Date : Tuesday, 01-12-2020
ನವದೆಹಲಿ: ಇಂದು ಬಿಎಸ್‌ಎಫ್ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನ 56ನೇ ಸಂಸ್ಥಾಪನಾ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್‌ಎಫ್ ಸಿಬ್ಬಂದಿಗಳು ಮತ್ತು ಅವರ ಕುಟುಂಬ ವರ್ಗಕ್ಕೆ ಶುಭಾಶಯಗಳನ್ನು ತಿಳಿಸಿ ಟ್ವೀಟ್ ಮಾಡಿದ್ದಾರೆ. ಬಿಎಸ್ಎಫ್ ಪಡೆ ದೇಶದ ಪರಾಕ್ರಮಿ...
Date : Tuesday, 01-12-2020
ವಿಶ್ವ ಸಂಸ್ಥೆ: ಆಗ್ನೇಯ ಏಷ್ಯಾ ರಾಷ್ಟ್ರಗಳಲ್ಲಿ ಅತೀ ಕಡಿಮೆ ಮಲೇರಿಯಾ ಪ್ರಕರಣಗಳನ್ನು ಭಾರತ ಹೊಂದಿದೆ. ಮಲೇರಿಯಾ ವಿರುದ್ಧದ ಸಮರದಲ್ಲಿ ದೇಶ ಉತ್ತಮ ಪ್ರಗತಿ ಸಾಧಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯ ವ್ಯಕ್ತಪಡಿಸಿದೆ. ಸೋಮವಾರವಷ್ಟೇ ‘ವಿಶ್ವ ಮಲೇರಿಯಾ ವರದಿ-2020’ ಬಿಡುಗಡೆಯಾಗಿದ್ದು, 2000...
Date : Tuesday, 01-12-2020
ನವದೆಹಲಿ: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮಾರುಕಟ್ಟೆ ಪ್ರದೇಶಗಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ನೂತನ ಮಾರ್ಗಸೂಚಿ ಯನ್ನು ಪ್ರಕಟಿಸಿದೆ. ಮಾರುಕಟ್ಟೆ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ, ಸೂಚಿಸಿದ ಸಮಯದಲ್ಲಿ ವ್ಯಾಪಾರ ವಹಿವಾಟುಗಳನ್ನು ನಡೆಸುವವರಿಗೆ ರಿಯಾಯಿತಿ, ಕಂಟೈನ್ಮೆಂಟ್ ಝೋನ್‌ಗಳಲ್ಲಿನ ಮಾರುಕಟ್ಟೆ ಪ್ರದೇಶಗಳನ್ನು ಕೊರೋನಾ...
Date : Tuesday, 01-12-2020
ನವದೆಹಲಿ: ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿಯನ್ನು ಅಂಡಮಾನ್-ನಿಕೋಬಾರ್‌ನಲ್ಲಿ ಭಾರತ ಯಶಸ್ವಿಯಾಗಿ ಪೂರೈಸಿದೆ. ಭಾರತೀಯ ನೌಕಾಪಡೆಯ ಪರೀಕ್ಷಾರ್ಥ ಪ್ರಯೋಗಗಳ ಭಾಗವಾಗಿ ಈ ಕ್ಷಿಪಣಿ ಪರೀಕ್ಷೆ ನಡೆಸಲಾಗಿದೆ. ಭಾರತೀಯ ಸೇನೆ ಈ ಪ್ರಯೋಗಾರ್ಥ ಪರೀಕ್ಷೆಯನ್ನು ನಡೆಸಿದೆ. ಈ ವರೆಗೆ ಡಿಆರ್‌ಡಿಒ ಅಭಿವೃದ್ಧಿ ಮಾಡಿರುವ ಅನೇಕ...
Date : Tuesday, 01-12-2020
ವಾರಣಾಸಿ: ನೂತನ ಕೃಷಿ ಸುಧಾರಣೆಗಳು ರೈತಾಪಿ ವರ್ಗಕ್ಕೆ ಹೊಸ ಆಯ್ಕೆಗಳನ್ನು ಮತ್ತು ಕಾನೂನಾತ್ಮಕ ರಕ್ಷಣೆಯನ್ನು ಒದಗಿಸಲು ಪೂರಕವಾಗಿದೆ. ಅದರೊಂದಿಗೆ ಹಳೆಯ ವ್ಯವಸ್ಥೆಯನ್ನು ರೈತರು ಬಯಸಿದರೆ ಅದನ್ನು ಮುಂದುವರೆಸಿಕೊಂಡು ಹೋಗುವ ಅವಕಾಶವೂ ಇರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಅವರು ತಮ್ಮ...
Date : Tuesday, 01-12-2020
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಸಿಸಿ) ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆಯ ನಡುವೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗಿನಿಂದಲೇ ಮತದಾರರು ಮತಗಟ್ಟೆಗಳ ಬಳಿಗೆ ಬಂದು ತಮ್ಮ ಹಕ್ಕನ್ನು ಚಲಾವಣೆ ಮಾಡುವ ಮೂಲಕ...
Date : Tuesday, 01-12-2020
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ 45,333 ರೋಗಿಗಳು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಚೇತರಿಕೆಯ ಪ್ರಮಾಣ 93 81% ಗಳಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಆ ಮೂಲಕ ಈವರೆಗೆ ದೇಶದಲ್ಲಿ 88...
Date : Monday, 30-11-2020
ವಾರಣಾಸಿ: ದೇವ್ ದೀಪಾವಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಇಡೀ ನಗರ ಸಂಪೂರ್ಣ ಅಲಂಕಾರದಿಂದ ಕಂಗೊಳಿಸುತ್ತಿದೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೋದಿ ಅವರಿಗೆ...
Date : Monday, 30-11-2020
ವಾರಣಾಸಿ: ದೇವ್ ದೀಪಾವಳಿ ಆಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಆಗಮಿಸಿದ್ದಾರೆ. ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ವಾರಣಾಸಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ವಾರಣಾಸಿಯಲ್ಲಿ ನಿರ್ಮಾಣ ಮಾಡಲಾಗಿರುವ ಆರು ಲೇನ್‌ಗಳ ನೂತನ ರಾಷ್ಟ್ರೀಯ...
Date : Monday, 30-11-2020
ನವದೆಹಲಿ: ಲೋಕಸಭಾ ಸೆಕ್ರೆಟರಿ ಜನರಲ್ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಉತ್ಪಲ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ. ಉತ್ಪಲ್ ಕುಮಾರ್ ಸಿಂಗ್ ಅವರು 1986 ರ ಬ್ಯಾಚ್‌ನ...