಟದ ಟಾಯ್ ಹ್ಯಾಕಥಾನ್ ಅನ್ನು ಆಯೋಜಿಸಲಾಗಿದೆ. ಆಟಿಕೆ ಉತ್ಪಾದನೆಯಲ್ಲಿ ಭಾರತವನ್ನು ವಿಶ್ವ ಭೂಪಟದಲ್ಲಿ ಅಗ್ರ ಸ್ಥಾನದಲ್ಲಿ ಇರಿಸುವ ಮಹತ್ವಾಕಾಂಕ್ಷೆಯೊಂದಿಗೆ ಹ್ಯಾಕಥಾನ್‌ ಆಯೋಜಿಸಲಾಗಿದೆ. ಇದರಲ್ಲಿ ಭಾಗವಹಿಸಿ...

Read More

ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ರಾಜ್ಯಸಭೆಗೆ ಅವಿರೋಧ ಆಯ್ಕೆ

ನವದೆಹಲಿ: ಪ್ರತಿಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಬಿಜೆಪಿ ಮುಖಂಡ ಮತ್ತು ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಸೋಮವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು. ಸ್ವತಂತ್ರ ಅಭ್ಯರ್ಥಿ ಶ್ಯಾಮ್ ನಂದನ್ ಪ್ರಸಾದ್ ಸ್ಪರ್ಧಿಸಲು ನಿರ್ಧರಿಸಿದ್ದರು, ಆದರೆ  ಕನಿಷ್ಠ 10 ಶಾಸಕರ ಬೆಂಬಲವನ್ನು ಪಡೆಯಲು...

Read More

ಪಶ್ಚಿಮಬಂಗಾಳ: ಬಿಜೆಪಿ ಪ್ರತಿಭಟನಾ ಸಮಾವೇಶದಲ್ಲಿ ಪೊಲೀಸರ ಬಲ ಪ್ರಯೋಗ

ನವದೆಹಲಿ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪೊಲೀಸರು ಸೋಮವಾರ ಬಿಜೆಪಿ ಕಾರ್ಯಕರ್ತರ ಮೇಲೆ ಜಲ ಫಿರಂಗಿಗಳನ್ನು ಮತ್ತು ಅಶ್ರುವಾಯು ಬಳಸಿ ಅವರನ್ನು ಚದುರಿಸಲು ಪ್ರಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ಪ್ರದೇಶದಿಂದ ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಿಜೆಪಿ ಬೆಂಬಲಿಗರು ಬ್ಯಾರಿಕೇಡ್‌ಗಳನ್ನು ಮುರಿದು...

Read More

ಕೋವಿಶೀಲ್ಡ್ ಕೋವಿಡ್ ಲಸಿಕೆ ಅನುಮೋದನೆ ಅರ್ಜಿ ಸಲ್ಲಿಸಿದ ಸೇರಂ ಇನ್‌ಸ್ಟಿಟ್ಯೂಟ್

  ನವದೆಹಲಿ: ಸೇರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮೇಡ್-ಇನ್ ಇಂಡಿಯಾ ಕೋವಿಡ್ ಲಸಿಕೆ ಅಭ್ಯರ್ಥಿ ಕೋವಿಶೀಲ್ಡ್ ತುರ್ತು ಅನುಮೋದನೆಗಾಗಿ ಅರ್ಜಿ ಸಲ್ಲಿಸಿದೆ. ಸಂಸ್ಥೆಯ ಸಿಇಒ ಆದರ್ ಪೂನವಾಲ್ಲಾ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ ಮತ್ತು ಇದು ಅಸಂಖ್ಯಾತ ಜೀವಗಳನ್ನು ಉಳಿಸುತ್ತದೆ ಎಂದು ಹೇಳಿದ್ದಾರೆ ಲಸಿಕೆ ಅಭಿವೃದ್ಧಿ...

Read More

ಅಸ್ಸಾಂ: ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಗಾಗಿ ಮತದಾನ

ಗುವಾಹಟಿ: ಇಂದು ಅಸ್ಸಾಂನಲ್ಲಿ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಗಾಗಿ ಮತದಾನ ನಡೆದಿದೆ. ಭಾರೀ ಬಿಗಿ ಭದ್ರತೆಯೊಂದಿಗೆ ಮತಗಟ್ಟೆಗಳಿಗೆ ಆಗಮಿಸಿ ಜನ ಮತದಾನ ಮಾಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ವರ್ಷ ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಚುನಾವಣೆ...

Read More

ವೃದ್ಧರು, ದಿವ್ಯಾಂಗರಿಗಾಗಿ ವಿಶೇಷ ವಾಕಿಂಗ್ ಸ್ಟಿಕ್ ಆವಿಷ್ಕರಿಸಿದ 14 ವರ್ಷದ ಬಾಲಕಿಯರು

ಹೈದರಾಬಾದ್: ಅದೆಷ್ಟೋ ಮಂದಿ ವಯೋವೃದ್ಧರು, ದಿವ್ಯಾಂಗರಿಗೆ ನೆರವಾಗುವಂತೆ ತೆಲಂಗಾಣ‌ದ ಹೈದರಾಬಾದ್‌ನ ಪೆದ್ದಪಲ್ಲಿಯ 14 ವರ್ಷದ ಮೂವರು ಬಾಲಕಿಯರು ಜಿಪಿಎಸ್ ಸೇವೆಯನ್ನು ಒಳಗೊಂಡಿರುವ ‘ಫ್ರೆಂಡ್ಲಿ ಸ್ಟಿಕ್’ ಹೆಸರಿನಲ್ಲಿ ವಾಕಿಂಗ್ ಸ್ಟಿಕ್ ಒಂದನ್ನು ಅಭಿವೃದ್ಧಿ ಮಾಡಿದ್ದಾರೆ. ಪೆದ್ದಪಲ್ಲಿಯ ಜಿಲ್ಲಾ ಪರಿಷತ್ ಶಾಲೆಯೊಂದರ ವಿದ್ಯಾರ್ಥಿನಿ ಅಂಜಲಿ...

Read More

ಡಿ. 8 ಭಾರತ್‌ ಬಂದ್:‌ ಕೇಂದ್ರದಿಂದ ರಾಜ್ಯಗಳಿಗೆ ಸಲಹೆ ರವಾನೆ

ನವದೆಹಲಿ: ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಗಳು ಡಿಸೆಂಬರ್‌ 8ರಂದು ಕರೆ ನೀಡಿರುವ ‘ಭಾರತ್ ಬಂದ್’ನ ಹಿನ್ನೆಲೆಯಲ್ಲಿ, ಗೃಹ ಸಚಿವಾಲಯವು ಸೋಮವಾರ ಎಲ್ಲಾ ರಾಜ್ಯಗಳಿಗೆ ಸಲಹೆ ಸೂಚನೆಗಳನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ. “ಬಂದ್ ಶಾಂತಿಯುತವಾಗಿ ನಡೆಯಬೇಕು ಮತ್ತು ಯಾವುದೇ ಅಹಿತಕರ...

Read More

ಸಣ್ಣ ನಗರಗಳು ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಲಿವೆ: ಮೋದಿ

  ನವದೆಹಲಿ: ಸಣ್ಣ ನಗರಗಳನ್ನು ಸ್ವಾವಲಂಬಿ ಭಾರತದ ಪ್ರಮುಖ ಆಧಾರವಾಗಿಸುವತ್ತ ಸರ್ಕಾರ ಗಮನ ಹರಿಸುತ್ತಿದೆ ಮತ್ತು ಆಗ್ರಾದಲ್ಲಿನ ಮೆಟ್ರೋ ಯೋಜನೆ ಈ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗ್ರಾ ಮೆಟ್ರೋ ನಿರ್ಮಾಣ ಕಾರ್ಯವನ್ನು ವರ್ಚುವಲ್‌ ಆಗಿ...

Read More

ಜಮ್ಮು ಕಾಶ್ಮೀರ 4ನೇ ಹಂತದ ಡಿಡಿಸಿ ಚುನಾವಣೆಗೆ ಇಂದು ಮತದಾನ

ನವದೆಹಲಿ:  ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಮಧ್ಯಾಹ್ನ 2 ಗಂಟೆಗೆ ಕೊನೆಗೊಳ್ಳಲಿದೆ. ಕಾಶ್ಮೀರ ಮತ್ತು ಜಮ್ಮು ವಿಭಾಗಗಳಲ್ಲಿ ತಲಾ 17 – 34...

Read More

Recent News

Back To Top